Tag: ನ್ಯಾಯಾಲಯ

ಜಾಮೀನು ದೊರೆತರು ಸಿಎಂ ಕೇಜ್ರಿವಾಲ್​ಗಿಲ್ಲ ಬಿಡುಗಡೆ ಭಾಗ್ಯ; ನ್ಯಾಯಾಂಗ ಬಂಧನ ವಿಸ್ತರಿಸಿದ ಕೋರ್ಟ್​

ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಖಲಿಸಿರುವ ಪ್ರಕರಣದಲ್ಲಿ ದೆಹಲಿಯ…

Webdesk - Kavitha Gowda Webdesk - Kavitha Gowda

13ರಂದು ಎಲ್ಲ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್

ಶಿವಮೊಗ್ಗ: ರಾಜಿಯಾಗಬಹುದಾದ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಶೀಘ್ರ ಇತ್ಯರ್ಥಪಡಿಸಲು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಜು.13ರಂದು…

ಸ್ವಾತಿ ಮಲಿವಾಲ್ ಪ್ರಕರಣ; ಸಿಎಂ ಕೇಜ್ರಿವಾಲ್​ ಸಹಾಯಕನ ನ್ಯಾಯಾಂಗ ಬಂಧನ ವಿಸ್ತರಣೆ

ನವದೆಹಲಿ: ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ…

Webdesk - Kavitha Gowda Webdesk - Kavitha Gowda

ಬಾಕಿ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಶ್ರಮಿಸಿ

ಹೊಸಪೇಟೆ: ಬಾಕಿ ಉಳಿದಿರುವ ಪ್ರಕರಣಗಳನ್ನು ಲೋಕ ಅದಾಲತ್‌ನಲ್ಲಿ ಇತ್ಯರ್ಥಗೊಳಿಸಲು ಹಾಗೂ ಪ್ರಕರಣಗಳ ಇಳಿಮುಖಕ್ಕಾಗಿ ಪೊಲೀಸ್ ಇಲಾಖೆಯು…

ಗುಂಡ್ಲುಪೇಟೆ ಪಟ್ಟಣದಲ್ಲಿ ಸುಗಮ ಸಂಚಾರಕ್ಕೆ ಅಡಚಣೆ

ಗುಂಡ್ಲುಪೇಟೆ: ಎರಡು ರಾಷ್ಟ್ರೀಯ ಹೆದ್ದಾರಿಗಳು ಹಾದು ಹೋಗಿರುವ ಪಟ್ಟಣದಲ್ಲಿ ಅಡ್ಡಾದಿಡ್ಡಿ ವಾಹನಗಳ ನಿಲುಗಡೆಯಿಂದ ಸುಗಮ ಸಂಚಾರಕ್ಕೆ…

Mysuru - Desk - Abhinaya H M Mysuru - Desk - Abhinaya H M

ಪತ್ನಿಗೆ ಚೂರಿಯಿಂದ ಇರಿದ ಪತಿ

ಸುಳ್ಯ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ಪತಿ ಹಾಗೂ ಪತ್ನಿ ನಡುವೆ ಜಗಳ ನಡೆದಿದ್ದು, ಈ ವೇಳೆ…

Mangaluru - Desk - Sowmya R Mangaluru - Desk - Sowmya R

ದೆಹಲಿ ಕೋರ್ಟ್​​; 23 ವರ್ಷದ ಹಳೆಯ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್​ಗೆ ಜೈಲು ಶಿಕ್ಷೆ

ನವದೆಹಲಿ: ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರು ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ…

Webdesk - Kavitha Gowda Webdesk - Kavitha Gowda

ನ್ಯಾಯಾಲಯದ ಆದೇಶ ಉಲ್ಲಂಘಿಸಿ ಟೆಂಡರ್

ಚಿಕ್ಕಮಗಳೂರು: ನಗರಸಭೆಯಿಂದ ಎಂ.ಜಿ.ರಸ್ತೆಯಲ್ಲಿ ನಿರ್ಮಿಸಲಾಗಿರುವ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ವಾಣಿಜ್ಯ ಸಂಕೀರ್ಣದಲ್ಲಿ ನ್ಯಾಯಾಲಯದ…

Chikkamagaluru - Nithyananda Chikkamagaluru - Nithyananda

ಸುಲಿಗೆಕೋರರಿಗೆ 3.6 ವರ್ಷ ಕಠಿಣ ಜೈಲು ಶಿಕ್ಷೆ

ಕೊಪ್ಪಳ: ಮಹಿಳೆ ಕುತ್ತಿಗೆಯಲ್ಲಿನ ಚಿನ್ನದ ಸರ ಸುಲಿಗೆ ಮಾಡಿದ್ದ ಇಬ್ಬರು ಅಪರಾಧಿಗಳಿಗೆ 3.6 ವರ್ಷ ಕಠಿಣ…

Kopala - Raveendra V K Kopala - Raveendra V K

ಆ. 14ರೊಳಗೆ ಮನೆಗಳ ತೆರವಿಗೆ ಆದೇಶ

ನರಗುಂದ: ಪಟ್ಟಣದ ತೋಟದ ಕೆರೆ ಬದುವಿನಲ್ಲಿ ಹಲವಾರು ವರ್ಷಗಳಿಂದ ತಾತ್ಕಾಲಿಕವಾಗಿ ಮನೆ ನಿರ್ಮಿಸಿಕೊಂಡು ಜೀವನ ಸಾಗಿಸುತ್ತಿದ್ದ…

Gadag - Desk - Somnath Reddy Gadag - Desk - Somnath Reddy