ಅವಳಿ ಕೊಲೆ ಜಾಮೀನು ಅರ್ಜಿ ವಜಾ

ಕುಂದಾಪುರ: ಕೋಟ ಅವಳಿ ಕೊಲೆ ಪ್ರಕರಣ ಬಂಧಿತರ ಪೈಕಿ ಮೂವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯ ಮಂಗಳವಾರ ತಿರಸ್ಕರಿಸಿದೆ. ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ ಸಿಬ್ಬಂದಿ ಪವನ್ ಅಮೀನ್, ವೀರೇಂದ್ರ…

View More ಅವಳಿ ಕೊಲೆ ಜಾಮೀನು ಅರ್ಜಿ ವಜಾ