ಕಾಮಗಾರಿ ಗುಟ್ಟಮಟ್ಟದಿಂದ ಕೂಡಿರಲಿ

ಯಾದಗಿರಿ: ಸರ್ಕಾರದಿಂದ ಮಂಜೂರಾದ ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಲು ಅಧಿಕಾರಿಗಳು ಮುಂದಾಗುವಂತೆ ಶಾಸಕ ವೆಂಕಟರಡ್ಡಿ ಮುದ್ನಾಳ್ ಸೂಚನೆ ನೀಡಿದರು. ಬುಧವಾರ ನಗರದ ಹೊರವಲಯದಲ್ಲಿ ಸಮಾಜ ಕಲ್ಯಾಣ ಇಲಾಖೆ ಮತ್ತು ಕನರ್ಾಟಕ ತಾಂಡಾ ಅಭಿವೃದ್ಧಿ ನಿಗಮದಿಂದ 3.50…

View More ಕಾಮಗಾರಿ ಗುಟ್ಟಮಟ್ಟದಿಂದ ಕೂಡಿರಲಿ

ನೆರವಿಗಾಗಿ ಕಾಯದೇ ಕಾಲು ಸಂಕ ನಿರ್ಮಾಣ

ಕಾರವಾರ: ಸರ್ಕಾರದ ನೆರವಿಗಾಗಿ ಕಾಯದೇ ಗ್ರಾಮಸ್ಥರು ಸ್ವಂತ ಖರ್ಚು ಹಾಕಿ, ಕೆಲಸ ಮಾಡಿ ತಾತ್ಕಾಲಿಕ ಕಾಲು ಸಂಕ ನಿರ್ಮಾಣ ಮಾಡಿಕೊಂಡಿದ್ದಾರೆ. ಆ. 5ರಿಂದ 10 ರವರೆಗೆ ಜಿಲ್ಲೆಯಲ್ಲಿ ಉಂಟಾದ ಪ್ರವಾಹಕ್ಕೆ ಕುಮಟಾ ತಾಲೂಕಿನ ಬಗಣೆಯಲ್ಲಿ…

View More ನೆರವಿಗಾಗಿ ಕಾಯದೇ ಕಾಲು ಸಂಕ ನಿರ್ಮಾಣ

ನಿಪ್ಪಾಣಿ: ಕೋಟಿ ರೂ. ವೆಚ್ಚದಲ್ಲಿ ಗುರು ಭವನ ನಿರ್ಮಾಣ

ನಿಪ್ಪಾಣಿ: ತಾಲೂಕಿನ ಶಿಕ್ಷಕರ ಕನಸಾಗಿರುವ ಗುರುಭವನವನ್ನು ನಗರದಲ್ಲಿ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಸುಮಾರು 1 ಕೋಟಿ ರೂ. ವೆಚ್ಚದ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ…

View More ನಿಪ್ಪಾಣಿ: ಕೋಟಿ ರೂ. ವೆಚ್ಚದಲ್ಲಿ ಗುರು ಭವನ ನಿರ್ಮಾಣ

ಸುಂದರ ಮಹಾನಗರಕ್ಕೆ ಪಣ

ದಾವಣಗೆರೆ: ಪ್ಲಾಸ್ಟಿಕ್ ಮುಕ್ತ, ಸ್ವಚ್ಛ, ಸುಂದರ ಮಹಾನಗರಕ್ಕೆ ಪಾಲಿಕೆ ನಿರ್ಧಾರ ತೆಗೆದುಕೊಳ್ಳಲಾಯಿತು. ಪಾಲಿಕೆ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಪ್ಲಾಸ್ಟಿಕ್ ನಿಷೇಧ ಕುರಿತ ಹೋಟೆಲ್ ಉದ್ದಿಮೆದಾರರು, ಪರಿಸರ ಪ್ರೇಮಿಗಳು, ಮಾರಾಟಗಾರರು, ಸಾರ್ವಜನಿಕರ ಸಭೆಯಲ್ಲಿ ತೀರ್ಮಾನಿಸಲಾಯಿತು. ಸುಪ್ರೀಂ…

View More ಸುಂದರ ಮಹಾನಗರಕ್ಕೆ ಪಣ

8 ಗ್ರಾಮಕ್ಕೆ ಹರಿಯಲಿದೆ ತುಂಗಾಭದ್ರ

ಹೊನ್ನಾಳಿ: ಕ್ಷೇತ್ರದ ಅಭಿವೃದ್ಧಿ ಮತ್ತು ಜನತೆ ಹಿತರಕ್ಷಣೆಯೇ ನನ್ನ ಮೊದಲ ಆದ್ಯತೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದರು. ತಾಲೂಕಿನ ಬೇಲಿಮಲ್ಲೂರು ಗ್ರಾಮದಲ್ಲಿ ನರೇಗಾದಡಿ 18 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸುತ್ತಿರುವ ಗ್ರಾಪಂ ಕಟ್ಟಡಕ್ಕೆ ಬುಧವಾರ…

View More 8 ಗ್ರಾಮಕ್ಕೆ ಹರಿಯಲಿದೆ ತುಂಗಾಭದ್ರ

ನೆರೆ ಸಂತ್ರಸ್ತರಿಗೆ ತಾತ್ಕಾಲಿಕ ಶೆಡ್ ನಿರ್ಮಾಣ

ಹಾವೇರಿ: ಅತಿವೃಷ್ಟಿ ಹಾಗೂ ನೆರೆಯಿಂದ ಮನೆ ಕಳೆದುಕೊಂಡು ಸಂತ್ರಸ್ತರಾಗಿರುವ ಕುಟುಂಬಗಳಿಗೆ ತಾತ್ಕಾಲಿಕವಾಗಿ ಶೆಡ್ ನಿರ್ಮಾಣ ಕಾರ್ಯಕ್ಕೆ ಜಿಲ್ಲಾಡಳಿತ ಶನಿವಾರ ಚಾಲನೆ ನೀಡಿದೆ. ಜಿಲ್ಲೆಯ ನಾಗನೂರು, ನಾಗೇಂದ್ರನಮಟ್ಟಿ, ಮೇಲ್ಮುರಿ, ಕುಣಿಮೆಳ್ಳಿಹಳ್ಳಿ ಗ್ರಾಮಗಳಲ್ಲಿ ಪ್ರತಿ ಕುಟುಂಬಕ್ಕೆ ತಾತ್ಕಾಲಿಕವಾಗಿ…

View More ನೆರೆ ಸಂತ್ರಸ್ತರಿಗೆ ತಾತ್ಕಾಲಿಕ ಶೆಡ್ ನಿರ್ಮಾಣ

370 ರದ್ದು ದೇಶದ ಏಕತೆಗೆ ಸಹಕಾರಿ

ಹೊನ್ನಾಳಿ: ಜಮ್ಮು-ಕಾಶ್ಮೀರ ರಾಜ್ಯಕ್ಕೆ ನೀಡಿದ್ದ ಆರ್ಟಿಕಲ್ 370ನ್ನು ರದ್ದುಪಡಿಸಿರುವುದು ದೇಶದ ಏಕತೆ ಸಹಕಾರಿ ಆಗಿದೆ ಎಂದು ಶಾಸಕ ಎಂ.ಪಿ.ರೇಣಕಾಚಾರ್ಯ ಹೇಳಿದರು. ತಾಲೂಕು ಕ್ರೀಡಾಂಗಣದಲ್ಲಿ ಸ್ವಾತಂತ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಲಿಷ್ಠ ಭಾರತ ನಿರ್ಮಾಣಕ್ಕೆ…

View More 370 ರದ್ದು ದೇಶದ ಏಕತೆಗೆ ಸಹಕಾರಿ

ದೇಶ ನಿರ್ಮಾಣಕ್ಕೆ ಬದ್ಧರಾಗಬೇಕು

ಮಾಯಕೊಂಡ: ದೇಶ ನಿರ್ಮಾಣ ಕಾರ್ಯಕ್ಕೆ ಯುವ ಜನತೆ ಮುಂದಾಗಬೇಕು ಎಂದು ಶಾಸಕ ಪ್ರೊ.ಎನ್.ಲಿಂಗಣ್ಣ ಸಲಹೆ ನೀಡಿದರು. ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ಗುರುವಾರ ಧ್ವಜಾರೋಹಣ ನೆರವೇರಿಸಿ, ಸಮಾಜಕ್ಕೆ ನಮ್ಮ ಕೊಡುಗೆ ಏನು ಎಂಬುದನ್ನು…

View More ದೇಶ ನಿರ್ಮಾಣಕ್ಕೆ ಬದ್ಧರಾಗಬೇಕು

ಬೆಳಗಾವಿ: ಪ್ರವಾಹ ಪರಿಸ್ಥಿತಿ ಮೇಲೆ ನಿಗಾ ಇರಿಸಲು ನಾಲ್ಕು ತಂಡ ರಚನೆ

ಬೆಳಗಾವಿ: ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಮೇಲೆ ಸಂಪೂರ್ಣ ನಿಗಾ ಇಡಲು ಬಿಜೆಪಿ ಮುಖಂಡರ ನಾಲ್ಕು ತಂಡ ರಚನೆ ಮಾಡಲಾಗಿದೆ. ಈ ತಂಡ ರಾಜ್ಯದಾದ್ಯಂತ ಪ್ರವಾಸ ಮಾಡಿ ಪ್ರವಾಹದ ಸ್ಥಿತಿಗತಿ, ಹಾನಿ ಹಾಗೂ ಕೈಗೊಳ್ಳಬೇಕಾದ…

View More ಬೆಳಗಾವಿ: ಪ್ರವಾಹ ಪರಿಸ್ಥಿತಿ ಮೇಲೆ ನಿಗಾ ಇರಿಸಲು ನಾಲ್ಕು ತಂಡ ರಚನೆ

ಸುಸಜ್ಜಿತ ರಂಗಮಂದಿರ ನಿರ್ಮಾಣವಾಗಲಿ

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ ಹುಬ್ಬಳ್ಳಿಯಲ್ಲಿ ಸುಸಜ್ಜಿತ ರಂಗಮಂದಿರ ನಿರ್ಮಾಣವಾಗಬೇಕು. ಬೆಂಗಳೂರು, ಶಿವಮೊಗ್ಗದಲ್ಲಿರುವಂತೆ ಹುಬ್ಬಳ್ಳಿಯಲ್ಲೊಂದು ರಂಗಮಂದಿರ ನಿರ್ವಣವಾದರೆ ಕಲಾವಿದರಿಗೆ ಅನುಕೂಲವಾಗುತ್ತದೆ ಎಂದು ಮಾಜಿ ಸಂಸದ ಐ.ಜಿ. ಸನದಿ ಹೇಳಿದರು. ನಗರದ ಬಸವವನ ಹತ್ತಿರದ ದಾವಣಗೆರೆ ಕೆಬಿಆರ್…

View More ಸುಸಜ್ಜಿತ ರಂಗಮಂದಿರ ನಿರ್ಮಾಣವಾಗಲಿ