ಧರ್ಮ ಸಮ್ಮೇಳನಕ್ಕೆ ಕ್ಷಣಗಣನೆ

ದಾವಣಗೆರೆ: ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಅವರ 28ನೇ ವರ್ಷದ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನಕ್ಕೆ ದಾವಣಗೆರೆ ನಗರವು ಸಜ್ಜಾಗಿದೆ. ಹತ್ತು ದಿನಗಳ ಈ ಉತ್ಸವ…

View More ಧರ್ಮ ಸಮ್ಮೇಳನಕ್ಕೆ ಕ್ಷಣಗಣನೆ

4 ಹಳ್ಳಿಗಳು ಪ್ರಧಾನಮಂತ್ರಿ ಆದರ್ಶ ಗ್ರಾಮಕ್ಕೆ ಆಯ್ಕೆ

ದಾವಣಗೆರೆ: ಪ್ರಧಾನಮಂತ್ರಿ ಅವರ ಮಹತ್ವಾಕಾಂಕ್ಷಿ ಆದರ್ಶ ಗ್ರಾಮ ಯೋಜನೆಗೆ ಜಿಲ್ಲೆಯ ನಾಲ್ಕು ಹಳ್ಳಿಗಳು ಆಯ್ಕೆಯಾಗಿದ್ದು, ಅವುಗಳಿಗೆ ವ್ಯವಸ್ಥಿತ ಮೂಲಸೌಲಭ್ಯ ನೀಡಿ ಸ್ಮಾರ್ಟ್ ಹಳ್ಳಿಗಳನ್ನಾಗಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದರು. ಜಿಲ್ಲಾಡಳಿತ ಭವನದಲ್ಲಿ…

View More 4 ಹಳ್ಳಿಗಳು ಪ್ರಧಾನಮಂತ್ರಿ ಆದರ್ಶ ಗ್ರಾಮಕ್ಕೆ ಆಯ್ಕೆ

ಉದ್ಘಾಟನೆಗೂ ಮುನ್ನವೇ ರಕ್ಷಣಾ ಗೋಡೆ ತೆರವು

ಹರಪನಹಳ್ಳಿ: ಪಟ್ಟಣದ ಕೊಟ್ಟೂರು ರಸ್ತೆಯ ವೃತ್ತದಲ್ಲಿ ನಿರ್ಮಾಣ ಹಂತದಲ್ಲಿದ್ದ, ಗೋಪುರ ಆಕೃತಿಯ ಕಟ್ಟಡದ ಸುತ್ತಲಿನ ರಕ್ಷಣಾ ಗೋಡೆಯನ್ನು ಶುಕ್ರವಾರ ತೆರವುಗೊಳಿಸಲಾಯಿತು. ಪುರಸಭೆಯಲ್ಲಿ 2017-18ರ ಅವಧಿಯಲ್ಲಿ ನಡೆದ ಸಾಮಾನ್ಯಸಭೆಯಲ್ಲಿ ಪ್ರಮುಖ ವೃತ್ತಗಳಲ್ಲಿ ಮಹನೀಯರ ಹೆಸರಿನೊಂದಿಗೆ ಗೋಪುರ…

View More ಉದ್ಘಾಟನೆಗೂ ಮುನ್ನವೇ ರಕ್ಷಣಾ ಗೋಡೆ ತೆರವು

ಮನೆ ಹಾನಿ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

ಬೆಳಗಾವಿ: ಮಳೆಯಿಂದ ಹಾನಿಗೊಳಗಾಗಿರುವ ಮನೆಗಳಿಗೆ ತಕ್ಷಣ ಪರಿಹಾರ ವಿತರಿಸಬೇಕು ಎಂದು ಆಗ್ರಹಿಸಿ ಬುಧವಾರ ನಗರದ ಜಿಲ್ಲಾಕಾರಿ ಕಚೇರಿ ಆವರಣದಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಕಾರಿಗೆ ಮನವಿ ಸಲ್ಲಿಸಿದರು.…

View More ಮನೆ ಹಾನಿ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

ನೆರೆ ಸಂತ್ರಸ್ತರಿಗೆ ಅಗತ್ಯ ವಸ್ತುಗಳ ರವಾನೆ

ದಾವಣಗೆರೆ: ಉತ್ತರ ಕರ್ನಾಟಕದ ನೆರೆ ಸಂತ್ರಸ್ತರ ನೆರವಿಗಾಗಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದಿಂದ ಸಂಗ್ರಹಿಸಿದ ಅಗತ್ಯ ವಸ್ತುಗಳನ್ನು ಬುಧವಾರ ಬಾಗಲಕೋಟೆ ಜಿಲ್ಲೆಗೆ ಕಳಿಸಲಾಯಿತು. ಇಲ್ಲಿನ ಬಿಜೆಪಿ ಲೋಕಸಭಾ ಚುನಾವಣಾ ಕಾರ್ಯಾಲಯದ ಬಳಿ ಸಾಮಗ್ರಿಗಳನ್ನು ಹೊತ್ತ…

View More ನೆರೆ ಸಂತ್ರಸ್ತರಿಗೆ ಅಗತ್ಯ ವಸ್ತುಗಳ ರವಾನೆ

ಹಿರೇಮಠ ಶ್ರೀಗಳ ನೇತೃತ್ವದಲ್ಲಿ ದೇಣಿಗೆ ಸಂಗ್ರಹ

ಕೂಡ್ಲಿಗಿ: ನೆರೆ ಸಂತ್ರಸ್ತರ ನೆರವಿಗಾಗಿ ಪಟ್ಟಣದಲ್ಲಿ ಕೂಡ್ಲಿಗಿ ಹಿರೇಮಠದ ಶ್ರೀಗಳ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಭಾನುವಾರ ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಿದವು. ಹಿರೇಮಠದ ಪ್ರಶಾಂತಸಾಗರ ಸ್ವಾಮೀಜಿ ಮಾತನಾಡಿ, ಮಳೆ, ಪ್ರವಾಹದಿಂದ ಉತ್ತರ ಕರ್ನಾಟಕದ ಬಹುಭಾಗ ತತ್ತರಿಸಿದ್ದು…

View More ಹಿರೇಮಠ ಶ್ರೀಗಳ ನೇತೃತ್ವದಲ್ಲಿ ದೇಣಿಗೆ ಸಂಗ್ರಹ

ಕೆಲಸಕ್ಕೆ ತಕ್ಕ ಸಂಬಳಕ್ಕೆ ಪಟ್ಟು

ಹರಪನಹಳ್ಳಿ: ಎಐಟಿಯುಸಿ ನೇತೃತ್ವದಲ್ಲಿ ಬಿಸಿಯೂಟ ತಯಾರಕರು ಪಟ್ಟಣದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು. ಪ್ರವಾಸಿ ಮಂದಿರದಲ್ಲಿ ಜಮಾಯಿಸಿದ್ದ ತಾಲೂಕಿನ ವಿವಿಧ ಶಾಲೆಗಳ ನೂರಾರು ಅಡುಗೆ ತಯಾರಕ ಮಹಿಳೆಯರು ಐಬಿ ವೃತ್ತದ ಮೂಲಕ ಮಿನಿವಿಧಾನ ಸೌಧಕ್ಕೆ ಮೆರವಣಿಗೆ…

View More ಕೆಲಸಕ್ಕೆ ತಕ್ಕ ಸಂಬಳಕ್ಕೆ ಪಟ್ಟು

ಎಲ್ಲರಿಗೂ ಹಾಸ್ಟೆಲ್ ಸೌಲಭ್ಯ ಕಲ್ಪಿಸಿ

ಹರಪನಹಳ್ಳಿ: ಅರ್ಜಿ ಸಲ್ಲಿಸಿದ ಎಲ್ಲ ವಿದ್ಯಾರ್ಥಿಗಳಿಗೂ ಹಾಸ್ಟೆಲ್ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಫೆಡರೇಷನ್ (ಎಐಎಸ್‌ಎಫ್) ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಪಟ್ಟಣದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು. ಎಸ್‌ಯುಜೆಎಂ ಕಾಲೇಜು ಆವರಣದಿಂದ ಮೆರವಣಿಗೆ…

View More ಎಲ್ಲರಿಗೂ ಹಾಸ್ಟೆಲ್ ಸೌಲಭ್ಯ ಕಲ್ಪಿಸಿ

ರವಿಕುಮಾರ್‌ಗೆ ಸಚಿವ ಸ್ಥಾನ ನೀಡಿ

ದಾವಣಗೆರೆ: ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಗಂಗಾಮತಸ್ಥ (ಬೆಸ್ತ) ಸಮುದಾಯದ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಜಿಲ್ಲಾ ಗಂಗಾಮತಸ್ಥ ಸಂಘದ ಕಾರ್ಯದರ್ಶಿ ಜೆ.ಉಮೇಶ್ ಒತ್ತಾಯಿಸಿದ್ದಾರೆ. ಮೂಲತಃ ದಾವಣಗೆರೆಯವರಾದ…

View More ರವಿಕುಮಾರ್‌ಗೆ ಸಚಿವ ಸ್ಥಾನ ನೀಡಿ

ಕೃಷಿ ಬಿಕಟ್ಟುಗಳ ಅನಾವರಣ

ಚಿತ್ರದುರ್ಗ: ಸಮಸ್ಯೆಗಳ ಪರಿಹಾರಕ್ಕಾಗಿ ಜಿಲ್ಲಾಡಳಿತ ಬುಧವಾರ ತರಾಸು ರಂಗ ಮಂದಿರದಲ್ಲಿ ಕರೆದಿದ್ದ ರೈತರ ಸಭೆಯಲ್ಲಿ ಬೆಳೆ ವಿಮೆ ಪರಿಹಾರ, ಅಂತರ್ಜಲಮಟ್ಟ ಕುಸಿತ, ಬ್ಯಾಂಕ್ ಸಾಲ, ಅದಕ್ಕೆ ನೋಟಿಸ್ ಸೇರಿ ಕೃಷಿ ಕ್ಷೇತ್ರದ ಇತ್ಯಾದಿ ಜ್ವಲಂತ…

View More ಕೃಷಿ ಬಿಕಟ್ಟುಗಳ ಅನಾವರಣ