ಪಶ್ಚಿಮ ಬಂಗಾಳದಲ್ಲಿ ದೀದಿ ಧರಣಿ: ಸಿಬಿಐ ಅರ್ಜಿ ವಿಚಾರಣೆ ಮಂಗಳವಾರಕ್ಕೆ ಮುಂದೂಡಿದ ಸುಪ್ರೀಂಕೋರ್ಟ್​

ನವದೆಹಲಿ: ಶಾರದಾ ಚಿಟ್​ ಫಂಡ್​ ಪ್ರಕರಣದಲ್ಲಿ ತನಿಖೆಗೆ ಸಹಕರಿಸುವಂತೆ ಕೋಲ್ಕತ ಪೊಲೀಸ್​ ಆಯುಕ್ತ ರಾಜೀವ್​ ಕುಮಾರ್​ ಸೂಚಿಸುವಂತೆ ಕೋರಿ ಸಿಬಿಐ ಸುಪ್ರೀಂಕೋರ್ಟ್​ಗೆ ಸೋಮವಾರ ಅರ್ಜಿ ಸಲ್ಲಿಸಿದೆ. ಇದರ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ವಿಚಾರಣೆಯನ್ನು ಮಂಗಳವಾರಕ್ಕೆ…

View More ಪಶ್ಚಿಮ ಬಂಗಾಳದಲ್ಲಿ ದೀದಿ ಧರಣಿ: ಸಿಬಿಐ ಅರ್ಜಿ ವಿಚಾರಣೆ ಮಂಗಳವಾರಕ್ಕೆ ಮುಂದೂಡಿದ ಸುಪ್ರೀಂಕೋರ್ಟ್​

ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳ ಹಕ್ಕನ್ನು ಮೊಟಕುಗೊಳಿಸುವ ಯತ್ನ: ಎಚ್​.ಡಿ. ಕುಮಾರಸ್ವಾಮಿ

ಬೆಂಗಳೂರು: ಪಶ್ಚಿಮ ಬಂಗಾಳದಲ್ಲಿನ ವಿದ್ಯಮಾನ, ಒಕ್ಕೂಟ ವ್ಯವಸ್ಥೆಯಲ್ಲಿನ ರಾಜ್ಯಗಳ ಹಕ್ಕನ್ನು ಮೊಟಕುಗೊಳಿಸುವ ಪ್ರಯತ್ನ ಎಂದು ಸಿಎಂ ಎಚ್​.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಶ್ಚಿಮ ಬಂಗಾಳ ವಿದ್ಯಮಾನ ಕುರಿತು ಟ್ವೀಟ್​ ಮೂಲಕ ಪ್ರತಿಕ್ರಿಯಿಸಿದ್ದಾರೆ. ಶಾರದಾ ಚಿಟ್​ಫಂಡ್​…

View More ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳ ಹಕ್ಕನ್ನು ಮೊಟಕುಗೊಳಿಸುವ ಯತ್ನ: ಎಚ್​.ಡಿ. ಕುಮಾರಸ್ವಾಮಿ

ಮಧ್ಯಾಹ್ನ 2 ರಿಂದ ರಾಜ್ಯಾದ್ಯಂತ ರ‍್ಯಾಲಿಗೆ ಟಿಎಂಸಿ ಕಾರ್ಯಕರ್ತರ ಸಿದ್ಧತೆ

ಕೇಂದ್ರ ಕಚೇರಿಗಳಿಗೆ ಕೇಂದ್ರೀಯ ಭದ್ರತಾಪಡೆಗಳಿಂದ ಭದ್ರತೆ ಕೋಲ್ಕತ: ಕೇಂದ್ರ ಸರ್ಕಾರದ ವಿರುದ್ಧ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಆರಂಭಿಸಿರುವ ಧರಣಿಗೆ ಬೆಂಬಲ ಸೂಚಿಸಿ ತೃಣಮೂಲ ಕಾಂಗ್ರೆಸ್​ನ (ಟಿಎಂಸಿ) ಕಾರ್ಯಕರ್ತರು ರಾಜ್ಯಾದ್ಯಂತ ರ‍್ಯಾಲಿಗಳನ್ನು ಆಯೋಜಿಸಲಿದ್ದಾರೆ.…

View More ಮಧ್ಯಾಹ್ನ 2 ರಿಂದ ರಾಜ್ಯಾದ್ಯಂತ ರ‍್ಯಾಲಿಗೆ ಟಿಎಂಸಿ ಕಾರ್ಯಕರ್ತರ ಸಿದ್ಧತೆ

ಪಶ್ಚಿಮ ಬಂಗಾಳದಲ್ಲಿನ ಪರಿಸ್ಥಿತಿ ತುರ್ತುಪರಿಸ್ಥಿತಿಯ ದಿನಗಳನ್ನು ನೆನಪಿಸುವಂತಿವೆ

ಮಾಜಿ ಪ್ರಧಾನಿ ದೇವೇಗೌಡ ಬೇಸರ ಬೆಂಗಳೂರು: ಪಶ್ಚಿಮ ಬಂಗಾಳದಲ್ಲಿ ಸಿಬಿಐ ಅಧಿಕಾರಿಗಳು ಕೋಲ್ಕತ ಪೊಲೀಸ್​ ಆಯುಕ್ತರನ್ನು ಬಂಧಿಸಲು ಮುಂದಾಗಿದ್ದ ವಿಷಯ ಕೇಳಿ ಅಚ್ಚರಿಯಾಯಿತು ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ. ಪಶ್ಚಿಮ ಬಂಗಾಳದಲ್ಲಿನ ವಿದ್ಯಮಾನ…

View More ಪಶ್ಚಿಮ ಬಂಗಾಳದಲ್ಲಿನ ಪರಿಸ್ಥಿತಿ ತುರ್ತುಪರಿಸ್ಥಿತಿಯ ದಿನಗಳನ್ನು ನೆನಪಿಸುವಂತಿವೆ