ದಲಿತರಿಗೆ ರಕ್ಷಣೆ ಇಲ್ಲವೆಂದು ಆಕ್ರೋಶ

ಹುಣಸೂರು: ದಲಿತ ಯುವಕನ ಬೆತ್ತಲೆ ಮೆರವಣಿಯನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ ಇನ್ನಿತರ ಸಂಘಟನೆಗಳ ಸದಸ್ಯರು ಪಟ್ಟಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ತಾಲೂಕು ಕಚೇರಿ ಮುಂದೆ ಜಮಾವಣೆಗೊಂಡ ಪ್ರತಿಭಟನಾಕಾರರು, ದಲಿತರಿಗೆ ರಕ್ಷಣೆ ನೀಡುತ್ತಿಲ್ಲವೆಂದು ಆರೋಪಿಸಿ…

View More ದಲಿತರಿಗೆ ರಕ್ಷಣೆ ಇಲ್ಲವೆಂದು ಆಕ್ರೋಶ