ಮದುವಣಗಿತ್ತಿಯಂತೆ ಚಂಡರಕಿ ಸಿಂಗಾರ

ಯಾದಗಿರಿ: ಕಳೆದೊಂದು ದಶಕದ ಹಿಂದೆ ಸಿಎಂ ಆಗಿದ್ದ ವೇಳೆ ಹಮ್ಮಿಕೊಂಡಿದ್ದ ಗ್ರಾಮ ವಾಸ್ತವ್ಯದಿಂದ ದೇಶಾದ್ಯಂತ ಸುದ್ದಿಯಲ್ಲಿದ್ದ ಎಚ್.ಡಿ. ಕುಮಾರಸ್ವಾಮಿ ಇದೀಗ ಮತ್ತೊಮ್ಮೆ ಸಿಎಂ. ತಮಗೆ ಕ್ಲೀನ್ ಇಮೇಜ್ ತಂದುಕೊಟ್ಟಿದ್ದ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ರಾಜ್ಯದ…

View More ಮದುವಣಗಿತ್ತಿಯಂತೆ ಚಂಡರಕಿ ಸಿಂಗಾರ

ಲಿಂಗತ್ವ ಅಲ್ಪಸಂಖ್ಯಾತರಿಗೆ ಮತದಾನ ಜಾಗೃತಿ

ಬೀದರ್: ನಗರದ ರಂಗಮಂದಿರದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಬುಧವಾರ ಲಿಂಗತ್ವ ಅಲ್ಪಸಂಖ್ಯಾತರು, ದಮನಿತ ಮತ್ತು ಧನಶ್ರೀ ಯೋಜನೆ ಮಹಿಳೆಯರಿಗೆ ಮತದಾನ ಜಾಗೃತಿ ವಿಶೇಷ ಕಾರ್ಯಕ್ರಮ ಸಂಘಟಿಸಿತು. ಮಹಿಳೆಯರು ರಂಗಮಂದಿರ ಆವರಣದಲ್ಲಿ ಮತದಾನ ಜಾಗೃತಿ ಸಂದೇಶದ…

View More ಲಿಂಗತ್ವ ಅಲ್ಪಸಂಖ್ಯಾತರಿಗೆ ಮತದಾನ ಜಾಗೃತಿ

ಜನಮನ ಸೂರೆಗೊಂಡ ಕುಸ್ತಿ, ತೆರಿಬಂಡಿ ಸ್ಪರ್ಧೆ

ಮುನವಳ್ಳಿ: ಪಟ್ಟಣದಲ್ಲಿ ಶ್ರೀ ಪಂಚಲಿಂಗೇಶ್ವರ ಜಾತ್ರೆ ನಿಮಿತ್ತ ನಡೆದ ವೈವಿಧ್ಯಮಯ ಕಾರ್ಯಕ್ರಮಗಳು ಜನಮನ ಸೂರೆಗೊಂಡವು. ಶ್ರೀ ಪಂಚಲಿಂಗೇಶ್ವರನಿಗೆ ನಿತ್ಯ ರುದ್ರಾಭಿಷೇಕ, ವಿಶೇಷ ಪೂಜೆ, ಮಹಾಪ್ರಸಾದ ನಡೆಯಿತು. ಜಾತ್ರೆ ಅಂಗವಾಗಿ ಹಮ್ಮಿಕೊಂಡಿದ್ದ ಸಂಗ್ರಾಮ ಕಲ್ಲು ಎತ್ತುವ…

View More ಜನಮನ ಸೂರೆಗೊಂಡ ಕುಸ್ತಿ, ತೆರಿಬಂಡಿ ಸ್ಪರ್ಧೆ

ಮೂಲಸೌಕರ್ಯ ಸುಧಾರಣೆಗೆ ಒತ್ತು

ಬೆಳಗಾವಿ: ಚಳಿಗಾಲ ಅಧಿವೇಶನ ಸಮೀಪಿಸುತ್ತಿರುವ ಕಾರಣ ನಗರದಲ್ಲಿ ಅಭಿವೃದ್ಧಿ ಚಟುವಟಿಕೆಗಳು ಚುರುಕು ಪಡೆದುಕೊಂಡಿದ್ದು, ಕುಂದಾನಗರಿಯು ಮದುವಣಗಿತ್ತಿಯಂತೆ ಸಿಂಗಾರಗೊಂಡು ಕಂಗೊಳಿಸುತ್ತಿದೆ. ಅಧಿವೇಶನ ಹಿನ್ನೆಲೆಯಲ್ಲಿ ಇಡೀ ಸರ್ಕಾರವೆ ಬೆಳಗಾವಿ ನಗರಕ್ಕೆ ಲಗ್ಗೆ ಇಡುವ ಕಾರಣ ಮುಖ್ಯರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ.…

View More ಮೂಲಸೌಕರ್ಯ ಸುಧಾರಣೆಗೆ ಒತ್ತು