ಉದ್ಯೋಗ ಮೇಳಕ್ಕೆ ನೀರಸ ಪ್ರತಿಕ್ರಿಯೆ

ಹಾಸನ: ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಎರಡು ದಿನಗಳ ಉದ್ಯೋಗ ಮೇಳಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೇವಲ 4,700 ಯುವಕ ಯುವತಿಯರು ಮಾತ್ರ ಹೆಸರು ನೋಂದಾಯಿಸಿಕೊಂಡಿದ್ದಾರೆ. ಪ್ರಚಾರದ ಕೊರತೆ, ಮುಖ್ಯ ಕಂಪನಿಗಳ ಅನುಪಸ್ಥಿತಿ ಹೀಗೆ ಅನೇಕ…

View More ಉದ್ಯೋಗ ಮೇಳಕ್ಕೆ ನೀರಸ ಪ್ರತಿಕ್ರಿಯೆ

ಮುಷ್ಕರಕ್ಕೆ ನೀರಸ ಪ್ರತಿಕ್ರಿಯೆ

ಚಾಮರಾಜನಗರ: ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಜ.8 ಮತ್ತು 9 ರಂದು ಕರೆ ನೀಡಿರುವ 2 ದಿನಗಳ ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರಕ್ಕೆ ಜಿಲ್ಲೆಯಲ್ಲಿ ಮಂಗಳವಾರ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಗುಂಡ್ಲುಪೇಟೆ, ಚಾಮರಾಜನಗರ, ಯಳಂದೂರು, ಕೊಳ್ಳೇಗಾಲ,…

View More ಮುಷ್ಕರಕ್ಕೆ ನೀರಸ ಪ್ರತಿಕ್ರಿಯೆ

ಭಾರತ್ ಬಂದ್‌ಗಿಲ್ಲ ಸ್ಪಂದನೆ

ಮಂಡ್ಯ : ತೈಲ ಹಾಗೂ ಇತರೆ ಬೆಲೆ ಹೆಚ್ಚಳ ಖಂಡಿಸಿ ಕಾಂಗ್ರೆಸ್ ಕರೆ ನೀಡಿದ್ದ ಬಂದ್‌ಗೆ ಜಿಲ್ಲೆಯಲ್ಲಿ ಜನಸಾಮಾನ್ಯರು ಸರಿಯಾಗಿ ಸ್ಪಂದಿಸಲಿಲ್ಲ. ಶಾಲೆಗಳಿಗೆ ರಜೆ ಘೋಷಣೆ, ಸರ್ಕಾರಿ ಹಾಗೂ ಖಾಸಗಿ ಬಸ್‌ಗಳ ಸಂಚಾರ ರದ್ದಾಗಿದ್ದರ…

View More ಭಾರತ್ ಬಂದ್‌ಗಿಲ್ಲ ಸ್ಪಂದನೆ