ಪಿಯುಸಿ ಪೂರಕ ಪರೀಕ್ಷೆ ಇಂದಿನಿಂದ, ವೇಳಾಪಟ್ಟಿ ಇಲ್ಲಿದೆ

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಮಂಗಳವಾರ (ಜೂ.11)ದಿಂದ ಆರಂಭವಾಗಲಿದ್ದು, 2,29,609 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಪರೀಕ್ಷೆ ಜೂ.20ರಂದು ಅಂತ್ಯಗೊಳ್ಳಲಿದ್ದು, ಇಂಗ್ಲಿಷ್ ಮಾಧ್ಯಮದ 1,17,119 ಹಾಗೂ ಕನ್ನಡ ಮಾಧ್ಯಮದ 1,12,490 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.…

View More ಪಿಯುಸಿ ಪೂರಕ ಪರೀಕ್ಷೆ ಇಂದಿನಿಂದ, ವೇಳಾಪಟ್ಟಿ ಇಲ್ಲಿದೆ

ಪರೀಕ್ಷೆ ಸುಸೂತ್ರವಾಗಿ ನಡೆಸಲು ಡಿಸಿ ಸೂಚನೆ

ಬಾಗಲಕೋಟೆ : ಜೂ.11 ರಿಂದ 20ರವರೆಗೆ ನಡೆಯಲಿರವ ದ್ವಿತೀಯ ಪಿಯು ಪೂರಕ ಪರೀಕ್ಷೆಯನ್ನು ನಕಲುಮುಕ್ತ ಹಾಗೂ ಪಾರದರ್ಶಕವಾಗಿ ನಡೆಸಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಕಾರಿ ಆರ್. ರಾಮಚಂದ್ರನ್ ಅಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಕಾರಿಗಳ ಸಭಾಂಗಣದಲ್ಲಿ ಗುರುವಾರ…

View More ಪರೀಕ್ಷೆ ಸುಸೂತ್ರವಾಗಿ ನಡೆಸಲು ಡಿಸಿ ಸೂಚನೆ