ಸಕಾಲದಲ್ಲಿ ಸಾಲ ಮರುಪಾವತಿಸಿ

ಹೊಳಲ್ಕೆರೆ: ಸಕಾಲದಲ್ಲಿ ಸಾಲ ಮರುಪಾವತಿ, ಬೆಳೆ ವಿಮೆ ತೆಗೆದುಕೊಳ್ಳುವುದರಿಂದ ಬೆಳೆ ನಷ್ಟಕ್ಕೆ ಚಿಂತಿಸುವ ಅಗತ್ಯವಿರುವುದಿಲ್ಲ ಎಂದು ಜ್ಞಾನಜ್ಯೋತಿ ಆರ್ಥಿಕ ಸಾಕ್ಷರತಾ ಕೇಂದ್ರದ ಕಿರಿಯ ಸಮಾಲೋಚಕ ಬಿ.ಎಲ್.ಅಜಿತ್‌ಕುಮಾರ ತಿಳಿಸಿದರು. ತಾಲೂಕಿನ ಗಿಲಿಕೇನಹಳ್ಳಿ ಗಜಾನನ ಸಭಾ ಮಂಟಪದಲ್ಲಿ…

View More ಸಕಾಲದಲ್ಲಿ ಸಾಲ ಮರುಪಾವತಿಸಿ

ಬೆಳೆ ವಿಮೆ ಪರಿಹಾರ ನೀಡಲು ಆಗ್ರಹ

ಚಳ್ಳಕೆರೆ: ಎರಡು ವರ್ಷಗಳಿಂದ ಬೆಳೆ ವಿಮೆ ಪಾವತಿ ಮಾಡಿಸಿಕೊಳ್ಳುತ್ತಿರುವ ಸರ್ಕಾರ, ನಷ್ಟಕ್ಕೀಡಾದ ರೈತರಿಗೆ ಪರಿಹಾರ ನೀಡದಿರುವುದನ್ನು ಖಂಡಿಸಿ ತಾಲೂಕು ರೈತ ಸಂಘಟನೆ ಮುಖಂಡ ಕೆ.ಪಿ. ಭೂತಯ್ಯ ನೇತೃತ್ವದಲ್ಲಿ ಶುಕ್ರವಾರ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ…

View More ಬೆಳೆ ವಿಮೆ ಪರಿಹಾರ ನೀಡಲು ಆಗ್ರಹ

54 ಸಾವಿರ ಉದ್ಯೋಗಿಗಳ ಕಡಿತಕ್ಕೆ ಮುಂದಾದ ಬಿಎಸ್​ಎನ್​ಎಲ್​?

ನವದೆಹಲಿ: ನಷ್ಟದ ಸುಳಿಗೆ ಸಿಲುಕಿರುವ ಸರ್ಕಾರಿ ಸ್ವಮ್ಯದ ಭಾರತ ಸಂಚಾರ ನಿಗಮ ನಿಯಮಿತ (ಬಿಎಸ್​ಎನ್​ಎಲ್​) ನಿವೃತ್ತಿ ವಯಸ್ಸನ್ನು 58 ವರ್ಷಕ್ಕೆ ಇಳಿಕೆ ಮಾಡುವ ಮೂಲಕ 54,451 ಸಾವಿರ ಉದ್ಯೋಗಿಗಳನ್ನು ಕಡಿತ ಮಾಡಲು ಮುಂದಾಗಿದೆ. ಫೆ.15…

View More 54 ಸಾವಿರ ಉದ್ಯೋಗಿಗಳ ಕಡಿತಕ್ಕೆ ಮುಂದಾದ ಬಿಎಸ್​ಎನ್​ಎಲ್​?

ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ

ಕೊಳ್ಳೇಗಾಲ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಶನಿವಾರ ಸಂಜೆ ಪಟ್ಟಣದ ಹಳೇ ಕುರುಬರ ಬೀದಿಯಲ್ಲಿ ಹೆಂಚಿನ ಮನೆಯೊಂದು ಸುಟ್ಟು ಹೋಗಿದೆ. ನಿವಾಸಿ ಮಲ್ಲಮ್ಮ ಎಂಬುವರಿಗೆ ಸೇರಿದ ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಘಟನೆ ನಡೆದಿದೆ.…

View More ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ

ವಿಮಾನಯಾನ ಡೋಲಾಯಮಾನ

ದೇಶದ ನಾಗರಿಕ ವಿಮಾನಯಾನ ಕ್ಷೇತ್ರ ಸಂಕಷ್ಟದ ದಿನಗಳನ್ನು ಎದುರಿಸುತ್ತಿದೆ. ಪ್ರಯಾಣಿಕರ ಸಂಖ್ಯೆಯ ದೃಷ್ಟಿಯಿಂದ ವಿಶ್ವದ ಮೂರನೇ ಅತಿ ದೊಡ್ಡ ಉದ್ಯಮ ಎನ್ನುವ ಹೆಗ್ಗಳಿಕೆ ಹೊಂದಿದ್ದರೂ ನಾಗರಿಕ ವಿಮಾನಯಾನ ಕ್ಷೇತ್ರಕ್ಕೆ ಈ ಸಂಕಷ್ಟ ಎದುರಾಗಿದ್ದು ಹೇಗೆ?…

View More ವಿಮಾನಯಾನ ಡೋಲಾಯಮಾನ

ನನೆಗುದಿಗೆ ಬಿದ್ದ ಜಿಲ್ಲಾ ಡೇರಿ ಸ್ಥಾಪನೆ

ಚಿಕ್ಕಮಗಳೂರು: ಕಲಿತವರಿಗೆ ಹಾಗೂ ಕಲಿಯದವರಿಗೂ ಕಾಮಧೇನುವಾಗಿ, ದುಡಿವ ಕೈಗಳಿಗೆ ಕೆಲಸ ನೀಡುವ ಕೃಷಿ ಉಪ ಕಸುಬು ಹೈನುಗಾರಿಕೆಗೆ ಬೆಂಬಲವಾಗಬೇಕಿರುವ ಚಿಕ್ಕಮಗಳೂರು ಹಾಲು ಒಕ್ಕೂಟ ಸ್ಥಾಪನೆ ದಶಕಗಳಿಂದ ನನೆಗುದಿಗೆ ಬಿದ್ದಿದೆ. ಇಚ್ಛಾಶಕ್ತಿ ಕೊರತೆ ಹಾಗೂ ಅನುಪಯುಕ್ತ…

View More ನನೆಗುದಿಗೆ ಬಿದ್ದ ಜಿಲ್ಲಾ ಡೇರಿ ಸ್ಥಾಪನೆ

ಕಾಡಾನೆಗಳ ದಾಳಿಯಿಂದ ಬೆಳೆ ನಷ್ಟ

ಹನಗೋಡು: ನಾಗರಹೊಳೆ ರಾಷ್ಟ್ರೀಯ ಉದ್ಯಾನದಂಚಿನ ಗುರುಪುರ ಭಾಗದಲ್ಲಿ ಕಾಡಾನೆಗಳ ದಾಳಿಗೆ ಭತ್ತ ಹಾಗೂ ರಾಗಿ ಬೆಳೆ ನಷ್ಟವಾ0203ಗಿದೆ. ಗುರುಪುರ ಸಮೀಪದ ಗೌಡನಕಟ್ಟೆಯ ಶ್ರೀನಿವಾಸಶೆಟ್ಟಿ, ಬೀರೇಗೌಡರಿಗೆ ಸೇರಿದ ಭತ್ತದ ಗದ್ದೆಗೆ ಇಳಿದಿರುವ ಆನೆಗಳು ಭತ್ತದ ಫಸಲನ್ನು…

View More ಕಾಡಾನೆಗಳ ದಾಳಿಯಿಂದ ಬೆಳೆ ನಷ್ಟ

ನಷ್ಟದ ಸುಳಿಯಲ್ಲಿ ಎಸ್ಕಾಂಗಳು

5002 ಕೋಟಿ ರೂ. ಖೋತಾ | ಮಂಗಳೂರು ಕಂಪನಿಗೆ ಮಾತ್ರ ಲಾಭ |ರುದ್ರಣ್ಣ ಹರ್ತಿಕೋಟೆ ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಗೆ ಕಲ್ಲಿದ್ದಲು ಸಮಸ್ಯೆ ಕಾಡುತ್ತಿರುವ ಬೆನ್ನಲ್ಲೇ ವಿದ್ಯುತ್ ಆಡಿಟ್​ಗಳು ಕಾಲಕಾಲಕ್ಕೆ ನಡೆಯದೆ ವಿದ್ಯುತ್ ಸರಬರಾಜು…

View More ನಷ್ಟದ ಸುಳಿಯಲ್ಲಿ ಎಸ್ಕಾಂಗಳು

ಗಾಳಿ ಮಳೆಗೆ ನೆಲ ಕಚ್ಚಿದ ಬಾಳೆ

ಹನೂರು : ಕ್ಷೇತ್ರ ವ್ಯಾಪ್ತಿಯಲ್ಲಿ ಕಳೆದ 2 ದಿನಗಳಿಂದ ರಾತ್ರಿ ವೇಳೆ ಸುರಿಯುತ್ತಿರುವ ಗಾಳಿ ಸಹಿತ ಜೋರು ಮಳೆಗೆ ಗಂಗನದೊಡ್ಡಿ ಗ್ರಾಮದಲ್ಲಿ ಬಾಳೆ ಗಿಡಗಳು ನೆಲಕ್ಕುರುಳಿ ಅಪಾರ ನಷ್ಟ ಉಂಟಾಗಿದೆ. ರಾಮಾಪುರ ಹೋಬಳಿ ವ್ಯಾಪ್ತಿಗೆ…

View More ಗಾಳಿ ಮಳೆಗೆ ನೆಲ ಕಚ್ಚಿದ ಬಾಳೆ

ಪ್ರವಾಹದಿಂದ ಕೊಚ್ಚಿ ವಿಮಾನ ನಿಲ್ದಾಣ ಅನುಭವಿಸಿದ ನಷ್ಟವೆಷ್ಟು ಗೊತ್ತಾ?

ಕೊಚ್ಚಿ: ಶತಮಾನದಲ್ಲೇ ಕಂಡು ಕೇಳರಿಯದ ಪ್ರವಾಹಕ್ಕೆ ತುತ್ತಾದ ಕೇರಳ ಸಾಕಷ್ಟು ನಷ್ಟ ಅನುಭವಿಸಿದೆ. ಪ್ರವಾಹದಿಂದ ಸ್ಥಗಿತಗೊಂಡಿದ್ದ ವಿಮಾನಯಾನದಿಂದಲೇ ಸುಮಾರು 220 ಕೋಟಿ ರೂ. ನಷ್ಟ ಹೊಂದಿರುವುದಾಗಿ ವಿಮಾನ ನಿಲ್ದಾಣ ಅಧಿಕಾರಿ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ.…

View More ಪ್ರವಾಹದಿಂದ ಕೊಚ್ಚಿ ವಿಮಾನ ನಿಲ್ದಾಣ ಅನುಭವಿಸಿದ ನಷ್ಟವೆಷ್ಟು ಗೊತ್ತಾ?