ಬೇಂದ್ರೆ ಬಸ್ ಸಂಚಾರ ಯಥಾಸ್ಥಿತಿಗೆ ಸೂಚನೆ

ಧಾರವಾಡ: ಹುಬ್ಬಳ್ಳಿ- ಧಾರವಾಡ ಅವಳಿನಗರ ಮಧ್ಯೆ ಸಂಚರಿಸುತ್ತಿದ್ದ ಬೇಂದ್ರೆ ನಗರ ಸಾರಿಗೆ ಸಂಸ್ಥೆಯ ಬಸ್​ಗಳ ಓಡಾಟ ಮತ್ತೆ ಆರಂಭಗೊಂಡಿದೆ. ಕರ್ನಾಟಕ ರಾಜ್ಯ ಸಾರಿಗೆ ಮೇಲ್ಮನವಿ ನ್ಯಾಯಾಧಿಕರಣ (ಕೆಎಸ್​ಟಿಎಟಿ) ಸೋಮವಾರ, ಯಥಾಸ್ಥಿತಿ ಕಾಪಾಡುವಂತೆ ಆದೇಶ ಹೊರಡಿಸಿರುವುದರಿಂದ…

View More ಬೇಂದ್ರೆ ಬಸ್ ಸಂಚಾರ ಯಥಾಸ್ಥಿತಿಗೆ ಸೂಚನೆ

ಬರ ನಿರ್ವಹಣೆಗೆ 730 ಕೋಟಿ ರೂ.

ಹುಬ್ಬಳ್ಳಿ: ಎಲ್ಲ ಜಿಲ್ಲೆಗಳಲ್ಲಿ ಬರ ನಿರ್ವಹಣೆಗೆ ರಾಜ್ಯ ಸರ್ಕಾರ 730 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಶಾಶ್ವತ ಬರ ನಿರ್ವಹಣೆಗೆ ಆದ್ಯತೆ ನೀಡಲಾಗಿದೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ…

View More ಬರ ನಿರ್ವಹಣೆಗೆ 730 ಕೋಟಿ ರೂ.

ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮವಾಗಲಿ

ಧಾರವಾಡ: ಇಲ್ಲಿನ ಕುಮಾರೇಶ್ವರ ನಗರದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿತ ಪ್ರಕರಣ ಸಂಬಂಧ ಜಿಲ್ಲಾ ನ್ಯಾಯಿಕ ದಂಡಾಧಿಕಾರಿಯವರಿಂದ ವಿಚಾರಣಾ ಪ್ರಕ್ರಿಯೆ ಶುಕ್ರವಾರ ಆರಂಭಗೊಂಡಿದೆ. ಜಿಲ್ಲಾ ದಂಡಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ತಮ್ಮ ಕಚೇರಿಯಲ್ಲಿ…

View More ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮವಾಗಲಿ

ಕಡಿಮೆ ಫಲಿತಾಂಶದ ಶಾಲೆಗಳಿಗೆ ನೋಟಿಸ್ ನೀಡಿ

ಧಾರವಾಡ: ಪ್ರಸಕ್ತ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶದಲ್ಲಿ ಜಿಲ್ಲೆಯ 33 ಶಾಲೆಗಳಲ್ಲಿ ಶೇ. 40ಕ್ಕಿಂತ ಕಡಿಮೆ ಮತ್ತು 3 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. ಅಂಥ ಶಾಲೆಗಳಿಗೆ ನೋಟಿಸ್ ಜಾರಿಗೊಳಿಸುವಂತೆ ಡಿಡಿಪಿಐಗೆ ಜಿಲ್ಲಾಧಿಕಾರಿ ದೀಪಾ…

View More ಕಡಿಮೆ ಫಲಿತಾಂಶದ ಶಾಲೆಗಳಿಗೆ ನೋಟಿಸ್ ನೀಡಿ

ಮತದಾನಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

ಧಾರವಾಡ: ಏ. 23ರಂದು ನಡೆಯುವ ಲೋಕಸಭಾ ಸಾರ್ವತ್ರಿಕ ಚುನಾವಣೆ ಮತದಾನಕ್ಕೆ ಸಿದ್ಧತೆ ಪೂರ್ಣಗೊಂಡಿದೆ. ಅರ್ಹ ಮತದಾರರು ತಪ್ಪದೇ ಮತ ಚಲಾಯಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ದೀಪಾ ಚೋಳನ್ ತಿಳಿಸಿದರು. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,…

View More ಮತದಾನಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

ಅಂಗವಿಕಲರಿಗೆ ಬ್ರೈಲ್, ರ್ಯಾಂಪ್, ವಾಹನ ವ್ಯವಸ್ಥೆ

ಧಾರವಾಡ: ಅಂಗವಿಕಲರು ಮತದಾನ ಕೇಂದ್ರಕ್ಕೆ ಬರಲು ಅನುಕೂಲವಾಗುವಂತೆ ವಾಹನ ವ್ಯವಸ್ಥೆ, ರ್ಯಾಂಪ್, ಗಾಲಿ ಕುರ್ಚಿ, ಬ್ರೈಲ್ ಲಿಪಿ ಇರುವ ಮತಯಂತ್ರದ ಸೌಲಭ್ಯ ಕಲ್ಪಿಸಲಾಗುತ್ತಿದೆ. ಸೌಲಭ್ಯ ಅಗತ್ಯವಿರುವ ಅರ್ಹರು ಉಚಿತ ಸಹಾಯವಾಣಿ 1950ಕ್ಕೆ ಕರೆ ಮಾಡಿ…

View More ಅಂಗವಿಕಲರಿಗೆ ಬ್ರೈಲ್, ರ್ಯಾಂಪ್, ವಾಹನ ವ್ಯವಸ್ಥೆ

ಕೃಷಿ ವಿವಿ ಸ್ಥಳ ಪರಿಶೀಲಿಸಿದ ಜಿಲ್ಲಾಧಿಕಾರಿ

ಧಾರವಾಡ: 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ನಡೆಸಲು ತೀರ್ಮಾನ ಕೈಗೊಂಡ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ಮಂಗಳವಾರ ಕೃಷಿ ವಿವಿ ಆವರಣಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.…

View More ಕೃಷಿ ವಿವಿ ಸ್ಥಳ ಪರಿಶೀಲಿಸಿದ ಜಿಲ್ಲಾಧಿಕಾರಿ