ಅತಿವೃಷ್ಟಿ ಹಾನಿ ಸಮೀಕ್ಷೆಗೆ ಎರಡು ತಂಡ ಕಳುಹಿಸಲು ಪ್ರಧಾನಿ ಸಮ್ಮತಿ

ನವದೆಹಲಿ: ಕೊಡಗು, ಮಲೆನಾಡು ಹಾಗೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಸಂಭವಿಸಿದ ಹಾನಿಯನ್ನು ಸಮೀಕ್ಷೆ ಮಾಡಲು ಕೂಡಲೇ ಕೇಂದ್ರ ಸರ್ಕಾರವು ಅಧಿಕಾರಿಗಳ ಎರಡು ತಂಡಗಳನ್ನು ಕಳುಹಿಸುವುದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ…

View More ಅತಿವೃಷ್ಟಿ ಹಾನಿ ಸಮೀಕ್ಷೆಗೆ ಎರಡು ತಂಡ ಕಳುಹಿಸಲು ಪ್ರಧಾನಿ ಸಮ್ಮತಿ