ಹೋಳಿ ಹಬ್ಬದಲ್ಲಿ ಸೌಹಾರ್ದ ಕಾಪಾಡಿ

ದಾವಣಗೆರೆ: ಜಿಲ್ಲೆಯಲ್ಲಿ ಮಾ.20ರಂದು ಕಾಮದಹನ, 21ರಂದು ಹೋಳಿ ಹಬ್ಬವನ್ನು ಸೌಹಾರ್ದವಾಗಿ ಆಚರಿಸಬೇಕು. ಎಲ್ಲೆ ಮೀರಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಆರ್.ಚೇತನ್ ಎಚ್ಚರಿಸಿದ್ದಾರೆ. ಹೋಳಿ ಹಬ್ಬದ ನಿಮಿತ್ತ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಭಾನುವಾರ…

View More ಹೋಳಿ ಹಬ್ಬದಲ್ಲಿ ಸೌಹಾರ್ದ ಕಾಪಾಡಿ
davanagere protest

ಬಾಕಿ ವೇತನಕ್ಕೆ ಶುಶ್ರೂಷಕರ ಪಟ್ಟು

ದಾವಣಗೆರೆ: ಆರು ತಿಂಗಳ ಬಾಕಿ ವೇತನ ಮಂಜೂರು ಮಾಡುವಂತೆ ದಾವಣಗೆರೆ ಜಿಲ್ಲಾ ಚಿಗಟೇರಿ ಆಸ್ಪತ್ರೆಯ ಹೊರಗುತ್ತಿಗೆ ಶುಶ್ರೂಷಕರ ನೌಕರರ ಸಂಘದ ಜಿಲ್ಲಾಧ್ಯಕ್ಷ ಎ.ಕೆ.ಮಂಜಪ್ಪ ಆಗ್ರಹಿಸಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ 56ಕ್ಕೂ ಅಧಿಕ ಮಂದಿ ಹೊರಗುತ್ತಿಗೆಯಲ್ಲಿ ಕೆಲಸ ಮಾಡುತ್ತಿದ್ದಾರೆ.…

View More ಬಾಕಿ ವೇತನಕ್ಕೆ ಶುಶ್ರೂಷಕರ ಪಟ್ಟು
puneeth rajkumar birthday davavanagere

ಪುನೀತ್ ರಾಜ್ ಜನ್ಮ ದಿನಾಚರಣೆ

ದಾವಣಗೆರೆ: ಅಖಿಲ ಕರ್ನಾಟಕ ಶಿವರಾಜ್‌ಕುಮಾರ್ ಸಂಘ, ರಾಜರತ್ನ ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಸಹಯೋಗದಲ್ಲಿ ಜಯದೇವ ವೃತ್ತದಲ್ಲಿ ಭಾನುವಾರ ನಟ ಪುನೀತ್ ರಾಜ್‌ಕುಮಾರ್ ಅವರ 44ನೇ ಜನ್ಮದಿನವನ್ನು ಆಚರಿಸಲಾಯಿತು. ಕೇಕ್ ಕತ್ತರಿಸಿ, ಸಿಹಿ ಹಂಚಿ,…

View More ಪುನೀತ್ ರಾಜ್ ಜನ್ಮ ದಿನಾಚರಣೆ

ದೇಶವನ್ನು ಕಾಂಗ್ರೆಸ್ ಮುಕ್ತ ಮಾಡುವುದರೊಂದಿಗೆ ರಾಜ್ಯವನ್ನು ಕಣ್ಣೀರು ಮುಕ್ತ ಮಾಡಬೇಕಿದೆ: ಆಯನೂರು‌ ಮಂಜುನಾಥ್

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಎರಡು ಮೂರು ದಿನದಲ್ಲಿ ಅಭ್ಯರ್ಥಿಯಾಗಿ ಜಿ.ಎಂ.ಸಿದ್ದೇಶ್ವರ ಘೋಷಣೆಯಾಗಲಿದ್ದು, ಜಿಲ್ಲೆಯಲ್ಲಿ 1 ಲಕ್ಷ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದಿಂದ 50 ಸಾವಿರ ಅಂತರದ ಗೆಲುವು ಸಾಧಿಸಲು ಬಿಜೆಪಿ ಕಾರ್ಯಕರ್ತರು ಸಂಕಲ್ಪ‌…

View More ದೇಶವನ್ನು ಕಾಂಗ್ರೆಸ್ ಮುಕ್ತ ಮಾಡುವುದರೊಂದಿಗೆ ರಾಜ್ಯವನ್ನು ಕಣ್ಣೀರು ಮುಕ್ತ ಮಾಡಬೇಕಿದೆ: ಆಯನೂರು‌ ಮಂಜುನಾಥ್

ದಾವಣಗೆರೆಯಲ್ಲಿ ಅಂಗವಿಕಲರಿಂದ ಮತದಾನ ಕುರಿತು ಜಾಗೃತಿ ಜಾಥಾ

ದಾವಣಗೆರೆ: ಅಂಗವಿಕಲರು ತ್ರಿಚಕ್ರ ವಾಹನಗಳಲ್ಲಿ ನಗರದಾದ್ಯಂತ ಸಂಚರಿಸಿ ಸಾರ್ವಜನಿಕರಲ್ಲಿ  ಮತದಾನದ ಕುರಿತು ಜಾಗೃತಿ ಮೂಡಿಸಿದರು. ಅಂಗವಿಕಲರ ಸಬಲೀಕರಣ ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಕಚೇರಿ ಬಳಿಯಿಂದ ಜಾಥಾ ಪ್ರಾರಂಭವಾಯಿತು. ಅಂಗವಿಕಲರು ನಗರದ ವಿವಿಧ…

View More ದಾವಣಗೆರೆಯಲ್ಲಿ ಅಂಗವಿಕಲರಿಂದ ಮತದಾನ ಕುರಿತು ಜಾಗೃತಿ ಜಾಥಾ

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ದಾವಣಗೆರೆ: ಜಿಲ್ಲಾ ವೀರಶೈವ ಲಿಂಗಾಯತ ಪಂಚಮಸಾಲಿ ಮಹಿಳಾ ಘಟಕದ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ನಗರದಲ್ಲಿ ಗುರುವಾರ ಆಯೋಜಿಸಲಾಗಿತ್ತು. ಸಮಾಜದ ಜಿಲ್ಲಾಧ್ಯಕ್ಷ, ಶ್ರೀಪೀಠದ ಪ್ರಧಾನ ಧರ್ಮದರ್ಶಿ ಬಿ.ಸಿ.ಉಮಾಪತಿ ಕಾರ್ಯಕ್ರಮ ಉದ್ಘಾಟಿಸಿದರು. ಜಿಪಂ ಮಾಜಿ ಅಧ್ಯಕ್ಷೆ…

View More ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
dvg BIET mar 14

ಬಿಐಇಟಿ ವಿದ್ಯಾರ್ಥಿಗಳಿಗೆ ಬಹುಮಾನ

ದಾವಣಗೆರೆ: ಮಹಾರಾಷ್ಟ್ರ, ತಮಿಳುನಾಡಿನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಪ್ರತ್ಯೇಕ ರಾಷ್ಟ್ರಮಟ್ಟದ ವಿಚಾರ ಸಂಕಿರಣಗಳಲ್ಲಿ ನಗರದ ಬಿಐಇಟಿ ಕಾಲೇಜಿನ ಜವಳಿ ತಂತ್ರಜ್ಞಾನ ವಿಭಾಗದ ವಿದ್ಯಾರ್ಥಿಗಳು ಹಲವಾರು ಬಹುಮಾನ ಪಡೆದಿದ್ದಾರೆ. ಮಹಾರಾಷ್ಟ್ರದ ಈಚಲಕರಂಜಿಯ ಡಿಕೆಟಿಇ ಕಾಲೇಜಿನಲ್ಲಿ ಆಯೋಜಿಸಿದ್ದ ಪ್ರಬಂಧ…

View More ಬಿಐಇಟಿ ವಿದ್ಯಾರ್ಥಿಗಳಿಗೆ ಬಹುಮಾನ

ಎಂಎಸ್​ಬಿ ಕಲಾ ಕಾಲೇಜು ವಿದ್ಯಾರ್ಥಿಗಳಿಂದ ದಾವಣಗೆರೆಯಲ್ಲಿ ಮತದಾನ ಜಾಗೃತಿ ಜಾಥಾ

ದಾವಣಗೆರೆ: ನಗರದ ಎಂ.ಎಸ್.ಬಿ. ಕಾಲೇಜು ವಿದ್ಯಾರ್ಥಿಗಳು ಗುರುವಾರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಾಥಾ ನಡೆಸುವ ಮೂಲಕ ಮತದಾನದ ಕುರಿತು ಅರಿವು ಮೂಡಿಸಿದರು. ಕಾಲೇಜಿನಿಂದ ಮೆರವಣಿಗೆ ಆರಂಭಿಸಿದ ವಿದ್ಯಾರ್ಥಿಗಳು ವಿವಿಧ ರಸ್ತೆಗಳ ಮೂಲಕ ಸಾಗಿದರು. ಡಾ.…

View More ಎಂಎಸ್​ಬಿ ಕಲಾ ಕಾಲೇಜು ವಿದ್ಯಾರ್ಥಿಗಳಿಂದ ದಾವಣಗೆರೆಯಲ್ಲಿ ಮತದಾನ ಜಾಗೃತಿ ಜಾಥಾ
davanagere sadana

ಹೊಂದಾಣಿಕೆ ಕೊರತೆ ಶೋಷಣೆಗೆ ಹಾದಿ: ಶೈಲಜಾ ಬಸವರಾಜ್

ದಾವಣಗೆರೆ: ಸಾಂಸಾರಿಕ ಜೀವನದಲ್ಲಿ ಗಂಡ-ಹೆಂಡತಿಯರಲ್ಲಿ ಹೊಂದಾಣಿಕೆ ಕೊರತೆ ಕಂಡುಬಂದಾಗ ಶೋಷಣೆ ಎಂಬ ಸಮಸ್ಯೆ ಎದುರಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶೈಲಜಾ ಬಸವರಾಜ್ ತಿಳಿಸಿದರು. ನಗರದ ಎಂ.ಸಿ.ಸಿ. ಬಿ ಬ್ಲಾಕ್‌ನ ಕರ್ನಾಟಕ ಮಹಿಳಾ ಮತ್ತು…

View More ಹೊಂದಾಣಿಕೆ ಕೊರತೆ ಶೋಷಣೆಗೆ ಹಾದಿ: ಶೈಲಜಾ ಬಸವರಾಜ್
davanagere vanita ustav

ದಾವಣಗೆರೆಯಲ್ಲಿ ವನಿತಾ ಉತ್ಸವಕ್ಕೆ ಚಾಲನೆ

ದಾವಣಗೆರೆ: ಪ್ರಸ್ತುತ ದಿನಗಳಲ್ಲಿ ಮಹಿಳೆ ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವುದು ಸಂತಸ ತರುತ್ತದೆ ಎಂದು ಮೇಯರ್ ಶೋಭಾ ಪಲ್ಲಾಗಟ್ಟೆ ತಿಳಿಸಿದರು. ಕಲಾಕುಂಚ ಮಹಿಳಾ ವಿಭಾಗದ 27ನೇ ವಾರ್ಷಿಕೋತ್ಸವ, ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ನಗರದ ಕುವೆಂಪು…

View More ದಾವಣಗೆರೆಯಲ್ಲಿ ವನಿತಾ ಉತ್ಸವಕ್ಕೆ ಚಾಲನೆ