Wednesday, 12th December 2018  

Vijayavani

ಮಧ್ಯಪ್ರದೇಶದಲ್ಲಿ ಸರ್ಕಾರ ರಚನೆ ಕಸರತ್ತು -ಕೈಗೆ ಬೆಂಬಲ ಘೋಷಿಸಿದ ಮಾಯಾವತಿ -ಶಾಸಕಾಂಗ ಪಕ್ಷದ ಸಭೆ ಕರೆದ ಕಾಂಗ್ರೆಸ್        ಪಾನ್ ಬ್ರೋಕರ್ ಡೀಲ್ ಪ್ರಕರಣದ ತನಿಖೆ ಚುರುಕು -ಸಹಕಾರ ಇಲಾಖೆಯಿಂದ ನೋಟಿಸ್ -ಇದು ದಿಗ್ವಿಜಯ ನ್ಯೂಸ್ ವರದಿ ಫಲಶ್ರುತಿ        ಋಣ ಸಂದಾಯಕ್ಕೆ ಮುಂದಾದ ರಾಮಲಿಂಗಾರೆಡ್ಡಿ -ಬಿಜೆಪಿ ಕಾರ್ಪೋರೇಟರ್ ಗೆ ಸ್ಥಾಯಿ ಸಮಿತಿ ಅಧ್ಯಕ್ಷ ಪಟ್ಟ -ಪುತ್ರಿ ಗೆಲುವಿಗೆ ಸಹಕರಿಸಿದ್ದಕ್ಕೆ ಗಿಫ್ಟ್        ಸರ್ಕಾರದ ವಿರುದ್ಧ ಇಂದು ಬರಾಸ್ತ್ರ -ಸಿಎಂಗೆ ಬಿಸಿ ಮುಟ್ಟಿಸಲು ಬಿಎಸ್‌ವೈ ರಣತಂತ್ರ -ಅತ್ತ ಭದ್ರತೆಗೆ ಬಂದ ಎಸ್ಪಿಗೆ ಕೈಕೊಟ್ಟ ಕಾರು        ಕಿಡ್ನಾಪರ್ಸ್ ಹಿಡಿಯಲು ಪ್ರೇಮಿಗಳ ವೇಷ -ಆಂಧ್ರಕ್ಕೆ ಆಗಿ ಹೋದ ಪೊಲೀಸರು -ಶಿವಾಜಿನಗರ ಠಾಣೆ ಪೊಲೀಸರಿಂದ ಕಿರಾತಕರಿಗೆ ಕೋಳ        ಮುಂಬೈನಲ್ಲಿಂದು ಅಂಬಾನಿ ಮಗಳ ಅದ್ಧೂರಿ ವಿವಾಹ -ಹಿಲರಿ ಕ್ಲಿಂಟನ್ ಸೇರಿ ಗಣ್ಯಾತಿಗಣ್ಯರು ಭಾಗಿ - ಸ್ಯಾಂಡಲ್‌ವುಡ್‌ನಲ್ಲಿ ದಿಗಂತ್, ಐಂದ್ರಿತಾ ಮದುವೆ ಸಂಭ್ರಮ       
Breaking News
ಪೇಜಾವರ ಶ್ರೀಗಳಿಗೆ ಯತಿಕುಲ ಚಕ್ರವರ್ತಿ ಬಿರುದು ಪ್ರಧಾನ

ಉಡುಪಿ: ಪಂಚಮ ಪರ್ಯಾಯವನ್ನು ಯಶಸ್ವಿಯಾಗಿ ಮುಗಿಸಿರುವ ಪೇಜಾವರ ಶ್ರೀಗಳಿಗೆ ಅಷ್ಟಮಠಾಧೀಶರಿಂದ ಯತಿಕುಲ ಚಕ್ರವರ್ತಿ ಬಿರುದು ಪ್ರಧಾನ ಮಾಡಿ ಗೌರವಿಸಲಾಯಿತು. ಕೃಷ್ಣಮಠದ...

ಉಡುಪಿ ಪಲಿಮಾರು ಶ್ರೀ ಸರ್ವಜ್ಞ ಪೀಠಾರೋಹಣ: ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ ಎರಡನೇ ಪರ್ಯಾಯ

ಉಡುಪಿ: ಜಗದ್ಗುರು ಶ್ರೀ ಮಧ್ವಾಚಾರ್ಯರು ಹಾಗೂ ಶ್ರೀವಾದಿರಾಜ ಗುರುಸಾರ್ವಭೌಮರಿಂದ ಪ್ರವರ್ತಿತವಾದ ಶ್ರೀ ಕೃಷ್ಣಪೂಜಾ ಪರ್ಯಾಯ ಕೈಂಕರ್ಯ ಹಸ್ತಾಂತರದ ಪವಿತ್ರ ಕ್ಷಣಗಳಿಗೆ...

ಉಡುಪಿ ಪರ್ಯಾಯ: ಪಲಿಮಾರು ಶ್ರೀಗಳಿಂದ ಪವಿತ್ರ ಸರ್ವಜ್ಞ ಪೀಠಾರೋಹಣ

ಉಡುಪಿ: ಇಲ್ಲಿನ ಶ್ರೀ ಕೃಷ್ಣ ಮಠದಲ್ಲಿ ಜರುಗುತ್ತಿರುವ ಪಲಿಮಾರು ಶ್ರೀಗಳ 2ನೇ ಪರ್ಯಾಯೋತ್ಸವದ ಪ್ರಮುಖ ಭಾಗವಾಗಿ ಶ್ರೀ ವಿದ್ಯಾಧೀಶ ತೀರ್ಥರು ಪವಿತ್ರ ಸರ್ವಜ್ಞ ಪೀಠಾರೋಹಣ ಮಾಡುವ ಮೂಲಕ ಮಠದ ಅಧಿಕಾರ ಪಡೆದರು. ಪೇಜಾವರ ಶ್ರೀಗಳಿಂದ...

ಶ್ರೀಕೃಷ್ಣಪೂಜಾ ಪರ್ಯಾಯ

ಶ್ರೀಕೃಷ್ಣನ ಉಡುಪಿಯಲ್ಲಿ ಪರ್ಯಾಯದ ಸಂಭ್ರಮ. 31ನೆಯ ಶ್ರೀಕೃಷ್ಣಪೂಜಾ ಪರ್ಯಾಯಚಕ್ರವು ನಿನ್ನೆಗೆ ಸಮಾಪ್ತಿಗೊಂಡು ಇಂದಿನಿಂದ 32ನೆಯ ಪರ್ಯಾಯಚಕ್ರ ಪ್ರಾರಂಭವಾಗಲಿದೆ. ಈ ಸುಸಂದರ್ಭದಲ್ಲಿ ಶ್ರೀಕೃಷ್ಣಮಠದ ಭವ್ಯ ಪರಂಪರೆ, ಪ್ರಸಕ್ತ ಪರ್ಯಾಯ ಪೀಠವನ್ನು ಅಲಂಕರಿಸುತ್ತಿರುವ ಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥರು ಹಾಗೂ ಹಿಂದಿನ ಕೆಲವು...

ಕೃಷ್ಣನ ಭಕ್ತಿಲೀಲೆಯ ಪರ್ಯಾಯೋತ್ಸವ

ಶ್ರೀಕೃಷ್ಣ ಪೂಜಾ ಕೈಂಕರ್ಯ ಹಸ್ತಾಂತರದ ಪರ್ಯಾಯೋತ್ಸವ ಶುಭವಸರದಲ್ಲಿದೆ ಉಡುಪಿ. ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಐತಿಹಾಸಿಕ ಪಂಚಮ ಪರ್ಯಾಯಕ್ಕೆ ತೆರೆ ಬೀಳುವುದರೊಂದಿಗೆ ಮುಂದಿನ ಎರಡು ವರ್ಷಗಳ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರ ಎರಡನೇ...

ಹಿಂದುಗಳ ನೋವಿಗೆ ಉತ್ತರ ಸಿಗಬೇಕು

ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥರು ಎರಡನೇ ಬಾರಿ ಪರ್ಯಾಯಪೀಠ ಏರಲು ಜ.18ರಂದು ಮುಹೂರ್ತ ಸನ್ನಿಹಿತವಾಗಿದೆ. ಈ ಮೂಲಕ ಕೃಷ್ಣ ಮಠದಲ್ಲಿ 32ನೇ ಪರ್ಯಾಯ ಚಕ್ರ ತಿರುಗಲಿದೆ. ತಮ್ಮ ಪ್ರಥಮ ಪರ್ಯಾಯ ಅವಧಿಯಲ್ಲಿ ಶ್ರೀಗಳು...

Back To Top