ಚುನಾವಣೆಯಲ್ಲಿ ಸೋತವರ ಆತ್ಮವಿಶ್ವಾಸ ಹೆಚ್ಚಿಸಿ

ಕಡೂರು: ಕಡೂರು: ಚುನಾವಣೆಯಲ್ಲಿ ಸೋತವರ ಆತ್ಮವಿಶ್ವಾಸ ಹೆಚ್ಚು ಮಾಡುವ ರೀತಿಯಲ್ಲಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡೋಣ ಎಂದು ಪುರಸಭೆ 1ನೇ ವಾರ್ಡ್ ಸದಸ್ಯ ಕೆ.ಎಂ.ಮೋಹನ್​ಕುಮಾರ್ ಹೇಳಿದರು. ಪಟ್ಟಣದ ಪ್ರವಾಸಿಮಂದಿರದಲ್ಲಿ ಪುರಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ…

View More ಚುನಾವಣೆಯಲ್ಲಿ ಸೋತವರ ಆತ್ಮವಿಶ್ವಾಸ ಹೆಚ್ಚಿಸಿ

ಜಾತಿ ರಾಜಕಾರಣಕ್ಕೆ ತಕ್ಕ ಪಾಠ

ಇಂಡಿ: ದೇಶಾದ್ಯಂತ ಹಾಗೂ ವಿಜಯಪುರ ಜಿಲ್ಲೆಯಲ್ಲಿ ಮತದಾರರು ಅತಿ ಹೆಚ್ಚಿನ ಮತಗಳ ಅಂತರದಿಂದ ಬಿಜೆಪಿ ಗೆಲ್ಲಿಸಿ ಜಾತಿ, ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದ್ದವರಿಗೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಜಿಲ್ಲಾ ಬಿಜೆಪಿ ಮುಖಂಡ ದಯಾಸಾಗರ…

View More ಜಾತಿ ರಾಜಕಾರಣಕ್ಕೆ ತಕ್ಕ ಪಾಠ

ಬಿಜೆಪಿ ಅಭ್ಯರ್ಥಿಗಳಲ್ಲಿ ಹೊಸ ಸಂಚಲನ

ಪರಶುರಾಮ ಭಾಸಗಿ ವಿಜಯಪುರ: ಲೋಕಸಭೆ ಚುನಾವಣೆ ಫಲಿತಾಂಶ ಹೊರ ಬೀಳುತ್ತಿದ್ದಂತೆ ಜಿಲ್ಲೆ ಹಾಗೂ ಸ್ಥಳೀಯ ಸಂಸ್ಥೆಗಳ ರಾಜಕೀಯ ಅಂಗಳದಲ್ಲಿ ಹೊಸ ಸಂಚಲನ ಶುರುವಾಗಿದೆ ! ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಪರಾಜಿತಗೊಂಡ ಹಾಗೂ ಪ್ರಸ್ತುತ…

View More ಬಿಜೆಪಿ ಅಭ್ಯರ್ಥಿಗಳಲ್ಲಿ ಹೊಸ ಸಂಚಲನ

ಹುಮನಾಬಾದ್​ ಪುರಸಭೆಯಲ್ಲಿ ಕಾಂಗ್ರೆಸ್​ಗೆ ಐತಿಹಾಸಿಕ ಗೆಲುವು

ಹುಮನಾಬಾದ್: ಪಟ್ಟಣದ ಪುರಸಭೆಯ 27 ಸ್ಥಾನಗಳಲ್ಲಿ ಕಾಂಗ್ರೆಸ್ನ ಐವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಕಾಂಗ್ರೆಸ್ಗೆ ಐತಿಹಾಸಿಕ ಗೆಲುವು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ರಾಜಶೇಖರ ಪಾಟೀಲ್ ತಿಳಿಸಿದರು.ಪಟ್ಟಣದಲ್ಲಿ ಅವಿರೋಧ ಆಯ್ಕೆಯಾದ ಅಭ್ಯರ್ಥಿಗಳನ್ನು ಸನ್ಮಾನಿಸಿ…

View More ಹುಮನಾಬಾದ್​ ಪುರಸಭೆಯಲ್ಲಿ ಕಾಂಗ್ರೆಸ್​ಗೆ ಐತಿಹಾಸಿಕ ಗೆಲುವು

ಬಂಡಾಯ ಶಮನಕ್ಕೆ ಭಾರಿ ಕಸರತ್ತು

ಮುಂಡರಗಿ: ಪುರಸಭೆ ಚುನಾವಣೆಯ ನಾಮಪತ್ರ ಸಲ್ಲಿಕೆ ಕಾರ್ಯ ಮುಗಿದಿದೆ. ಆದರೆ, ಪಕ್ಷದಿಂದ ಟಿಕೆಟ್ ಸಿಗದೇ ಬಂಡಾಯವೆದ್ದು ಪಕ್ಷೇತರ ಅಭ್ಯರ್ಥಿಗಳಾಗಿ ಕಣಕ್ಕಿಳಿದವರ ಮನವೊಲಿಸಲು ನಾಯಕರು ತೆರೆಮರೆಯಲ್ಲಿ ಭಾರಿ ಕಸರತ್ತು ನಡೆಸಿದ್ದಾರೆ. 23 ವಾರ್ಡ್​ಗಳ ಪುರಸಭೆಗೆ ಸಲ್ಲಿಕೆಯಾದ…

View More ಬಂಡಾಯ ಶಮನಕ್ಕೆ ಭಾರಿ ಕಸರತ್ತು

ಪುರಸಭೆ ಚುನಾವಣೆ; 279 ಅಭ್ಯರ್ಥಿಗಳ ನಾಮಪತ್ರ ಸಿಂಧು

ವಿಜಯಪುರ: ಬಿಸಿಲೂರಿನಲ್ಲಿ ಪುರಸಭೆ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು ಶುಕ್ರವಾರ ನಾಮಪತ್ರ ಪರಿಶೀಲನೆ ದಿನದಂದು 16 ನಾಮಪತ್ರಗಳು ತಿರಸ್ಕೃತಗೊಂಡಿದ್ದು 279 ಅಭ್ಯರ್ಥಿಗಳು ಉಮೇದುವಾರಿಕೆ ಸಿಂಧುವಾಗಿದೆ. ಇಂಡಿ ಪುರಸಭೆಗೆ ಅತೀ ಹೆಚ್ಚು ನಾಮಪತ್ರ ಸಲ್ಲಿಕೆಯಾಗಿದ್ದು…

View More ಪುರಸಭೆ ಚುನಾವಣೆ; 279 ಅಭ್ಯರ್ಥಿಗಳ ನಾಮಪತ್ರ ಸಿಂಧು

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಲು ಸನ್ನದ್ಧರಾಗಿ

ಬಸವನಬಾಗೇವಾಡಿ: ವಿಧಾನಸಭೆ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬಿಜೆಪಿ ಪರವಾದ ವಾತಾವರಣವಿದ್ದು ಮುಂಬರುವ ಸ್ಥಳೀಯ ಪುರಸಭೆ ಚುನಾವಣೆಯಲ್ಲಿ ಅಭ್ಯರ್ಥಿ ಗೆಲ್ಲಿಸಲು ಕಾರ್ಯಕರ್ತರು ಸನ್ನದ್ಧರಾಗಬೇಕೆಂದು ಮಾಜಿ ಸಚಿವ ಎಸ್. ಕೆ. ಬೆಳ್ಳುಬ್ಬಿ ಹೇಳಿದರು. ಪಟ್ಟಣದಲ್ಲಿ ಬಿಜೆಪಿ ಹಮ್ಮಿಕೊಂಡ ಲೋಕಸಭೆ…

View More ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಲು ಸನ್ನದ್ಧರಾಗಿ

ತಾಳಿಕೋಟೆ ಅಭಿವೃದ್ಧಿಗೆ ಆದ್ಯತೆ

ತಾಳಿಕೋಟೆ: ಬಿಜೆಪಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಪುರಸಭೆ ಅಭಿವೃದ್ಧಿಗೆ ಒಂದು ರೂಪಾಯಿ ಕೂಡ ಬಿಡುಗಡೆ ಮಾಡಿಲ್ಲ. ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಆಯ್ಕೆಯಾದರೆ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಕೊಡಿಸಲಾಗುವುದು ಎಂದು ಮಾಜಿ…

View More ತಾಳಿಕೋಟೆ ಅಭಿವೃದ್ಧಿಗೆ ಆದ್ಯತೆ

ಮತದಾರರ ಮನವೊಲಿಸಿದ ಅಭ್ಯರ್ಥಿಗಳು

ಹಾನಗಲ್ಲ: ಸ್ಥಳೀಯ ಪುರಸಭೆ ಚುನಾವಣೆ ಮತದಾನ ಶುಕ್ರವಾರ ಶಾಂತಿಯುತವಾಗಿ ನಡೆದು, ಶೇ. 76.73ರಷ್ಟಾಗಿದೆ. ಪುರಸಭೆಯ 23 ವಾರ್ಡ್​ಗಳಲ್ಲಿ ತುರುಸಿನಿಂದ ಮತದಾನ ಜರುಗಿತು. ಕಾಂಗ್ರೆಸ್-ಬಿಜೆಪಿ ಪಕ್ಷಗಳ ಅಭ್ಯರ್ಥಿಗಳು, ಕಾರ್ಯಕರ್ತರು ಮತಗಟ್ಟೆ ಬಳಿ ಮತದಾರರ ಮನವೊಲಿಸುವ ದೃಶ್ಯವಾಗಿತ್ತು.…

View More ಮತದಾರರ ಮನವೊಲಿಸಿದ ಅಭ್ಯರ್ಥಿಗಳು

ನಿಯಮ ಉಲ್ಲಂಘನೆ ಮಾಡದಿರಿ

ಎಚ್.ಡಿ.ಕೋಟೆ: ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಪುರಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಿಗೆ ಚುನಾವಣಾಧಿಕಾರಿಯೂ ಆದ ತಹಸೀಲ್ದಾರ್ ಮಂಜುನಾಥ್ ನೀತಿ ಸಂಹಿತೆ ಮಾಹಿತಿ ನೀಡಿದರು. ಚುನಾವಣಾ ಪ್ರಚಾರದಲ್ಲಿ ಯಾವುದೇ ಧಾಮಿಕ ಪದ್ಧತಿಗೆ ಧಕ್ಕೆಯಾಗದಂತೆ…

View More ನಿಯಮ ಉಲ್ಲಂಘನೆ ಮಾಡದಿರಿ