ಕಾಲು ಬಾಯಿ ಜ್ವರ ನಿಯಂತ್ರಣಕ್ಕೆ ಶ್ರಮವಹಿಸಿ

ಪಿರಿಯಾಪಟ್ಟಣ: ಜಾನುವಾರುಗಳ ಕಾಲು ಬಾಯಿ ಜ್ವರ ನಿಯಂತ್ರಣಕ್ಕೆ ಪಶು ಇಲಾಖೆ ಅಧಿಕಾರಿಗಳು ಹೆಚ್ಚಿನ ಪರಿಶ್ರಮಪಡಬೇಕಿದೆ ಎಂದು ಶಾಸಕ ಕೆ.ಮಹದೇವ್ ತಿಳಿಸಿದರು. ಪಶು ವೈದ್ಯಕೀಯ ಸೇವಾ ಇಲಾಖೆ ಮತ್ತು ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ ವತಿಯಿಂದ…

View More ಕಾಲು ಬಾಯಿ ಜ್ವರ ನಿಯಂತ್ರಣಕ್ಕೆ ಶ್ರಮವಹಿಸಿ

ಮನಸ್ಸು ಸ್ಥಿಮಿತವಿದ್ದರೆ ದೈಹಿಕ ಆರೋಗ್ಯ

ಪಿರಿಯಾಪಟ್ಟಣ: ಮನಸ್ಸಿನ ಆರೋಗ್ಯ ಸ್ಥಿಮಿತವಾಗಿದ್ದಲ್ಲಿ ದೈಹಿಕವಾಗಿ ಆರೋಗ್ಯವಾಗಿರಬಹುದು ಎಂದು ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯದ ಹಿರಿಯ ಶ್ರೇಣಿ ನ್ಯಾಯಾಧೀಶ ಕೆಂಪರಾಜು ಅಭಿಪ್ರಾಯಪಟ್ಟರು.ತಾಲೂಕು ಕಾನೂನು ಸೇವಾ ಪ್ರಾಧಿಕಾರ, ತಾಲೂಕು ವಕೀಲರ ಸಂಘ ಹಾಗೂ ಸಾರ್ವಜನಿಕ ಆಸ್ಪತ್ರೆಯ ಸಂಯುಕ್ತಾಶ್ರಯದಲ್ಲಿ…

View More ಮನಸ್ಸು ಸ್ಥಿಮಿತವಿದ್ದರೆ ದೈಹಿಕ ಆರೋಗ್ಯ

ಪಿಡಿಒಗಳಿಗೆ ಭದ್ರತೆ ಒದಗಿಸಲು ಕ್ರಮ ಕೈಗೊಳ್ಳಿ

ಪಿರಿಯಾಪಟ್ಟಣ: ತಾಲೂಕಿನ ಕಿತ್ತೂರು ಪಿಡಿಒ ಹಾಗೂ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಬೇಕು ಹಾಗೂ ನೌಕರರಿಗೆ ಭದ್ರತೆ ಒದಗಿಸಬೇಕೆಂದು…

View More ಪಿಡಿಒಗಳಿಗೆ ಭದ್ರತೆ ಒದಗಿಸಲು ಕ್ರಮ ಕೈಗೊಳ್ಳಿ

ಹಾಡಿ ನಿವಾಸಿಗಳ ದಸರಾ ದರ್ಶನಕ್ಕೆ ಚಾಲನೆ

ಪಿರಿಯಾಪಟ್ಟಣ: ತಾಲೂಕಿನ ವಿವಿಧ ಗಿರಿಜನಹಾಡಿಗಳ ನಿವಾಸಿಗಳನ್ನು ದಸರಾ ದರ್ಶನ ಕಾರ್ಯಕ್ರಮ ವೀಕ್ಷಿಸಲು ಮೈಸೂರಿಗೆ ಕರೆದೊಯ್ದು ವಿವಿಧ ಪ್ರೇಕ್ಷಣೀಯ ಸ್ಥಳಗಳನ್ನು ತೋರಿಸುತ್ತಿರುವುದು ಶ್ಲಾಘನೀಯ ಎಂದು ದಸರಾ ದರ್ಶನ ಸಮಿತಿ ಸದಸ್ಯ ಡಾ.ಪ್ರಕಾಶ್ ಬಾಬುರಾವ್ ಹೇಳಿದರು. ಮೈಸೂರು…

View More ಹಾಡಿ ನಿವಾಸಿಗಳ ದಸರಾ ದರ್ಶನಕ್ಕೆ ಚಾಲನೆ

ಉದ್ಯೋಗ ಸೃಷ್ಟಿಯಲ್ಲಿ ಐಟಿಐ ಮುಂದು

ಪಿರಿಯಾಪಟ್ಟಣ: ಉದ್ಯೋಗ ಸೃಷ್ಟಿಯಲ್ಲಿ ಕೈಗಾರಿಕಾ ತರಬೇತಿ ಸಂಸ್ಥೆಯು ಇಂಜಿನಿಯರಿಂಗ್ ಪದವಿಗಿಂತಲೂ ಹೆಚ್ಚು ಅವಕಾಶಗಳನ್ನು ಹೊಂದಿದೆ ಎಂದು ಜಾಗೃತಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಮಹಾಲಿಂಗಸ್ವಾಮಿ ತಿಳಿಸಿದರು. ಪಟ್ಟಣದ ಜಾಗೃತಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶುಕ್ರವಾರ…

View More ಉದ್ಯೋಗ ಸೃಷ್ಟಿಯಲ್ಲಿ ಐಟಿಐ ಮುಂದು

ಸರ್ಕಾರಿ ಯೋಜನೆಗಳ ಮಾಹಿತಿ ಪುಸ್ತಕ ನೀಡಿ

ಪಿರಿಯಾಪಟ್ಟಣ: ಸರ್ಕಾರದಿಂದ ರೈತರಿಗೆ ನೀಡಲಾಗುವ ವಿವಿಧ ಯೋಜನೆಗಳು ಹಾಗೂ ಸವಲತ್ತುಗಳ ಕುರಿತಾದ ಮಾಹಿತಿ ಪುಸ್ತಕಗಳನ್ನು ತಾಪಂ ಸದಸ್ಯರಿಗೆ ಕಡ್ಡಾಯವಾಗಿ ನೀಡುವಂತೆ ತಾಲೂಕು ಪಂಚಾಯಿತಿ ಅಧ್ಯಕ್ಷೆ ಕೆ.ಆರ್.ನಿರೂಪಾ ತಿಳಿಸಿದರು. ಪಟ್ಟಣದ ತಾಲೂಕು ಕಚೇರಿಯ ಸಭಾಂಗಣದಲ್ಲಿ ಸೋಮವಾರ…

View More ಸರ್ಕಾರಿ ಯೋಜನೆಗಳ ಮಾಹಿತಿ ಪುಸ್ತಕ ನೀಡಿ

ಉತ್ಸಾಹದಿಂದ ಪಾಲ್ಗೊಂಡ ಸ್ಪರ್ಧಿಗಳು

ಗ್ರಾಮೀಣ ದಸರಾ ಕ್ರೀಡಾಕೂಟಕ್ಕೆ ಉತ್ತಮ ಪ್ರತಿಕ್ರಿಯೆ ಪಿರಿಯಾಪಟ್ಟಣ: ಗ್ರಾಮೀಣ ಹಾಗೂ ರೈತ ದಸರಾ ಅಂಗವಾಗಿ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಕ್ರೀಡಾಕೂಟದಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.…

View More ಉತ್ಸಾಹದಿಂದ ಪಾಲ್ಗೊಂಡ ಸ್ಪರ್ಧಿಗಳು

ಸ್ವಚ್ಛತೆಯಿಂದ ಜಂತು ಹುಳುವಿನ ಬಾಧೆ ನಿವಾರಣೆ

ಪಿರಿಯಾಪಟ್ಟಣ: ವಿದ್ಯಾರ್ಥಿಗಳು ಸ್ವಚ್ಛತೆಯನ್ನು ಕಾಪಾಡಿಕೊಂಡಲ್ಲಿ ಜಂತು ಹುಳುವಿನ ಬಾಧೆಯಿಂದ ಪಾರಾಗಬಹುದಾಗಿದೆ ಎಂದು ಶಾಸಕ ಕೆ.ಮಹದೇವ್ ತಿಳಿಸಿದರು. ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಅಂಗವಾಗಿ ಪಟ್ಟಣದ ಎಸ್‌ಕೆಎಸ್‌ಟಿ ಬಾಲಕಿಯರ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಮಂಗಳವಾರ ಏರ್ಪಡಿಸಿದ್ದ…

View More ಸ್ವಚ್ಛತೆಯಿಂದ ಜಂತು ಹುಳುವಿನ ಬಾಧೆ ನಿವಾರಣೆ

ವಿಶ್ವಕರ್ಮ ಯುವಕರು ಶಿಕ್ಷಣಕ್ಕೆ ಆದ್ಯತೆ ನೀಡಿ

ಪಿರಿಯಾಪಟ್ಟಣ: ವಿಶ್ವಕರ್ಮ ನಿಗಮ ಮಂಡಳಿಗೆ ಹೆಚ್ಚಿನ ಅನುದಾನ ಮೀಸಲಿಡುವಂತೆ ಸರ್ಕಾರಕ್ಕೆ ಒತ್ತಡ ಹೇರಲಾಗುವುದು ಎಂದು ಶಾಸಕ ಕೆ. ಮಹದೇವ್ ತಿಳಿಸಿದರು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ…

View More ವಿಶ್ವಕರ್ಮ ಯುವಕರು ಶಿಕ್ಷಣಕ್ಕೆ ಆದ್ಯತೆ ನೀಡಿ

ರಸ್ತೆ ಅಭಿವೃದ್ಧಿಗೆ ಒತ್ತಾಯಿಸಿ ಪ್ರತಿಭಟನೆ

ಪಿರಿಯಾಪಟ್ಟಣ: ತಾಲೂಕಿನ ಮಾಗಳಿ ಗ್ರಾಮದಲ್ಲಿ ಹದಗೆಟ್ಟ ರಸ್ತೆಯನ್ನು ಅಭಿವೃದ್ಧಿ ಪಡಿಸುವಂತೆ ಒತ್ತಾಯಿಸಿ ಗ್ರಾಮಸ್ಥರು ಶುಕ್ರವಾರ ಪಿರಿಯಾಪಟ್ಟಣ-ಸಿದ್ದಾಪುರ ಮುಖ್ಯರಸ್ತೆಯ ಮಾಗಳಿ ಗ್ರಾಮದಲ್ಲಿ ರಸ್ತೆ ಸಂಚಾರ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಪಿರಿಯಾಪಟ್ಟಣದಿಂದ 4 ಕಿ.ಮೀ. ದೂರವಿರುವ…

View More ರಸ್ತೆ ಅಭಿವೃದ್ಧಿಗೆ ಒತ್ತಾಯಿಸಿ ಪ್ರತಿಭಟನೆ