ಪ್ರತಿ ಗ್ರಾಮ ಪಂಚಾಯಿತಿಗೆ ಒಬ್ಬ ಶಾಸಕ

ಹುಬ್ಬಳ್ಳಿ: ಕುಂದಗೋಳ ವಿಧಾನಸಭೆ ಉಪ ಚುನಾವಣೆಯನ್ನು ಸಮ್ಮಿಶ್ರ ಸರ್ಕಾರದ ಅಳಿವು-ಉಳಿವಿನ ಪ್ರಶ್ನೆಯನ್ನಾಗಿ ಸ್ವೀಕರಿಸಿರುವ ಕಾಂಗ್ರೆಸ್ ಪ್ರತಿ ಗ್ರಾಪಂ ವ್ಯಾಪ್ತಿಯ ಚುನಾವಣಾ ಪ್ರಚಾರದ ಹೊಣೆಯನ್ನು ತಲಾ ಒಬ್ಬ ಶಾಸಕ (ಎಂಎಲ್​ಎ, ಎಂಎಲ್​ಸಿ)ರಿಗೆ ನೀಡಲು ನಿರ್ಧರಿಸಿದೆ. ಕ್ಷೇತ್ರ…

View More ಪ್ರತಿ ಗ್ರಾಮ ಪಂಚಾಯಿತಿಗೆ ಒಬ್ಬ ಶಾಸಕ

ದೋಸ್ತಿ ಪಕ್ಷಗಳ ಶಕ್ತಿ ಪ್ರದರ್ಶನ

ಬಾಗಲಕೋಟೆ: ಬಿಜೆಪಿ ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಬಾಗಲಕೋಟೆ ಕ್ಷೇತ್ರ ಮರಳಿ ತನ್ನ ವಶಕ್ಕೆ ಪಡೆಯುವ ನಿಟ್ಟಿನಲ್ಲಿ ಕಾಂಗ್ರೆಸ್ ಮಹಿಳಾ ಅಭ್ಯರ್ಥಿ ಕಣಕ್ಕೆ ಇಳಿಸಿದ್ದು, ಸೋಮವಾರ ಮೈತ್ರಿ ಪಕ್ಷಗಳು ಶಕ್ತಿ ಪ್ರದರ್ಶನ ನಡೆಸಿದವು. ಕಾಂಗ್ರೆಸ್, ಜೆಡಿಎಸ್…

View More ದೋಸ್ತಿ ಪಕ್ಷಗಳ ಶಕ್ತಿ ಪ್ರದರ್ಶನ

ಕಾಂಗ್ರೆಸ್ ಪಟ್ಟಿ ವಾರದಲ್ಲಿ ಅಂತಿಮ

ಹುಬ್ಬಳ್ಳಿ: ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿರುವ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಮಾರ್ಚ್ ಮೊದಲ ವಾರದಲ್ಲಿ ಅಂತಿಮಗೊಳಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ತಿಳಿಸಿದರು. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್-ಜೆಡಿಎಸ್ ಜಂಟಿಯಾಗಿಯೇ ಲೋಕಸಭೆ ಚುನಾವಣೆಗೆ…

View More ಕಾಂಗ್ರೆಸ್ ಪಟ್ಟಿ ವಾರದಲ್ಲಿ ಅಂತಿಮ

ಅಂತ್ಯ ಕಾಣದ ಜಿಪಂ ಕೈ ಕಲಹ

ಬಾಗಲಕೋಟೆ: ಜಿಲ್ಲಾ ಪಂಚಾಯಿತಿಯಲ್ಲಿ ಕಾಂಗ್ರೆಸ್ ಸ್ಥಿತಿ ಮನೆಯೊಂದು ಮೂರು ಬಾಗಿಲು ಆಗಿದೆ. ದಿನೇ ದಿನೆ ಪರಿಸ್ಥಿತಿ ಉಲ್ಬಣವಾಗುತ್ತಿದೆ. ಹೀಗಾಗಿ ಜಿಪಂ ಅಧ್ಯಕ್ಷರ ರಾಜೀನಾಮೆ ವಿಚಾರವಾಗಿ ಶನಿವಾರ ಗೊಂದಲಗಳಿಗೆ ತೆರೆ ಬೀಳುತ್ತದೆ ಎನ್ನುವುದು ಮತ್ತೆ ಹುಸಿಯಾಗಿದೆ.…

View More ಅಂತ್ಯ ಕಾಣದ ಜಿಪಂ ಕೈ ಕಲಹ

ಅಧಿಕಾರ ಗದ್ದುಗೆ ಏರಲು ಶ್ರಮಿಸಿ

ಹಾವೇರಿ: ಕಳೆದ ಐದು ವರ್ಷಗಳ ಅವಧಿಯಲ್ಲಿ ಸಿದ್ದರಾಮಯ್ಯ ನೇತೃತ್ವದ ನಮ್ಮ ಸರ್ಕಾರವು ಹಲವಾರು ಜನಪರ ಯೋಜನೆಗಳನ್ನು ನೀಡಿತು. ಆದರೆ ಕೆಲ ಕಾರಣಗಳಿಂದ ಪಕ್ಷವು ನಿರೀಕ್ಷಿಸಿದಷ್ಟು ಸ್ಥಾನ ಗೆಲ್ಲಲು ಸಾಧ್ಯವಾಗಲಿಲ್ಲ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಗೆಲುವು ಸಾಧಿಸಿ…

View More ಅಧಿಕಾರ ಗದ್ದುಗೆ ಏರಲು ಶ್ರಮಿಸಿ