ಬೈಲಹೊಂಗಲ: ನೀರಿಗಾಗಿ ಬೀದಿಗಿಳಿದ ಬೈಲವಾಡ ಗ್ರಾಮಸ್ಥರು

ಬೈಲಹೊಂಗಲ: ಕುಡಿಯುವ ನೀರಿಲ್ಲದೆ ಜನರು ಪರದಾಡುತ್ತಿದ್ದಾರೆ. ಜನರು ಗುಳೆ ಹೋಗುವ ಮುನ್ನವೇ ಸಮರ್ಪಕವಾಗಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿ ಬೈಲವಾಡ ಗ್ರಾಮಸ್ಥರು ಸೋಮವಾರ ಖಾಲಿ ಕೊಡ ಹಿಡಿದು ಸ್ಥಳೀಯ ಗ್ರಾಪಂಗೆ ಮುತ್ತಿಗೆ…

View More ಬೈಲಹೊಂಗಲ: ನೀರಿಗಾಗಿ ಬೀದಿಗಿಳಿದ ಬೈಲವಾಡ ಗ್ರಾಮಸ್ಥರು

ನೀರಿಗಾಗಿ ಅಳಲಗೇರಿ ಗ್ರಾಮಸ್ಥರ ಗೋಳಾಟ

ಬ್ಯಾಡಗಿ:ತಾಲೂಕಿನ ಅಳಲಗೇರಿ ಗ್ರಾಮದಲ್ಲಿ ಇತ್ತೀಚೆಗೆ ಸುರಿದ ಮಳೆ ಗಾಳಿಗೆ ವಿದ್ಯುತ್ ಕಂಬ ನೆಲಕ್ಕುರುಳಿದ ಪರಿಣಾಮ ನಾಲ್ಕು ದಿನಗಳಿಂದ ಕೊಳವೆಬಾವಿ ನೀರು ಪೂರೈಕೆ ಇಲ್ಲದೆ ಗ್ರಾಮಸ್ಥರು ಪರದಾಡುತ್ತಿದ್ದಾರೆ. ನಾಲ್ಕು ದಿನಗಳಿಂದ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದ್ದರಿಂದ ಗ್ರಾಮ…

View More ನೀರಿಗಾಗಿ ಅಳಲಗೇರಿ ಗ್ರಾಮಸ್ಥರ ಗೋಳಾಟ

ವೆಂಕಟೇಶ ಕೆರೆ ನೀರು ಚರಂಡಿ ಪಾಲು

ವೆಂಕಟೇಶ ಗುಡೆಪ್ಪನವರ ಮುಧೋಳ: ನಗರದ ವೆಂಕಟೇಶ ಮಹಾರಾಜ ಕೆರೆಯಿಂದ ಅನವಶ್ಯಕವಾಗಿ ನಿತ್ಯ ಸಾವಿರಾರು ಲೀಟರ್ ನೀರು ಚರಂಡಿ ಸೇರುವುದನ್ನು ತಪ್ಪಿಸಬೇಕಾಗಿದ್ದ ನಗರಸಭೆ ಅದಕ್ಕೆ ಪೈಪ್ ಅಳವಡಿಸಿ ಮತ್ತಷ್ಟು ಸುವ್ಯವಸ್ಥಿತವಾಗಿ ಹರಿದು ಹೋಗುವಂತೆ ಮಾಡಿದೆ. ಸತತ…

View More ವೆಂಕಟೇಶ ಕೆರೆ ನೀರು ಚರಂಡಿ ಪಾಲು

ಅಥಣಿ: 6ನೇ ದಿನ ಮುಂದುವರಿದ ನೀರಿಗಾಗಿ ಹೋರಾಟ

ಅಥಣಿ: ಪ್ರತಿವರ್ಷ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಎದುರಿಸುತ್ತಿರುವ ಕೃಷ್ಣಾ ನದಿತೀರದ ಗ್ರಾಮಗಳಿಗೆ ಸರ್ಕಾರ ಶಾಶ್ವತ ಪರಿಹಾರ ರೂಪಿಸಬೇಕು ಎಂದು ಕೌಲಗುಡ್ಡ-ಹಣಮಾಪುರದ ಅಮರೇಶ್ವರ ಮಹಾರಾಜರು ಒತ್ತಾಯಿಸಿದ್ದಾರೆ. ಪಟ್ಟಣದಲ್ಲಿ ಕೃಷ್ಣಾ ನದಿ ನೀರು ಹೋರಾಟ ಸಮಿತಿಯಿಂದ ಶಾಶ್ವತ…

View More ಅಥಣಿ: 6ನೇ ದಿನ ಮುಂದುವರಿದ ನೀರಿಗಾಗಿ ಹೋರಾಟ

ಕುಡಿವ ನೀರಿಗಾಗಿ ರಸ್ತೆಗಿಳಿದ ರೈತರು

ಘಟಪ್ರಭಾ: ಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಬೇಕೆಂದು ಆಗ್ರಹಿಸಿ ಸ್ಥಳೀಯ ಮೃತ್ಯುಂಜಯ ವೃತ್ತದಲ್ಲಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ರೈತ ಮುಖಂಡ ಚೂನಪ್ಪ ಪೂಜೇರಿ ಮಾತನಾಡಿ, ಮೇ 24ರಿಂದ ಹಿಡಕಲ್ ಜಲಾಶಯದಿಂದ ಘಟಪ್ರಭಾ…

View More ಕುಡಿವ ನೀರಿಗಾಗಿ ರಸ್ತೆಗಿಳಿದ ರೈತರು

ಶೀಘ್ರ ಮಹಾ ಸಿಎಂನೊಂದಿಗೆ ಎಚ್‌ಡಿಕೆ ಚರ್ಚೆ

ಅಥಣಿ: ಕೃಷ್ಣಾ ನದಿ ಬತ್ತಿರುವುದರಿಂದ ನೀರು ಬಿಡುವಂತೆ ಮಹಾ ಸರ್ಕಾರಕ್ಕೆ ಪ್ರಸ್ತಾವಣೆ ಸಲ್ಲಿಸಲಾಗಿದೆ ಎಂದು ಶಾಸಕ ಮಹೇಶ ಕುಮಠಳ್ಳಿ ತಿಳಿಸಿದ್ದಾರೆ.ಮಂಗಳವಾರ ಗೃಹ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಯಾವುದೇ ಕಾರಣಕ್ಕೆ ಆಪರೇಷನ್ ಕಮಲಕ್ಕೆ ಒಳಗಾಗುವುದಿಲ್ಲ.…

View More ಶೀಘ್ರ ಮಹಾ ಸಿಎಂನೊಂದಿಗೆ ಎಚ್‌ಡಿಕೆ ಚರ್ಚೆ

ಕುಡಿಯುವ ನೀರಿಗಾಗಿ ಗ್ರಾಮಸ್ಥರು ಪ್ರತಿಭಟನೆ

ಬೆಳಗಾವಿ: ಮಲಪ್ರಭಾ ಎಡದಂಡೆ ಕಾಲುವೆಗೆ ನೀರು ಹಿರಿಸುವಂತೆ ಆಗ್ರಹಿಸಿ ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸವದತ್ತಿ, ರಾಮದುರ್ಗ ತಾಲೂಕಿನ ವಿವಿಧ ಹಳ್ಳಿಗಳ ಜನರು ಪ್ರತಿಭಟನೆ ನಡೆಸಿದರು. ಬಳಿಕ ಪ್ರಾದೇಶ ಆಯುಕ್ತರಿಗೆ ಮತ್ತು ಜಿಲ್ಲಾಧಿಕಾರಿಗೆ…

View More ಕುಡಿಯುವ ನೀರಿಗಾಗಿ ಗ್ರಾಮಸ್ಥರು ಪ್ರತಿಭಟನೆ

ಬೇಸಿಗೆ ಬಂದರೆ ಜೀವ ಭಯ ಶುರು

ಸಂಗಮೇಶ ಬಿರಾದಾರ ಜಮಖಂಡಿ(ಗ್ರಾ): ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ ಪ್ರಖರತೆ ಒಂದೆಡೆಯಾದರೆ, ಹನಿ ನೀರಿಗಾಗಿ ಪರದಾಡುವ ಸ್ಥಿತಿ ಮತ್ತೊಂದೆಡೆ. ಇಂತಹ ಇಕ್ಕಟ್ಟಿಗೆ ಸಿಲುಕಿ ತಾಲೂಕಿನ ಕೊಣ್ಣೂರ ಗ್ರಾಮದ ತಳವಾರ ತೋಟದ ವಸತಿ ಜನರು ಅಕ್ಷರಶಃ…

View More ಬೇಸಿಗೆ ಬಂದರೆ ಜೀವ ಭಯ ಶುರು

ಬೆಳಗಾವಿ : ನೀರಿಗಾಗಿ ನಿವಾಸಿಗಳ ಪ್ರತಿಭಟನೆ, ಪಾಲಿಕೆ ವಿರುದ್ಧ ಆಕ್ರೋಶ

ಬೆಳಗಾವಿ: ಪಾಲಿಕೆ ವ್ಯಾಪ್ತಿಯ ವಾರ್ಡ್‌ಗಳಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡುವಂತೆ ಆಗ್ರಹಿಸಿ ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಯನಗರ ನಿವಾಸಿಗಳು ಪ್ರತಿಭಟನೆ ನಡೆಸಿದರು. ಪಾಲಿಕೆ ವ್ಯಾಪ್ತಿಯ 58 ವಾರ್ಡ್‌ಗಳ ಪೈಕಿ 10…

View More ಬೆಳಗಾವಿ : ನೀರಿಗಾಗಿ ನಿವಾಸಿಗಳ ಪ್ರತಿಭಟನೆ, ಪಾಲಿಕೆ ವಿರುದ್ಧ ಆಕ್ರೋಶ

ನೀರಿಗಾಗಿ ಅನಿರ್ದಿಷ್ಟಾವಧಿ ಧರಣಿ

ಗಜೇಂದ್ರಗಡ: ಪಟ್ಟಣದ ಎಲ್ಲ ಬಡಾವಣೆಗಳಿಗೆ ಸಮರ್ಪಕ ಕುಡಿಯುವ ನೀರು ಪೂರೈಸಲು ಪುರಸಭೆ, ತಾಲೂಕು ಹಾಗೂ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಇಲ್ಲಿನ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಬುಧವಾರ ಅನಿರ್ದಿಷ್ಟಾವಧಿ…

View More ನೀರಿಗಾಗಿ ಅನಿರ್ದಿಷ್ಟಾವಧಿ ಧರಣಿ