ನೀತಿ ಸಂಹಿತೆ ಉಲ್ಲಂಘನೆ ತಡೆಗೆ ಸಿವಿಜಿಲ್ ಆಪ್

ಹಾವೇರಿ: ನಿಷ್ಪಕ್ಷಪಾತವಾಗಿ, ಪಾರದರ್ಶಕವಾಗಿ ಹಾಗೂ ಶಾಂತಿಯುತವಾಗಿ ಚುನಾವಣೆ ನಡೆಸಲು ಹಲವು ಕ್ರಮಗಳನ್ನು ಕೈಗೊಳ್ಳುತ್ತಿರುವ ಕೇಂದ್ರ ಚುನಾವಣೆ ಆಯೋಗವು ಇದೇ ಮೊದಲ ಬಾರಿಗೆ ಸಾರ್ವಜನಿಕರಿಂದ ನೇರವಾಗಿ ನೀತಿ ಸಂಹಿತೆ ಉಲ್ಲಂಘನೆಯ ಮಾಹಿತಿ ಹಾಗೂ ದೂರು ಸ್ವೀಕರಿಸಲು…

View More ನೀತಿ ಸಂಹಿತೆ ಉಲ್ಲಂಘನೆ ತಡೆಗೆ ಸಿವಿಜಿಲ್ ಆಪ್

ಬೆಳಗಾವಿ: ರಿಂಗ್ ರೋಡ್‌ಗೆ ಭೂಮಿ ನೀಡಲು ವಿರೋಧ

ಬೆಳಗಾವಿ:  ತಾಲೂಕಿನ ಮುತಗಾ ಗ್ರಾಪಂನ ಸದಸ್ಯರು, ಗ್ರಾಮಸ್ಥರು ವರ್ತುಲ ರಸ್ತೆ (ರಿಂಗ್ ರೋಡ್) ನಿರ್ಮಾಣಕ್ಕೆ ಕೃಷಿ ಭೂಮಿ ಸ್ವಾಧೀನ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿಗೆ…

View More ಬೆಳಗಾವಿ: ರಿಂಗ್ ರೋಡ್‌ಗೆ ಭೂಮಿ ನೀಡಲು ವಿರೋಧ

ನರೇಗಾ ಯೋಜನೆಯಡಿ ಕೂಲಿ ಕೆಲಸ ನೀಡಲು ಆಗ್ರಹ

ಬೆಳಗಾವಿ: ನರೇಗಾ ಯೋಜನೆಯಡಿ ಕೂಲಿ ಕೆಲಸ ನೀಡಬೇಕೆಂದು ಆಗ್ರಹಿಸಿ ಶುಕ್ರವಾರ ಬೆಳಗಾವಿ ತಾಪಂ ಕಚೇರಿ ಆವರಣದಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ ಅತವಾಡ ಗ್ರಾಮದ ಮಹಿಳಾ ಕೂಲಿ ಕಾರ್ಮಿಕರು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ…

View More ನರೇಗಾ ಯೋಜನೆಯಡಿ ಕೂಲಿ ಕೆಲಸ ನೀಡಲು ಆಗ್ರಹ

ಮಗನ ಜೀವ ಉಳಿಸಲು ಕಿಡ್ನಿಯನ್ನೇ ನೀಡಲು ಮುಂದಾದಳು ತಾಯಿ

ಬೆಳಗಾವಿ: ಹೆತ್ತ ಮಕ್ಕಳಿಗೆ ಕೈತುತ್ತು ಕೊಟ್ಟು ಬೆಳೆಸುವ ತಾಯಂದಿರನ್ನು ನೋಡಿದ್ದೇವೆ. ಇಲ್ಲೋರ್ವ ತಾಯಿ ತನ್ನ ಕಿಡ್ನಿಯನ್ನೆ ಕೊಟ್ಟು ಮಗನನ್ನು ಬದುಕಿಸಿಕೊಳ್ಳಲು ಅಂಗಲಾಚುತ್ತಿರುವುದು ಮನಕಲುಕುವಂತಿದೆ. ಮಗ ಹುಟ್ಟಿದ ಮೂರೇ ವರ್ಷಕ್ಕೆ ಪತಿಯನ್ನು ಕಳೆದುಕೊಂಡ ತಾಯಿ, ಕಷ್ಟಪಟ್ಟು…

View More ಮಗನ ಜೀವ ಉಳಿಸಲು ಕಿಡ್ನಿಯನ್ನೇ ನೀಡಲು ಮುಂದಾದಳು ತಾಯಿ

ದೂರು ನೀಡಲು ಬಂದವರ ಮೇಲೆ ಲಾಠಿ ಪ್ರಹಾರ

ಖಾನಾಪುರ: ಒಂದು ಕೋಮಿಗೆ ಸೇರಿದ ಯುವತಿಯನ್ನು ಅನ್ಯ ಕೋಮಿಗೆ ಸೇರಿದ ಯುವಕ ಪ್ರೀತಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದ ದೂರಿನಂತೆ ಯುವಕನನ್ನು ನಂದಗಡ ಠಾಣೆ ಪೊಲೀಸರು ಬಂಧಿಸಿದ್ದಾರೆ. ಯುವತಿಯ ಕುಟುಂಬಸ್ಥರು ಯುವಕನ ವಿರುದ್ಧ ಲವ್ ಜಿಹಾದ್…

View More ದೂರು ನೀಡಲು ಬಂದವರ ಮೇಲೆ ಲಾಠಿ ಪ್ರಹಾರ

ಕರವೇ ಕಾರ್ಯಕರ್ತರಿಂದ ಪ್ರತಿಭಟನೆ

ಬೆಳಗಾವಿ: ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೆ ಹೆಚ್ಚುವರಿ ಅನುದಾನ ಮತ್ತು ನೀರಾವರಿ ಯೋಜನೆ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಬುಧವಾರ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ…

View More ಕರವೇ ಕಾರ್ಯಕರ್ತರಿಂದ ಪ್ರತಿಭಟನೆ

ನಗರಸಭೆ ಕಾರ್ಯವೈಖರಿ ಖಂಡಿಸಿ ಪ್ರತಿಭಟನೆ

ಶಿರಸಿ: ನಗರದ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗದ ನಗರಸಭೆ ಕಾರ್ಯವೈಖರಿ ಖಂಡಿಸಿ ಬಿಜೆಪಿ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು. ಬಿಜೆಪಿ ನಗರ ಘಟಕ ಅಧ್ಯಕ್ಷ ಗಣಪತಿ ನಾಯ್ಕ ಮಾತನಾಡಿ,‘ನಗರದ 10 ಸಾವಿರ ನಲ್ಲಿಗಳಿಗೆ ನಗರಸಭೆ ಮೀಟರ್…

View More ನಗರಸಭೆ ಕಾರ್ಯವೈಖರಿ ಖಂಡಿಸಿ ಪ್ರತಿಭಟನೆ