ಪ್ರತ್ಯೇಕ ರಾಜ್ಯಕ್ಕೆ ಪರ-ವಿರೋಧ ಹೋರಾಟ

ಗದಗ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ವಿವಿಧ ಸಂಘಟನೆಗಳು ಗುರುವಾರ ಕರೆ ನೀಡಿದ್ದ ಬಂದ್​ಗೆ ಗದಗ-ಬೆಟಗೇರಿ ಅವಳಿ ನಗರದಲ್ಲಿ ಪರ-ವಿರೋಧ ಪ್ರತಿಭಟನೆ ಜರುಗಿದವು. ಕಳಸಾ-ಬಂಡೂರಿ ಹಾಗೂ ಮಲಪ್ರಭಾ ಜೋಡಣಾ ಹೋರಾಟ ಸಮಿತಿ ಪದಾಧಿಕಾರಿಗಳು…

View More  ಪ್ರತ್ಯೇಕ ರಾಜ್ಯಕ್ಕೆ ಪರ-ವಿರೋಧ ಹೋರಾಟ