ಸಣ್ಣ-ಪುಟ್ಟ ತಪ್ಪುಗಳನ್ನು ಸರಿಪಡಿಸಿಕೊಂಡು ಹೊಂದಾಣಿಕೆ ಮಾಡಿಕೊಂಡು ಹೋಗುವುದು ಮೈತ್ರಿ ಧರ್ಮ: ಪರಮೇಶ್ವರ್​

ಬೆಂಗಳೂರು: ಮೈತ್ರಿ ಸರ್ಕಾರ ಎಂದ ಮೇಲೆ ಸಣ್ಣಪುಟ್ಟ ವ್ಯತ್ಯಾಸಗಳು ಇರುತ್ತವೆ. ಅದನ್ನೆಲ್ಲ ಸರಿಪಡಿಸಿಕೊಂಡು, ಹೊಂದಾಣಿಕೆ ಮಾಡಿಕೊಂಡು ಹೋಗುವುದು ಮೈತ್ರಿ ಧರ್ಮ ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಹೇಳಿದರು. ಮಧ್ಯಂತರ ಚುನಾವಣೆ ಬಗ್ಗೆ ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡರ…

View More ಸಣ್ಣ-ಪುಟ್ಟ ತಪ್ಪುಗಳನ್ನು ಸರಿಪಡಿಸಿಕೊಂಡು ಹೊಂದಾಣಿಕೆ ಮಾಡಿಕೊಂಡು ಹೋಗುವುದು ಮೈತ್ರಿ ಧರ್ಮ: ಪರಮೇಶ್ವರ್​

ದಲಿತ ಸಂಸದರಿಗೆ ಸಚಿವ ಸ್ಥಾನ ಕೊಡಿಸುತ್ತೇವೆ, ನಿಮಗೆ ತಾಕತ್ತಿದ್ದರೆ ಪರಮೇಶ್ವರ್​ರನ್ನು ಸಿಎಂ ಮಾಡಿ: ಬಿಎಸ್​ವೈ ಸವಾಲು

ಬೆಂಗಳೂರು: ದಲಿತರಿಗೆ ಮೋದಿ ಸರ್ಕಾರದಲ್ಲಿ ಅನ್ಯಾಯವಾಗಿದೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. ನಾನು ಸದಾನಂದಗೌಡರು, ನಮ್ಮ ಸಂಸದರು ಸೇರಿ ಮೋದಿ, ಅಮಿತ್ ಷಾರನ್ನು ಭೇಟಿ ಮಾಡಿ ಒಪ್ಪಿಸುತ್ತೇವೆ. ರಾಜ್ಯದ ಒಬ್ಬ ದಲಿತ ಸಂಸದರನ್ನು ಕೇಂದ್ರ…

View More ದಲಿತ ಸಂಸದರಿಗೆ ಸಚಿವ ಸ್ಥಾನ ಕೊಡಿಸುತ್ತೇವೆ, ನಿಮಗೆ ತಾಕತ್ತಿದ್ದರೆ ಪರಮೇಶ್ವರ್​ರನ್ನು ಸಿಎಂ ಮಾಡಿ: ಬಿಎಸ್​ವೈ ಸವಾಲು

ಮತದಾನೋತ್ತರ ಸಮೀಕ್ಷೆಗಳು ಬಿಜೆಪಿ ಅಧ್ಯಕ್ಷರು ಹೇಳಿ ಮಾಡಿಸಿದಂತೆ ಇದೆ: ಡಿಸಿಎಂ ಪರಮೇಶ್ವರ್ ಟೀಕೆ

ಬೆಂಗಳೂರು: ಮತದಾನೋತ್ತರ ಸಮೀಕ್ಷೆಗಳು ಬಿಜೆಪಿ ಅಧ್ಯಕ್ಷರು ಹೇಳಿ ಮಾಡಿಸಿದಂತೆ ಇದೆ. ದೇಶದಲ್ಲಿ ವಸ್ತು ಸ್ಥಿತಿಯೇ ಬೇರೆ ಇದೆ. 300 ಸ್ಥಾನ ಬರುತ್ತೆಂದು ಬಿಜೆಪಿ ಸಮಾಧಾನ ಪಟ್ಟುಕೊಳ್ಳುತ್ತಿದ್ದು, ಫಲಿತಾಂಶ ಬಂದ ಬಳಿಕ ಚಿತ್ರಣ ತಿಳಿಯಲಿದೆ ಎಂದು…

View More ಮತದಾನೋತ್ತರ ಸಮೀಕ್ಷೆಗಳು ಬಿಜೆಪಿ ಅಧ್ಯಕ್ಷರು ಹೇಳಿ ಮಾಡಿಸಿದಂತೆ ಇದೆ: ಡಿಸಿಎಂ ಪರಮೇಶ್ವರ್ ಟೀಕೆ

ಗೋಡ್ಸೆ ಮಾಡಿದ್ದು ಭಯೋತ್ಪಾದಕ ಕೆಲಸವಲ್ಲದೆ ಮತ್ತೆ ಇನ್ನೇನು ಎಂದು ಪ್ರಶ್ನಿಸಿದ ಡಿಸಿಎಂ ಪರಮೇಶ್ವರ್​

ಕಲಬುರಗಿ: ಗೋಡ್ಸೆ ಮಾಡಿದಂತಹ ಕೆಲಸ ಭಯೋತ್ಪಾದಕ ಕೆಲಸವಲ್ಲದೆ ಮತ್ತೇನು ಎಂದು ಉಪಮುಖ್ಯಮಂತ್ರಿ ಪರಮೇಶ್ವರ್​ ಗೋಡ್ಸೆ ಮೊದಲ ಹಿಂದು ಉಗ್ರನೆಂಬ ಕಮಲ್​ ಹಸನ್​ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ಮುಖಂಡರು ಅವಹೇಳನಕಾರಿ…

View More ಗೋಡ್ಸೆ ಮಾಡಿದ್ದು ಭಯೋತ್ಪಾದಕ ಕೆಲಸವಲ್ಲದೆ ಮತ್ತೆ ಇನ್ನೇನು ಎಂದು ಪ್ರಶ್ನಿಸಿದ ಡಿಸಿಎಂ ಪರಮೇಶ್ವರ್​

ಮಾಜಿ ಸಿಎಂ ಸಿದ್ದರಾಮಯ್ಯಗೆ ಇತ್ತೀಚೆಗೆ ಮತಿಭ್ರಮಣೆ ಆಗುತ್ತಿದೆ: ಶಾಸಕ ಶ್ರೀರಾಮುಲು ಟೀಕೆ

ಹುಬ್ಬಳ್ಳಿ: ಇತ್ತೀಚೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಮತಿಭ್ರಮಣೆ ಆಗುತ್ತಿದೆ. ಒಂದು ಸಲ ತಾವೇ ಮುಖ್ಯಮಂತ್ರಿ ಎಂದು ಹೇಳುತ್ತಾರೆ. ಇನ್ನೊಮ್ಮೆ ಎಚ್​.ಡಿ.ಕುಮಾರಸ್ವಾಮಿ ಮೈತ್ರಿ ಸರ್ಕಾರದ ಸಿಎಂ ಎನ್ನುತ್ತಾರೆ ಎಂದು ಬಿಜೆಪಿ ಶಾಸಕ ಶ್ರೀರಾಮುಲು ಟೀಕಿಸಿದ್ದಾರೆ.…

View More ಮಾಜಿ ಸಿಎಂ ಸಿದ್ದರಾಮಯ್ಯಗೆ ಇತ್ತೀಚೆಗೆ ಮತಿಭ್ರಮಣೆ ಆಗುತ್ತಿದೆ: ಶಾಸಕ ಶ್ರೀರಾಮುಲು ಟೀಕೆ

ಮಾಜಿ ಡಿಸಿಎಂ ಈಶ್ವರಪ್ಪಗೆ ರಾಜಕೀಯ ನಾಯಕರಾಗುವ ಯೋಗ್ಯತೆ ಇಲ್ಲ: ದಿನೇಶ್​ ಗುಂಡೂರಾವ್​ ಟೀಕೆ

ಕಲಬುರಗಿ: ಬಿಜೆಪಿಯವರು ಯಾವಾಗ ಏನು ಹೇಳಿಕೆ ನೀಡುತ್ತಾರೋ ಗೊತ್ತಾಗುವುದಿಲ್ಲ. ಮಾಜಿ ಡಿಸಿಎಂ ಈಶ್ವರಪ್ಪನವರಿಗೆ ರಾಜಕೀಯ ನಾಯಕರಾಗುವ ಯೋಗ್ಯತೆ ಇಲ್ಲ. ಬಿಜೆಪಿಯವರಿಗೆ ನೈತಿಕತೆ ಇದ್ದರೆ ಈಶ್ವರಪ್ಪನವರ ಬಾಯಿ ಮುಚ್ಚಿಸಬೇಕು. ಇಲ್ಲವೇ ಭಾರತ್​ ಮಾತಾಕಿ ಜೈ ಎಂದು…

View More ಮಾಜಿ ಡಿಸಿಎಂ ಈಶ್ವರಪ್ಪಗೆ ರಾಜಕೀಯ ನಾಯಕರಾಗುವ ಯೋಗ್ಯತೆ ಇಲ್ಲ: ದಿನೇಶ್​ ಗುಂಡೂರಾವ್​ ಟೀಕೆ

ದೇವೇಗೌಡರ ಗೆಲುವಿಗಾಗಿ ಕಾಡಸಿದ್ದೇಶ್ವರ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್​

ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಎಚ್​.ಡಿ. ದೇವೇಗೌಡರ ಗೆಲುವಿಗಾಗಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್​ ಕಾಡಸಿದ್ದೇಶ್ವರ ಮಠದಲ್ಲಿ ಪೂಜೆ ಸಲ್ಲಿಸಿದ್ದಾರೆ. ಇಂದು ಬೆಳಗ್ಗೆ ನೊಣವಿನಕೆರೆಯಲ್ಲಿರುವ ಕಾಡಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿದ ಡಿಸಿಎಂ ಪರಮೇಶ್ವರ್​,…

View More ದೇವೇಗೌಡರ ಗೆಲುವಿಗಾಗಿ ಕಾಡಸಿದ್ದೇಶ್ವರ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್​

ರಮೇಶ್​ ಜಾರಕಿಹೊಳಿ ಅಲ್ಲಿದ್ದಾರೆ, ಇಲ್ಲಿದ್ದಾರೆ ಎಂಬುದೆಲ್ಲ ಅಂತೆಕಂತೆ ಎಂದ ಸಿದ್ದರಾಮಯ್ಯ

ಮೈಸೂರು: “ಕಾಂಗ್ರೆಸ್​ ಶಾಸಕ ರಮೇಶ್​ ಜಾರಕಿಹೊಳಿ ಅವರು ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಅವರು ಅಲ್ಲಿದ್ದಾರೆ, ಇಲ್ಲಿದ್ದಾರೆ ಎಂಬುದೆಲ್ಲ ಅಂತೆ ಕಂತೆಗಳು,” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಭಾನುವಾರ ಬೆಂಗಳೂರಿನಿಂದ ಮೈಸೂರು ವಿಮಾನ ನಿಲ್ದಾಣಕ್ಕೆ…

View More ರಮೇಶ್​ ಜಾರಕಿಹೊಳಿ ಅಲ್ಲಿದ್ದಾರೆ, ಇಲ್ಲಿದ್ದಾರೆ ಎಂಬುದೆಲ್ಲ ಅಂತೆಕಂತೆ ಎಂದ ಸಿದ್ದರಾಮಯ್ಯ