ಖಾಸಗಿ ಶಾಲೆ ಶಿಕ್ಷಕರ ಸಂಘದಿಂದ ಧರಣಿ

ವಿಜಯಪುರ: ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ನಿಯಮಬಾಹಿರವಾಗಿ ಲೆಕ್ಕ ಅಧೀಕ್ಷಕರಿಗೆ ವಹಿಸಿದ ಪತ್ರಾಂಕಿತ ಸಹಾಯಕ ಹುದ್ದೆಯ ಪ್ರಭಾರವನ್ನು ರದ್ದು ಪಡಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಖಾಸಗಿ ಶಾಲೆ ಶಿಕ್ಷಕರ ಸಂಘದಿಂದ ಸೋಮವಾರ ಧರಣಿ ಪ್ರಾರಂಭಿಸಲಾಯಿತು.…

View More ಖಾಸಗಿ ಶಾಲೆ ಶಿಕ್ಷಕರ ಸಂಘದಿಂದ ಧರಣಿ

ಬಾರದ ಎಂಡಿ, ನಡೆಯದ ಧರಣಿ

ವಿಜಯಪುರ: ಮಹತ್ವಾಕಾಂಕ್ಷಿ ಮುಳವಾಡ ಏತನೀರಾವರಿ ಯೋಜನೆ ಹಂತ-3 ರ ಮುಖ್ಯ ಕಾಲುವೆ ಕಾಮಗಾರಿ ಸ್ಥಗಿತಗೊಂಡ ಹಿನ್ನೆಲೆ ರೈತರು ಹಮ್ಮಿಕೊಂಡ ಧರಣಿ ಮೇ 3ಕ್ಕೆ ಮುಂದೂಡಲಾಗಿದೆ. ಮಂಗಳವಾರ ಬೆಳಗ್ಗೆ ಕೂಡಗಿ ಬಳಿಯ ಕಾಮಗಾರಿ ವೀಕ್ಷಣೆಗೆಂದು ಕೆಬಿಜೆಎನ್‌ಎಲ್…

View More ಬಾರದ ಎಂಡಿ, ನಡೆಯದ ಧರಣಿ

ಹೊರಗುತ್ತಿಗೆ ಸಿಬ್ಬಂದಿ ವಜಾ ಕ್ರಮ ಖಂಡಿಸಿ ಧರಣಿ

ಸೋಮವಾರಪೇಟೆ: ಸಾರ್ವಜನಿಕ ಆಸ್ಪತ್ರೆಯಲ್ಲಿ 20 ವರ್ಷದಿಂದ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದ 13 ಸಿಬ್ಬಂದಿಯನ್ನು ವಜಾಗೊಳಿಸಿರುವ ಕ್ರಮ ಖಂಡಿಸಿ ಧರಣಿ ನಡೆಯಿತು. ಯುನೈಟೆಡ್ ಪ್ಲಾಂಟೇಷನ್ ವರ್ಕಸ್ ಯೂನಿಯನ್(ಎಐಟಿಯುಸಿ) ಜಿಲ್ಲಾಧ್ಯಕ್ಷ ಎಚ್.ಎಂ.ಸೋಮಪ್ಪ ನೇತೃತ್ವದಲ್ಲಿ ಧರಣಿ ನಡೆಸಿದ…

View More ಹೊರಗುತ್ತಿಗೆ ಸಿಬ್ಬಂದಿ ವಜಾ ಕ್ರಮ ಖಂಡಿಸಿ ಧರಣಿ

ಕಳಪೆ ಆಹಾರ ಸರಬರಾಜಿಗೆ ಕಿಡಿ

ಬೀದರ್: ಅಂಗನವಾಡಿ ಕೇಂದ್ರಗಳಿಗೆ ಗುಣಮಟ್ಟದ ಆಹಾರ ಸರಬರಾಜು ಮಾಡಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕತೆಯರ ಹಾಗೂ ಸಹಾಯಕಿಯರ ಒಕ್ಕೂಟದಿಂದ ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು. ಜಿಪಂ ಕಚೇರಿ ಎದುರು ಧರಣಿ ನಡೆಸಿದ ಅಂಗನವಾಡಿ ನೌಕರರು,…

View More ಕಳಪೆ ಆಹಾರ ಸರಬರಾಜಿಗೆ ಕಿಡಿ

ಕಾರಂಜಾ ಸಂತ್ರಸ್ತರಿಂದ ಅಹೋರಾತ್ರಿ ಹೋರಾಟ

ವಿಜಯವಾಣಿ ಸುದ್ದಿಜಾಲ ಬೀದರ್ಕಾರಂಜಾ ಯೋಜನೆಯಲ್ಲಿ ಭೂಮಿ ಕಳೆದುಕೊಂಡ ಸಂತ್ರಸ್ತರಿಗೆ ವೈಜ್ಞಾನಿಕ ಪರಿಹಾರ ನೀಡಬೇಕೆಂದು ಆಗ್ರಹಿಸಿ ನಗರದಲ್ಲಿ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ನಡೆಸುತ್ತಿರುವ ಅಹೋರಾತ್ರಿ ಹೋರಾಟ ಶನಿವಾರ 6ನೇ ದಿನಕ್ಕೆ ಕಾಲಿಟ್ಟಿದೆ. ಇಲ್ಲಿಯ ಜಿಲ್ಲಾಧಿಕಾರಿ…

View More ಕಾರಂಜಾ ಸಂತ್ರಸ್ತರಿಂದ ಅಹೋರಾತ್ರಿ ಹೋರಾಟ

ವೇತನ ಪಾವತಿಗೆ ಆಗ್ರಹಿಸಿ ಪ್ರತಿಭಟನೆ

ಧಾರವಾಡ: ಮೂರು ತಿಂಗಳಿಂದ ಬಾಕಿ ಉಳಿಸಿರುವ ಶಿಕ್ಷಕರ ವೇತನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಜಿಲ್ಲಾ ಘಟಕ ಹಾಗೂ ಕರ್ನಾಟಕ ರಾಜ್ಯ ಖಾಸಗಿ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ…

View More ವೇತನ ಪಾವತಿಗೆ ಆಗ್ರಹಿಸಿ ಪ್ರತಿಭಟನೆ

ಸುಳ್ಳು ಕೇಸ್‌ಗಳನ್ನು ವಾಪಸ್ ಪಡೆಯಲು ರೈತರ ಒತ್ತಡ

ಲಿಂಗಸುಗೂರು: ಸ್ಥಳೀಯ ವಲಯ ಅರಣ್ಯಾಧಿಕಾರಿಗಳು ಹೈಕೋರ್ಟ್ ಮತ್ತು ಸರ್ಕಾರದ ಆದೇಶ ಉಲ್ಲಂಘಿಸಿ ರೈತರ ಮೇಲೆ ದೌರ್ಜನ್ಯವೆಸಗಿ ಒಕ್ಕಲೆಬ್ಬಿಸುತ್ತಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ರೈತರು ಎಸಿ ಕಚೇರಿ ಆವರಣದಲ್ಲಿ ಗುರುವಾರ…

View More ಸುಳ್ಳು ಕೇಸ್‌ಗಳನ್ನು ವಾಪಸ್ ಪಡೆಯಲು ರೈತರ ಒತ್ತಡ

ಧರಣಿ ಸತ್ಯಾಗ್ರಹ ಹಿಂದಕ್ಕೆ

ಗಜೇಂದ್ರಗಡ: ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ನಡೆಸುತ್ತಿದ್ದ ಧರಣಿ ಸತ್ಯಾಗ್ರಹವನ್ನು ಗುರುವಾರ ವಾಪಸ್ ಪಡೆದರು.ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗಬಾರದು ಎಂದು ಶಾಸಕ ಕಳಕಪ್ಪ…

View More ಧರಣಿ ಸತ್ಯಾಗ್ರಹ ಹಿಂದಕ್ಕೆ

ದೀದಿ ಧರಣಿಗೆ ಸಾಥ್​ ನೀಡಿದ್ದ ಪೊಲೀಸ್​ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮಕ್ಕೆ ಗೃಹ ಇಲಾಖೆ ಆದೇಶ

ನವದೆಹಲಿ: ಶಾರದಾ ಚಿಟ್​ ಫಂಡ್​ ಹಗರಣಕ್ಕೆ ಸಂಬಂಧಪಟ್ಟಂತೆ ತನಿಖೆ ವಿರೋಧಿಸಿ ಧರಣಿ ಕುಳಿತಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಿಗೆ ಪ್ರತಿಭಟನೆಯಲ್ಲಿ ಸಾಥ್​ ನೀಡಿದ ಐವರು ಐಪಿಎಸ್​ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು…

View More ದೀದಿ ಧರಣಿಗೆ ಸಾಥ್​ ನೀಡಿದ್ದ ಪೊಲೀಸ್​ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮಕ್ಕೆ ಗೃಹ ಇಲಾಖೆ ಆದೇಶ

ನೀರಿಗಾಗಿ ಅನಿರ್ದಿಷ್ಟಾವಧಿ ಧರಣಿ

ಗಜೇಂದ್ರಗಡ: ಪಟ್ಟಣದ ಎಲ್ಲ ಬಡಾವಣೆಗಳಿಗೆ ಸಮರ್ಪಕ ಕುಡಿಯುವ ನೀರು ಪೂರೈಸಲು ಪುರಸಭೆ, ತಾಲೂಕು ಹಾಗೂ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಇಲ್ಲಿನ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಬುಧವಾರ ಅನಿರ್ದಿಷ್ಟಾವಧಿ…

View More ನೀರಿಗಾಗಿ ಅನಿರ್ದಿಷ್ಟಾವಧಿ ಧರಣಿ