ಅಂಬೇಡ್ಕರ್ ವೃತ್ತ ನಿರ್ಮಿಸಲು ಆಗ್ರಹಿಸಿ ಮನವಿ

ಸಿಂದಗಿ: ಸಮೀಪದ ಯಲಗೋಡ ಗ್ರಾಮದ ಗ್ರಾಪಂ ಕಾರ್ಯಾಲಯ ಎದುರು ಡಾ. ಬಿ.ಆರ್. ಅಂಬೇಡ್ಕರ್ ವೃತ್ತ ನಿರ್ಮಿಸಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಭೀಮವಾದ) ಕಾರ್ಯಕರ್ತರು ತಾಪಂ ಕಾರ್ಯನಿರ್ವಾಹಕ ಅಧಿಕಾರಿಗೆ ಗುರುವಾರ ಮನವಿ ಸಲ್ಲಿಸಿದರು. ಈ…

View More ಅಂಬೇಡ್ಕರ್ ವೃತ್ತ ನಿರ್ಮಿಸಲು ಆಗ್ರಹಿಸಿ ಮನವಿ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಜಮಖಂಡಿ: ರೈತರ ಸಾಲಮನ್ನಾ, ಕಬ್ಬಿನ ಬಾಕಿ ಬಿಲ್ ಪಾವತಿ ಹಾಗೂ ಕೊಯ್ನ ಅಣೆಕಟ್ಟೆಯಿಂದ 4 ಟಿಎಂಸಿ ನೀರು ಬಿಡಿಸಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ರೈತ ಹಸಿರು ಸೇನೆ, ದಲಿತ ಸಂಘರ್ಷ…

View More ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಹೆಬ್ಬನಹಳ್ಳಿಯಲ್ಲಿ ಗ್ರಾಮಸ್ಥರ ಪ್ರತಿಭಟನೆ

ಸಕಲೇಶಪುರ: ಎತ್ತಿನಹೊಳೆ ಯೋಜನೆಯ ಕಾಮಗಾರಿ ಸ್ಥಗಿತಗೊಳಿಸಬೇಕೆಂದು ಆಗ್ರಹಿಸಿ ಬೆಳಗೋಡು ಹೋಬಳಿ ಹೆಬ್ಬನಹಳ್ಳಿಯಲ್ಲಿ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಸುತ್ತಮುತ್ತಲಿನ ಗ್ರಾಮಸ್ಥರು ಗುರುವಾರ ಪ್ರತಿಭಟನೆ ನಡೆಸಿದರು. ಬೆಳಗೋಡು, ಹೆಬ್ಬನಹಳ್ಳಿ, ಶಿಡಿಗಳಲೆ, ಮೂಗಲಿ, ಲಕ್ಕುಂದ, ಕಟ್ಟೆಪುರ, ಕೂಡನಹಳ್ಳಿ,…

View More ಹೆಬ್ಬನಹಳ್ಳಿಯಲ್ಲಿ ಗ್ರಾಮಸ್ಥರ ಪ್ರತಿಭಟನೆ

ಶೋಷಿತರಲ್ಲಿ ಹೋರಾಟದ ಶಕ್ತಿ ತುಂಬಿದ ಅಂಬೇಡ್ಕರ್

ಹೊಳಲ್ಕೆರೆ: ಶೋಷಿತರ ಮನೆಗಳಲ್ಲಿ ಹೋರಾಟದ ದೀಪ ಹಚ್ಚಿ, ಹಕ್ಕುಗಳಿಗೆ ಹೋರಾಡುವ ಶಕ್ತಿ ತುಂಬಿದ ಕೀರ್ತಿ ಪ್ರೊ.ಬಿ. ಕೃಷ್ಣಪ್ಪ ಅವರಿಗೆ ಸಲ್ಲುತ್ತದೆ ಎಂದು ದಸಂಸ ಜಿಲ್ಲಾಧ್ಯಕ್ಷ ಕೆಂಗುಂಟೆ ಜಯಪ್ಪ ತಿಳಿಸಿದರು. ತಾಲೂಕಿನ ಚಿಕ್ಕ ಎಮ್ಮಿಗನೂರಿನಲ್ಲಿ ಗುರುವಾರ…

View More ಶೋಷಿತರಲ್ಲಿ ಹೋರಾಟದ ಶಕ್ತಿ ತುಂಬಿದ ಅಂಬೇಡ್ಕರ್

ದಾಂಪತ್ಯದಲ್ಲಿ ಸರಳತೆ, ಸಾಮರಸ್ಯವಿರಲಿ: ವಿಶ್ವನಾಥ್ ಸಲಹೆ

ದಾವಣಗೆರೆ: ಬಸವಣ್ಣ ಹೇಳಿದಂತೆ ವೈವಾಹಿಕ ಜೀವನವನ್ನು ಸರಳತೆಯಿಂದ ನಡೆಸಬೇಕು ಎಂದು ಜಾನಪದ ಪರಿಷತ್‌ನ ಜಿಲ್ಲಾಧ್ಯಕ್ಷ ಎಚ್.ವಿಶ್ವನಾಥ್ ಹೇಳಿದರು. ಕರ್ನಾಟಕ ದಲಿತ ಸಂಘರ್ಷ (ಅಂಬೇಡ್ಕರ್ ವಾದಿ) ಸಮಿತಿ ತಾಲೂಕು ಘಟಕದಿಂದ ಎಸ್‌ಪಿಎಸ್ ನಗರದಲ್ಲಿ ಹಮ್ಮಿಕೊಂಡಿದ್ದ ನಾಲ್ಕನೇ…

View More ದಾಂಪತ್ಯದಲ್ಲಿ ಸರಳತೆ, ಸಾಮರಸ್ಯವಿರಲಿ: ವಿಶ್ವನಾಥ್ ಸಲಹೆ

ದಲಿತ ಯುವತಿ ಆತ್ಮಹತ್ಯೆ ಪ್ರಕರಣದ ಆರೋಪಿಗೆ ಕಠಿಣ ಕ್ರಮಕೈಗೊಳ್ಳಿ

ಹುಣಸೂರು: ತಾಲೂಕಿನ ಕಟ್ಟೆಮಳಲವಾಡಿಯ ದಲಿತ ಯುವತಿ ಅರ್ಪಿತಾ ಆತ್ಮಹತ್ಯೆ ಪ್ರಕರಣದ ಆರೋಪಿ ಲೋಕೇಶ್‌ಗೌಡನ ವಿರುದ್ಧ ಪೊಲೀಸ್ ಇಲಾಖೆ ಕಠಿಣ ಕಾನೂನು ಕ್ರಮ ಕೈಗೊಂಡು, ಜಾಮೀನು ಸಿಗದಂತೆ ನಿಗಾವಹಿಸಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ…

View More ದಲಿತ ಯುವತಿ ಆತ್ಮಹತ್ಯೆ ಪ್ರಕರಣದ ಆರೋಪಿಗೆ ಕಠಿಣ ಕ್ರಮಕೈಗೊಳ್ಳಿ

ಅಂಬೇಡ್ಕರ್ ಸಂವಿಧಾನ ವಿಶ್ವಕ್ಕೆ ಮಾದರಿ

ಯಾದಗಿರಿ: ದೇಶದಲ್ಲಿನ ಶೋಷಿತ ವರ್ಗದ ಆಶಾಕಿರಣವಾಗಿ ಜನಿಸಿದ ಡಾ. ಅಂಬೇಡ್ಕರ್ ಅವರು ಇಡೀ ವಿಶ್ವವೇ ಮೆಚ್ಚುವಂಥ ಸಂವಿಧಾನ ನೀಡಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿಯ (ಕ್ರಾಂತಿಕಾರಿ ಬಣ) ರಾಜ್ಯ ಸಂಚಾಲಕ ಡಾ. ಮಲ್ಲೇಶಿ ಸಜ್ಜನ್…

View More ಅಂಬೇಡ್ಕರ್ ಸಂವಿಧಾನ ವಿಶ್ವಕ್ಕೆ ಮಾದರಿ

ಬೇಡಿಕೆ ಈಡೇರಿಕೆಗೆ ಡಿಎಸ್‌ಎಸ್ ಆಗ್ರಹ

ನಾಲತವಾಡ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸ್ಥಳೀಯ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಶುಕ್ರವಾರ ಪಪಂ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು. 2017-18ನೇ ಸಾಲಿನಲ್ಲಿ ಆಯ್ಕೆಯಾದ ಬಡವರ ಮನೆಗಳನ್ನು ರದ್ದುಪಡಿಸಬಾರದು. ಪಟ್ಟಣದ ಪ್ರಮುಖ ಸ್ಥಳದಲ್ಲಿ ಡಾ.ಬಿ.ಆರ್.ಅಂಬೇಡ್ಕರ್…

View More ಬೇಡಿಕೆ ಈಡೇರಿಕೆಗೆ ಡಿಎಸ್‌ಎಸ್ ಆಗ್ರಹ

ಬೇಡಿಕೆ ಈಡೇರಿಕೆಗೆ ಆಗ್ರಹ

ಕೊಲ್ಹಾರ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ (ಎನ್.ಮೂರ್ತಿ) ಬಣದ ಪದಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ. ಮನಗೂಳಿ ಅವರಿಗೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮನವಿ ಸಲ್ಲಿಸಿದರು. ಸಮಿತಿ ಬೆಳಗಾವಿ ವಲಯ ಅಧ್ಯಕ್ಷ…

View More ಬೇಡಿಕೆ ಈಡೇರಿಕೆಗೆ ಆಗ್ರಹ

ಬಡ್ತಿ ಮೀಸಲಾತಿ ಆದೇಶ ಜಾರಿಗೆ ಒತ್ತಾಯ

ಬೇಲೂರು : ಕೆಪಿಎಸ್‌ಸಿ ನೇಮಕಾತಿಗೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ವಾಪಸ್ ಪಡೆದು, ಬಡ್ತಿ ಮೀಸಲಾತಿ ಆದೇಶ ಜಾರಿಗೆ ತರಬೇಕೆಂದು ಒತ್ತಾಯಿಸಿ ದಲಿತಪರ ಸಂಘಟನೆಗಳ ನೇತೃತ್ವದಲ್ಲಿ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು. ಬಿಎಸ್‌ಪಿ ರಾಜ್ಯ…

View More ಬಡ್ತಿ ಮೀಸಲಾತಿ ಆದೇಶ ಜಾರಿಗೆ ಒತ್ತಾಯ