Monday, 10th December 2018  

Vijayavani

ಆರ್​ಬಿಐ ಗವರ್ನರ್​ ಸ್ಥಾನಕ್ಕೆ ಊರ್ಜಿತ್​ ಪಟೇಲ್​ ರಾಜೀನಾಮೆ- ವಿಜಯ ಮಲ್ಯ ಗಡಿಪಾರಿಗೆ ಯುಕೆ ನ್ಯಾಯಾಲಯ ಆದೇಶ        ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ -ಮೊದಲ ದಿನ ಕಲಾಪದಲ್ಲಿ ಅಗಲಿದ ಗಣ್ಯರಿಗೆ ಸಂತಾಪ -ಮೈತ್ರಿ ಸರ್ಕಾರ ವಿರುದ್ಧ ಬಿಜೆಪಿ ಗುಡುಗು        ಸರ್ಕಾರದ ವಿರುದ್ದ ರೈತರ ಹೋರಾಟ -ದೀಡ್ ದಂಡ ನಮಸ್ಕಾರ, ಬಾರುಕೋಲು ಚಳುವಳಿ -ಪೀಪಿ ಊದಿ ನಾಯಕರನ್ನು ಎಚ್ಚರಿಸಿದ ರೈತರು        ಚಿಕ್ಕಬಳ್ಳಾಪುರದಲ್ಲಿ ಒತ್ತುವರಿ ಅರಣ್ಯ ಭೂಮಿ ತೆರವು -ಜೆಸಿಬಿ ಮುಂದೆ ಬಿದ್ದು ಗೋಳಾಡಿದ ರೈತರು -ಬಿಗಿ ಪೊಲೀಸ್ ಭದ್ರತೆಯಲ್ಲಿ ಕಾರ್ಯಾಚರಣೆ        940 ದಿನಗಳ ನಿರಂತರ ವಿದ್ಯುತ್ ಉತ್ಪಾದನೆ -ಕೈಗಾ ಅಣುಸ್ಥಾವರದಿಂದ ವಿಶ್ವ ದಾಖಲೆ -ಸ್ಥಳೀಯರ ವಿರೋಧದ ನಡುವೆಯೂ ಸಾಧನೆ        ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ -ನಾಳೆ ವಾರ್ಡ್ ಗೆ ಶಿಫ್ಟ್ ಸಾಧ್ಯತೆ -ಅಲ್ಪಸಂಖ್ಯಾತ ವೈದ್ಯರ ಚಿಕಿತ್ಸೆ ಅಂತ ಪ್ರಸ್ತಾಪಿಸಿದ್ದ ಡಿಕೆಶಿ ಕ್ಷಮೆ        ಮಂಡ್ಯದ ನವದಂಪತಿಗೆ ವಿಶೇಷ ಗಿಫ್ಟ್ -ದೇಸೀ ಹಸು ಉಡುಗೊರೆ ನೀಡಿದ ಗೆಳೆಯರು -ಕಾಮಧೇನು ನೋಡಿ ಮದುಮಕ್ಕಳ ಸಂತಸ       
Breaking News
ಪತ್ನಿಯನ್ನು ನದಿಗೆ ತಳ್ಳಿ ಹೋದ ಪತಿ

<<ನದಿಗೆ ಬಿದ್ದರೂ ಅದೃಷ್ಟವಶಾತ್​ ಬದುಕಿದ ಪತ್ನಿ>> ಹಾವೇರಿ: ಪತ್ನಿಯನ್ನು ಕೊಲೆ ಮಾಡಲು ಸಂಚು ಹೂಡಿದ್ದ ಪತಿ ಆಕೆಯನ್ನು ನದಿಗೆ ತಳ್ಳಿ...

ಶೀಲ ಶಂಕಿಸಿ ಪತ್ನಿಗೆ ಬೆಂಕಿ ಹಚ್ಚಿದ ಪತಿ

ಕಲಬುರಗಿ: ಜಿಲ್ಲೆಯ ಕೂಡಲಹಂಗರಗಾದಲ್ಲಿ ವೀರಣ್ಣ ಎಂಬಾತ ಶೀಲ ಶಂಕಿಸಿ ಪತ್ನಿಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿರುವ ಘಟನೆ ನಡೆದಿದೆ....

ವಿಕಲಾಂಗಳಾಗಿದ್ದಕ್ಕೆ ಪತ್ನಿಯನ್ನೇ ಕೊಲೆ ಮಾಡಿದ!

ಬಳ್ಳಾರಿ: ವಿಕಲಾಂಗಳಾಗಿದ್ದಕ್ಕೆ ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಅಮಾನವೀಯ ಘಟನೆ ನಡೆದಿದೆ. ಶಿಡಿಗಿನಮೋಳ ಗ್ರಾಮದಲ್ಲಿ ಘಟನೆ ನಡೆದಿದ್ದು ಸುನೀತ(20) ಮೃತ ಮಹಿಳೆ. ಪತ್ನಿ ವಿಕಲಾಂಗಳು ಎಂದು ರಾಮಚಂದ್ರ(25) ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ....

ಗಂಡು ಮಗು ಹೆರಲಿಲ್ಲ ಅಂತಾ ಪತ್ನಿಯನ್ನೇ ಬೆಂಕಿ ಹಚ್ಚಿ ಕೊಂದ ಪಾಪಿ

ಮೈಸೂರು: ಗಂಡು ಮಗು ಹೆರಲಿಲ್ಲ ಎಂಬ ಕಾರಣಕ್ಕೆ ಪತ್ನಿಯನ್ನೇ ಬೆಂಕಿ ಹಚ್ಚಿ ಕೊಂದಿದ್ದಾನೆ ಇಲ್ಲೊಬ್ಬ ಪಾಪಿ ಪತಿ. ತಿ.ನರಸೀಪುರದ ಹೊಸಳ್ಳಿ ಗ್ರಾಮದ ಕಾಂತರಾಜು ತನ್ನ ಪತ್ನಿ ಪೂಜಾ (24)ಳನ್ನು ಹತ್ಯೆ ಗೈದಿದ್ದಾನೆ. ವರುಣ ಹೋಬಳಿ...

ಪತ್ನಿ ಕೊಲೆ ಮಾಡಿ ಕಿವಿ ಕತ್ತರಿಸಿ ಜೇಬಲ್ಲಿ ಇಟ್ಟುಕೊಂಡು ಶರಣಾದ

ಚಿಕ್ಕಬಳ್ಳಾಪುರ: ಪತ್ನಿ ಕೊಲೆ ಮಾಡಿದ ಪತಿ ಆಕೆಯ ಎರಡೂ ಕಿವಿಯನ್ನು ಕತ್ತರಿಸಿ ಜೇಬಲ್ಲಿಟ್ಟುಕೊಂಡು ಪೊಲೀಸ್​ ಠಾಣೆಗೆ ಬಂದು ಶರಣಾದ ಘಟನೆ ಶಿಡ್ಲಘಟ್ಟದಲ್ಲಿ ನಡೆದಿದೆ. ಶಿಡ್ಲಘಟ್ಟದ ಆದಿನಾರಾಯಾಣ ಎಂಬಾತ ತನ್ನ ಪತ್ನಿ ವೆಂಕಟಲಕ್ಷ್ಮಮ್ಮ(28)ನ ಶೀಲ ಶಂಕಿಸಿ...

Back To Top