ಕಾರಿಗೆ ಪೆಟ್ರೋಲ್ ಹಾಕಿಸಿಕೊಂಡು ಹಣ ನೀಡದೆ ಪರಾರಿ

ತೀರ್ಥಹಳ್ಳಿ: ಪಟ್ಟಣದ ಕೇಂದ್ರ ಭಾಗದಲ್ಲಿರುವ ಸಹ್ಯಾದ್ರಿ ಪೆಟ್ರೋಲ್ ಬಂಕ್​ನಲ್ಲಿ ಕಾರಿಗೆ ಫುಲ್​ಟ್ಯಾಂಕ್ ಪೆಟ್ರೋಲ್ ಹಾಕಿಸಿಕೊಂಡು ಹಣ ನೀಡದೆ ಪರಾರಿಯಾದ ಕೃತ್ಯ ಗುರುವಾರ ನಸುಕಿನಲ್ಲಿ ಸಂಭವಿಸಿದೆ. ಪಟ್ಟಣದ ಮುಖ್ಯ ಬಸ್ ನಿಲ್ದಾಣದ ಎದುರಿಗೆ ರಾಷ್ಟ್ರೀಯ ಹೆದ್ದಾರಿಗೆ…

View More ಕಾರಿಗೆ ಪೆಟ್ರೋಲ್ ಹಾಕಿಸಿಕೊಂಡು ಹಣ ನೀಡದೆ ಪರಾರಿ

ಗೂಳಿಹಟ್ಟಿ ಶೇಖರ್ ಶಿವಮೊಗ್ಗ ಆಸ್ಪತ್ರೆಗೆ ದಾಖಲು

ಶಿವಮೊಗ್ಗ: ಮರಳು ವಿತರಣೆಯಲ್ಲಿ ಪೊಲೀಸ್ ಇಲಾಖೆಯ ತಾರತಮ್ಯ ನೀತಿ ಖಂಡಿಸಿ ಹೊಸದುರ್ಗ ಪೊಲೀಸ್ ಠಾಣೆ ಎದುರೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಶಾಸಕ ಗೂಳಿಹಟ್ಟಿ ಶೇಖರ್ ಅವರನ್ನು ನಗರದ ಶಂಕರ ಕಣ್ಣಿನ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು,…

View More ಗೂಳಿಹಟ್ಟಿ ಶೇಖರ್ ಶಿವಮೊಗ್ಗ ಆಸ್ಪತ್ರೆಗೆ ದಾಖಲು

ರೂಪಾಯಿ ಕುಣಿತ, ಹೆಚ್ಚಿದ ಆತಂಕ

ಕಳೆದೊಂದು ತಿಂಗಳಿನಿಂದ ಬಿಟ್ಟೂ ಬಿಡದೆ ಕಂಪಿಸುತ್ತಿರುವ ಅಮೆರಿಕದ ಡಾಲರ್ ಆಧಾರಿತ ಭಾರತದ ಆರ್ಥಿಕತೆ ಗುರುವಾರ ವೈಪರೀತ್ಯದ ತುದಿ ಮುಟ್ಟಿದೆ. ಪತನದ ಹಾದಿಯಲ್ಲಿ ದಿನಕ್ಕೊಂದು ದಾಖಲೆಯ ಮೈಲಿಗಲ್ಲು ನೆಡುತ್ತಿರುವ ರೂಪಾಯಿ ಮೌಲ್ಯ 74 ರೂ. ಸನಿಹಕ್ಕೆ…

View More ರೂಪಾಯಿ ಕುಣಿತ, ಹೆಚ್ಚಿದ ಆತಂಕ

ತೈಲ ಬೆಲೆ ಇಳಿಸುವವರ್ಯಾರು?

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಪ್ರತಿಪಕ್ಷಗಳು, ವಿವಿಧ ಸಂಘಟನೆಗಳು ಸೋಮವಾರವಷ್ಟೇ ಬಂದ್ ನಡೆಸಿದವು. ತೈಲ ಬೆಲೆ ಏರಿಕೆ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರ ಹಾಕಿದರು. ಆದರೆ ಏರುತ್ತಿರುವ ಬೆಲೆಯನ್ನು ಯಾರು, ಹೇಗೆ…

View More ತೈಲ ಬೆಲೆ ಇಳಿಸುವವರ್ಯಾರು?

ಭಾರತ್ ಬಂದ್​ಗೆ ಉತ್ತಮ ಪ್ರತಿಕ್ರಿಯೆ

ಮೈಸೂರು: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕರೆಕೊಟ್ಟಿದ್ದ ಭಾರತ್ ಬಂದ್​ಗೆ ನಗರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಾಂಸ್ಕೃತಿಕ ನಗರಿ ಮೈಸೂರು ಸ್ತಬ್ಧವಾಗಿ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಕೆಲ ಕಡೆ ಬಲವಂತವಾಗಿ ಅಂಗಡಿಗಳನ್ನು…

View More ಭಾರತ್ ಬಂದ್​ಗೆ ಉತ್ತಮ ಪ್ರತಿಕ್ರಿಯೆ

ವಿವಿಧ ಸಂಘಟನೆಗಳ ಪ್ರತಿಭಟನೆ

ಕಾಂಗ್ರೆಸ್ ಕಾರ್ಯಕರ್ತರಿಂದ ಮೋದಿ ವಿರುದ್ಧ ಘೊಷಣೆ ಕೂಗಿ ಆಕ್ರೋಶ ಮೈಸೂರು: ಭಾರತ್ ಬಂದ್ ಹಿನ್ನೆಲೆಯಲ್ಲಿ ನಗರದಲ್ಲಿ ಸಾಲು ಸಾಲು ಪ್ರತಿಭಟನೆಗಳು ನಡೆದವು. ಬಂದ್​ಗೆ ಕರೆಕೊಟ್ಟಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದ್ದು, ವಿವಿಧ ಸಂಘಟನೆಗಳು…

View More ವಿವಿಧ ಸಂಘಟನೆಗಳ ಪ್ರತಿಭಟನೆ

ಬಂದ್​ಗೆ ವ್ಯಾಪಕ ಬೆಂಬಲ

ಗುಳೇದಗುಡ್ಡ: ಪೆಟ್ರೋಲ್, ಡೀಸೆಲ್ ದರ ಏರಿಕೆ ಹಾಗೂ ಹಣದುಬ್ಬರ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷ ಹಾಗೂ ವಿವಿಧ ಸಂಘಟನೆಗಳು ಕರೆ ನೀಡಿದ್ದ ಭಾರತ ಬಂದ್​ಗೆ ಗುಳೇದಗುಡ್ಡದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂದ್ ಹಿನ್ನೆಲೆ ಬೆಳಗ್ಗೆಯಿಂದ ಮಾರುಕಟ್ಟೆ,…

View More ಬಂದ್​ಗೆ ವ್ಯಾಪಕ ಬೆಂಬಲ

ಕೋಟೆನಾಡಲ್ಲಿ ಬಂದ್​ಗೆ ಉತ್ತಮ ಪ್ರತಿಕ್ರಿಯೆ

ಬಾಗಲಕೋಟೆ: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕರೆ ನೀಡಿದ್ದ ಭಾರತ ಬಂದ್​ಗೆ ಸೋಮವಾರ ಜಿಲ್ಲಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಸರ್ಕಾರಿ, ಖಾಸಗಿ ಬಸ್​ಗಳ ಸಂಚಾರ ಸ್ಥಗಿತಗೊಂಡ ಪರಿಣಾಮ ಸಾರ್ವಜನಿಕರು ತೀವ್ರ…

View More ಕೋಟೆನಾಡಲ್ಲಿ ಬಂದ್​ಗೆ ಉತ್ತಮ ಪ್ರತಿಕ್ರಿಯೆ

ಭಾರತ ಬಂದ್​ಗೆ ಮಿಶ್ರ ಪ್ರತಿಕ್ರಿಯೆ

ಹಾವೇರಿ: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಸೋಮವಾರ ಕಾಂಗ್ರೆಸ್ ಕರೆ ನೀಡಿದ್ದ ಭಾರತ ಬಂದ್​ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾದ್ಯಂತ ಶಾಲಾ-ಕಾಲೇಜ್​ಗಳಿಗೆ ರಜೆ…

View More ಭಾರತ ಬಂದ್​ಗೆ ಮಿಶ್ರ ಪ್ರತಿಕ್ರಿಯೆ

ಭಾರತ್ ಬಂದ್ ಹೈಜಾಕ್

ನಿರಂತರ ತೈಲ ಬೆಲೆ ಏರಿಕೆ ಖಂಡಿಸಿ ಸೋಮವಾರ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು ಕರೆ ನೀಡಿದ್ದ ‘ಭಾರತ್ ಬಂದ್’ ದೇಶದ ಜನರ ಆಕ್ರೋಶ, ಅಸಮಾಧಾನ ತೋರ್ಪಡಿಕೆಗಿಂತಲೂ ಹೆಚ್ಚಾಗಿ ರಾಜಕೀಯ ಪಕ್ಷಗಳ ಬೇಳೆ ಬೇಯಿಸಿಕೊಳ್ಳುವುದಕ್ಕೇ ವೇದಿಕೆಯಾಯಿತು. ಹಲವು…

View More ಭಾರತ್ ಬಂದ್ ಹೈಜಾಕ್