50 ಸಾವಿರಕ್ಕಿಂತ ಹೆಚ್ಚಿನ ಹಣಕ್ಕೆ ದಾಖಲೆ ಬೇಕು

ಹುಬ್ಬಳ್ಳಿ:ಚುನಾವಣಾ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ 50 ಸಾವಿರ ರೂ.ಗಿಂತ ಹೆಚ್ಚು ಹಣ ಸಾಗಿಸುವವರು ಸೂಕ್ತ ದಾಖಲೆ ಹೊಂದಿರಬೇಕು. ಇಲ್ಲವಾದರೆ ಅಂತಹ ಹಣವನ್ನು ವಶಪಡಿಸಿಕೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಎಂ.ಎನ್. ನಾಗರಾಜ ತಿಳಿಸಿದ್ದಾರೆ. ಚೆಕ್…

View More 50 ಸಾವಿರಕ್ಕಿಂತ ಹೆಚ್ಚಿನ ಹಣಕ್ಕೆ ದಾಖಲೆ ಬೇಕು

ಮಂಗಳೂರು ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್ ಅಧಿಕಾರ ಸ್ವೀಕಾರ

ಮಂಗಳೂರು: ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಸಂದೀಪ್ ಪಾಟೀಲ್ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಮಧ್ಯಾಹ್ನ ಗೌರವ ವಂದನೆ ಸ್ವೀಕರಿಸಿ ಕಚೇರಿಗೆ ಆಗಮಿಸಿದ ಅವರನ್ನು ನಿರ್ಗಮನ ಕಮಿಷನರ್ ಟಿ.ಆರ್.ಸುರೇಶ್ ಹೂಗುಚ್ಛ ನೀಡಿ ಸ್ವಾಗತಿಸಿದ ಬಳಿಕ ಅಧಿಕಾರ…

View More ಮಂಗಳೂರು ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್ ಅಧಿಕಾರ ಸ್ವೀಕಾರ

ಮಂಗಳೂರು ಪೊಲೀಸ್ ಕಮಿಷನರ್, ಉಡುಪಿ ಎಸ್‌ಪಿ ವರ್ಗ

ಮಂಗಳೂರು/ಉಡುಪಿ: ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಅಧಿಕಾರಿಗಳ ವರ್ಗಾವರ್ಗಿ ಮುಂದುವರಿದಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ಬೆಂಗಳೂರಿಗೆ ವರ್ಗಾವಣೆಗೊಂಡಿದ್ದು, ನೂತನ ಆಯುಕ್ತರಾಗಿ ಸಂದೀಪ್ ಪಾಟೀಲ್ ಶುಕ್ರವಾರ ಅಧಿಕಾರ ಸ್ವೀಕರಿಸಲಿದ್ದಾರೆ. ಮೂಲತಃ ಬೆಂಗಳೂರಿನ ನಿವಾಸಿಯಾಗಿರುವ ಸಂದೀಪ್…

View More ಮಂಗಳೂರು ಪೊಲೀಸ್ ಕಮಿಷನರ್, ಉಡುಪಿ ಎಸ್‌ಪಿ ವರ್ಗ

ಮಮತಾ ಬೆಂಬಲಿಸಿ ಉಪವಾಸ ಸತ್ಯಾಗ್ರಹ

ಮಂಗಳೂರು: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಬೆಂಬಲ ಸೂಚಿಸಿರುವ ಮಾಜಿ ಸಚಿವ, ಕಾಂಗ್ರೆಸ್ ಧುರೀಣ ಬಿ.ಜನಾರ್ದನ ಪೂಜಾರಿ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲೇ ಉಪವಾಸ ಸತ್ಯಾಗ್ರಹ ನಡೆಸುವ ಎಚ್ಚರಿಕೆ ನೀಡಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲಿ ಶಾರದಾ…

View More ಮಮತಾ ಬೆಂಬಲಿಸಿ ಉಪವಾಸ ಸತ್ಯಾಗ್ರಹ

ಮೆರವಣಿಗೆ ನಿಷೇಧ ಚಿಂತನೆ: ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್

ಮಂಗಳೂರು: ನಗರದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿರುವ ಹಿನ್ನೆಲೆಯಲ್ಲಿ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ತನಕ ರಾಜಕೀಯ, ಧಾರ್ಮಿಕ ಸೇರಿದಂತೆ ಎಲ್ಲ ರೀತಿಯ ಮೆರವಣಿಗೆಗಳನ್ನು ನಿಷೇಧಿಸಲು ಚಿಂತನೆ ನಡೆಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ತಿಳಿಸಿದ್ದಾರೆ.…

View More ಮೆರವಣಿಗೆ ನಿಷೇಧ ಚಿಂತನೆ: ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್

ಕುಖ್ಯಾತ ಮನೆಗಳ್ಳನ ಬಂಧನ

ಹುಬ್ಬಳ್ಳಿ:ಮನೆ ಕಳ್ಳತನದ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ನಗರದ ಕುಖ್ಯಾತ ಕಳ್ಳನನ್ನು ಹಳೇಹುಬ್ಬಳ್ಳಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಕಾಪುರ ಚೌಕ್ ಯಲ್ಲಾಪುರ ಓಣಿ ಗೊಲ್ಲರ ಕಾಲನಿಯ ರಾಜು ಉರ್ಫ ಜಂಗಲ್ಯಾ ತಂದೆ ಗಡೆಪ್ಪ ಬಿಲಾನಾ (31)…

View More ಕುಖ್ಯಾತ ಮನೆಗಳ್ಳನ ಬಂಧನ

ಕ್ವಾರ್ಟರ್ಸ್ ಹಂಚಿಕೆ ಪಾರದರ್ಶಕ

ಹುಬ್ಬಳ್ಳಿ: ಕಾರವಾರ ರಸ್ತೆಯ ಹಳೇ ಸಿಎಆರ್ ಮೈದಾನದಲ್ಲಿ ನಿರ್ವಣಗೊಂಡಿರುವ 144 ಪೊಲೀಸ್ ಕ್ವಾರ್ಟರ್ಸ್​ಗಳನ್ನು ಮಂಗಳವಾರ ಜ್ಯೇಷ್ಠತೆಯ ಆಧಾರದ ಮೇಲೆ ಅರ್ಹರಿಗೆ ಪೊಲೀಸ್ ಆಯುಕ್ತರ ಸಮ್ಮುಖದಲ್ಲಿ ಹಂಚಿಕೆ ಮಾಡಲಾಯಿತು. ಪೊಲೀಸ್ ವಸತಿಗೃಹ ಹಂಚಿಕೆ ಮಾಡಲು ಕಮಿಷನರೇಟ್​ನ…

View More ಕ್ವಾರ್ಟರ್ಸ್ ಹಂಚಿಕೆ ಪಾರದರ್ಶಕ