ಚಲುವರಾಯಸ್ವಾಮಿ ಯಾವ ಪಕ್ಷದಲ್ಲಿದ್ದಾರೆ? ಬೆಳಗ್ಗೆ ಸಿದ್ದರಾಮಯ್ಯ ಜತೆ, ರಾತ್ರಿ ಬಿಎಸ್‌ವೈ ಜತೆ ಇರುತ್ತಾರೆ: ಸಿ ಎಸ್‌ ಪುಟ್ಟರಾಜು

ಮಂಡ್ಯ: ನಾರಾಯಣಗೌಡರಿಂದ ವಾಗ್ದಾಳಿ ಮಾಡಿಸಿಕೊಳ್ಳುವಷ್ಟು ದೇವೇಗೌಡರು ಧೃತಿಗೆಟ್ಟಿಲ್ಲ. ಅವರಿಂದ ಬುದ್ಧಿ ಹೇಳಿಸಿಕೊಳ್ಳುವ ಅವಶ್ಯಕತೆ ಜೆಡಿಎಸ್ ನಾಯಕರಿಗಿಲ್ಲ. ಚಲುವರಾಯಸ್ವಾಮಿ ಯಾವ ಪಕ್ಷದಲ್ಲಿದ್ದಾರೆ ಎಂದು ಹೇಳಲಿ. ಬೆಳಗ್ಗೆ ಸಿದ್ದರಾಮಯ್ಯ, ರಾತ್ರಿ ಯಡಿಯೂರಪ್ಪ ಜತೆ ಇರುತ್ತಾರೆ ಎಂದು ಮಾಜಿ…

View More ಚಲುವರಾಯಸ್ವಾಮಿ ಯಾವ ಪಕ್ಷದಲ್ಲಿದ್ದಾರೆ? ಬೆಳಗ್ಗೆ ಸಿದ್ದರಾಮಯ್ಯ ಜತೆ, ರಾತ್ರಿ ಬಿಎಸ್‌ವೈ ಜತೆ ಇರುತ್ತಾರೆ: ಸಿ ಎಸ್‌ ಪುಟ್ಟರಾಜು

ವೇತನಕ್ಕಾಗಿ ಆಗ್ರಹಿಸಿ ಪ್ರತಿಭಟನೆ

ಪಾಂಡವಪುರ: ವೇತನ ನೀಡದೆ ಸತಾಯಿಸುತ್ತಿರುವ ಹಿನ್ನೆಲೆಯಲ್ಲಿ ಬದುಕು ದುಸ್ತರವಾಗಿದೆ ಎಂದು ಆರೋಪಿಸಿ ಪಟ್ಟಣದ ಉಪವಿಭಾಗೀಯ ಆಸ್ಪತ್ರೆಯ ನಾನ್‌ಕ್ಲಿನಿಕಲ್ ನೌಕರರು ಕೆಲಸಕ್ಕೆ ಹಾಜರಾಗದೆ ಮಂಗಳವಾರ ಪ್ರತಿಭಟನೆ ನಡೆಸಿದರು. ಪಟ್ಟಣದ ಉಪವಿಭಾಗೀಯ ಆಸ್ಪತ್ರೆ ಆವರಣದ ಎದುರು ಜಮಾವಣೆಗೊಂಡ…

View More ವೇತನಕ್ಕಾಗಿ ಆಗ್ರಹಿಸಿ ಪ್ರತಿಭಟನೆ

280 ಕೆಜಿ ಪ್ಲಾಸ್ಟಿಕ್ ಕವರ್, ಲೋಟ ವಶ

ಪಾಂಡವಪುರ: ಅಂಗಡಿಗಳ ಮೇಲೆ ಗುರುವಾರ ಸಂಜೆ ದಾಳಿ ನಡೆಸಿ ಅಕ್ರಮವಾಗಿ ಶೇಖರಿಸಿದ್ದ 280 ಕೆಜಿ ಪ್ಲಾಸ್ಟಿಕ್ ಕವರ್, ಹ್ಯಾಂಡ್‌ಬ್ಯಾಗ್ ಹಾಗೂ ಲೋಟಗಳನ್ನು ಪುರಸಭೆ ಅಧಿಕಾರಿಗಳು ವಶಕ್ಕೆ ಪಡೆದು ನಾಶಪಡಿಸಿದರು. ಪ್ಲಾಸ್ಟಿಕ್ ಬಳಕೆ ನಿಷೇಧವಿದ್ದರೂ ಅಕ್ರಮವಾಗಿ…

View More 280 ಕೆಜಿ ಪ್ಲಾಸ್ಟಿಕ್ ಕವರ್, ಲೋಟ ವಶ

ಉಪವಿಭಾಗಾಧಿಕಾರಿ ವಿರುದ್ಧ ರೈತರು, ಸಾರ್ವಜನಿಕರ ಆಕ್ರೋಶ

ಪಾಂಡವಪುರ: ಉಪವಿಭಾಗಾಧಿಕಾರಿ ವಿ.ಆರ್.ಶೈಲಜಾ ಅವರು ಸಾರ್ವಜನಿಕರ ಕುಂದುಕೊರತೆಗಳಿಗೆ ಸ್ಪಂದಿಸದೆ ಇಷ್ಟಬಂದ ಹಾಗೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು ಮತ್ತು ವಿವಿಧ ತಾಲೂಕಿನ ರೈತರು ಸೋಮವಾರ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ…

View More ಉಪವಿಭಾಗಾಧಿಕಾರಿ ವಿರುದ್ಧ ರೈತರು, ಸಾರ್ವಜನಿಕರ ಆಕ್ರೋಶ

ನಾಲೆಗೆ ನೀರು ಹರಿಸಲು ಆಗ್ರಹ

 ಪಾಂಡವಪುರ: ಬೆಳೆಗಳಿಗೆ ತಕ್ಷಣ ನೀರು ಹರಿಸಬೇಕು ಹಾಗೂ ಪಿಎಸ್‌ಎಸ್ ಕಾರ್ಖಾನೆ ಆರಂಭಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಶ್ರೀರಂಗಪಟಣ್ಣ-ಜೇವರ್ಗಿ ಹೆದ್ದಾರಿ ಸಂಚಾರ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಗುರುವಾರ ಪಟ್ಟಣದ ಡಾ.ರಾಜ್‌ಕುಮಾರ್ ವೃತ್ತದಲ್ಲಿ ಜಮಾವಣೆಗೊಂಡ…

View More ನಾಲೆಗೆ ನೀರು ಹರಿಸಲು ಆಗ್ರಹ

ದೇಗುಲದಲ್ಲಿ ಕಳ್ಳತನಕ್ಕೆ ವಿಫಲ ಯತ್ನ

ಪಾಂಡವಪುರ: ತಾಲೂಕಿನ ಈರೇಗೌಡನಕೊಪ್ಪಲು ಗ್ರಾಮದಲ್ಲಿ ದುಷ್ಕರ್ಮಿಗಳು ಶುಕ್ರವಾರ ರಾತ್ರಿ ಕಾಲಭೈರವೇಶ್ವರ ದೇಗುಲದ ಮುಖ್ಯದ್ವಾರದ ಬಾಗಿಲು ಮೀಟಿ ಕಳ್ಳತನಕ್ಕೆ ಯತ್ನಿಸಿದ್ದಾರೆ. ಶನಿವಾರ ಬೆಳಗ್ಗೆ ಗ್ರಾಮಸ್ಥರು ಬಾಗಿಲು ತೆರೆದಾಗ ವಿಷಯ ಬೆಳಕಿಗೆ ಬಂದಿದೆ. ಗರ್ಭಗುಡಿಯಲ್ಲಿರುವ ಯಾವುದೇ ವಸ್ತುಗಳು…

View More ದೇಗುಲದಲ್ಲಿ ಕಳ್ಳತನಕ್ಕೆ ವಿಫಲ ಯತ್ನ

ನಿರಂತರ ವಿದ್ಯುತ್ ಪೂರೈಕೆಗೆ ಆಗ್ರಹ

ಪಾಂಡವಪುರ: ತಾಲೂಕಿನ ಹಿರೇಮರಳಿ ಗ್ರಾಮಕ್ಕೆ ವಿದ್ಯುತ್ ಸಮರ್ಪಕವಾಗಿ ಪೂರೈಕೆ ಆಗುತ್ತಿಲ್ಲ. ಇದರಿಂದ ಕೃಷಿ ಹಾಗೂ ಇತರ ಚಟುವಟಿಕೆಗಳಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಆರೋಪಿಸಿದ ಗ್ರಾಮಸ್ಥರು ಸೆಸ್ಕ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಗುರುವಾರ…

View More ನಿರಂತರ ವಿದ್ಯುತ್ ಪೂರೈಕೆಗೆ ಆಗ್ರಹ

ಅಧಿಕಾರಿಗಳ ವಿರುದ್ಧ ಸದಸ್ಯರು ಗರಂ

ಪಾಂಡವಪುರ: ಹೆರಿಗೆ ಮಾಡಿಸಲು 2 ರಿಂದ 5 ಸಾವಿರ ರೂ. ಲಂಚ ಸ್ವೀಕಾರ, ಅಕ್ರಮ ಮದ್ಯ ಮರಾಟ ದಂಧೆ ತಡೆಯುವಲ್ಲಿ ಅಧಿಕಾರಿಗಳ ನಿರ್ಲಕ್ಷೃ, ಬಿಸಿಯೂಟದಲ್ಲಿ ಶಿಕ್ಷಕರಿಂದ ಅಕ್ರಮ, ಬಾಡಿಗೆಯನ್ನೇ ಪಡೆಯದ ಅಧಿಕಾರಿಗಳು…! ಕರ್ತವ್ಯ ಲೋಪ,…

View More ಅಧಿಕಾರಿಗಳ ವಿರುದ್ಧ ಸದಸ್ಯರು ಗರಂ

ಮಂಡ್ಯವನ್ನು ಹಸಿರಾಗಿಸಿದ ನಾಲ್ವಡಿ

ಪಾಂಡವಪುರ: ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜಯಂತಿಯನ್ನು ಬಹುಜನ ಸಮಾಜ ಪಕ್ಷದಿಂದ ಆಚರಿಸಲಾಯಿತು. ತಾಲೂಕಿನ ಎಲೆಕೆರೆ ಹ್ಯಾಂಡ್‌ಪೋಸ್ಟ್ ಸರ್ಕಲ್ ಬಳಿ ಇರುವ ಶ್ರೀನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಸರ್.ಎಂ.ವಿಶ್ವೇಶ್ವರಯ್ಯ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ…

View More ಮಂಡ್ಯವನ್ನು ಹಸಿರಾಗಿಸಿದ ನಾಲ್ವಡಿ

ರೈತ ನಾಯಕನ ಮೇಲೆ ಹಲ್ಲೆ, ಬಂಧನಕ್ಕೆ ಆಕ್ರೋಶ

ಮಂಡ್ಯ/ಪಾಂಡವಪುರ: ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಲೋಕರಾಜೇ ಅರಸ್ ಮೇಲೆ ಹಲ್ಲೆ ಮಾಡಿ ಬಂಧಿಸಿರುವ ಸಬ್ ಇನ್ಸ್‌ಪೆಕ್ಟರ್ ಬಾಲು ಅವರನ್ನು ವಜಾ ಮಾಡಬೇಕೆಂದು ಆಗ್ರಹಿಸಿ ರೈತರು ನಗರದಲ್ಲಿ ಪ್ರತಿಭಟನೆ…

View More ರೈತ ನಾಯಕನ ಮೇಲೆ ಹಲ್ಲೆ, ಬಂಧನಕ್ಕೆ ಆಕ್ರೋಶ