ಠಾಣೆಗಳಲ್ಲಿ ಹೆಚ್ಚುತ್ತಿರುವ ಸಿವಿಲ್ ವ್ಯಾಜ್ಯ

ಶಿವಮೊಗ್ಗ: ಜಿಲ್ಲೆಯಲ್ಲಿ ಸಿವಿಲ್ ವ್ಯಾಜ್ಯಗಳೇ ಹೆಚ್ಚಾಗಿ ಠಾಣೆಗಳ ಮೇಟ್ಟಿಲೇರುತ್ತಿವೆ. ಆದರೆ ಪೊಲೀಸ್ ಇಲಾಖೆಗೆ ಇರುವ ಅಧಿಕಾರ ವ್ಯಾಪ್ತಿಯೊಳಗೆ ಸಿವಿಲ್ ವ್ಯಾಜ್ಯಗಳನ್ನು ಬಗೆಹರಿಸಲು ಸಾಧ್ಯವಿಲ್ಲ ಎಂದು ಎಸ್ಪಿ ಕೆ.ಎಂ.ಶಾಂತರಾಜ್ ತಿಳಿಸಿದರು. ಶಿವಮೊಗ್ಗದಲ್ಲಿ ಸಿವಿಲ್ ವ್ಯಾಜ್ಯ ಹೆಚ್ಚಿರುವ…

View More ಠಾಣೆಗಳಲ್ಲಿ ಹೆಚ್ಚುತ್ತಿರುವ ಸಿವಿಲ್ ವ್ಯಾಜ್ಯ

ಗದಗ ಸಂಚಾರ ಠಾಣೆಗೆ 11ನೇ ಸ್ಥಾನ

ಗದಗ: ಗದಗ-ಬೆಟಗೇರಿ ಅವಳಿ ನಗರದಲ್ಲಿ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿದ ಪರಿಣಾಮ ದೇಶದ ಅತ್ಯುತ್ತಮ ಪೊಲೀಸ್ ಠಾಣೆಗಳಲ್ಲಿ ಗದಗ ನಗರ ಸಂಚಾರ ಪೊಲೀಸ್ ಠಾಣೆ ರಾಷ್ಟ್ರಮಟ್ಟದಲ್ಲಿ 11ನೇ ಸ್ಥಾನ ಪಡೆದಿದೆ. ಕೇಂದ್ರ ಗೃಹ ಸಚಿವಾಲಯ…

View More ಗದಗ ಸಂಚಾರ ಠಾಣೆಗೆ 11ನೇ ಸ್ಥಾನ

ಕಾನೂನು ಬಾಹಿರವಾಗಿ ವಿದ್ಯಾರ್ಥಿಗಳನ್ನು ಕರೆದೊಯ್ದರೆ ಕಠಿಣ ಕ್ರಮ

ಮುದ್ದೇಬಿಹಾಳ: ಗೂಡ್ಸ್ ಹಾಗೂ ವಾಹನ ಸಾಮರ್ಥ್ಯಕ್ಕಿಂತ ಹೆಚ್ಚು ಮಕ್ಕಳನ್ನು ತುಂಬಿಕೊಂಡು ಶಾಲೆಗಳಿಗೆ ತೆರಳುವುದು ಕಂಡು ಬಂದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಿಪಿಐ ರವಿಕುಮಾರ ಕಪ್ಪತ್ತನವರ ಹೇಳಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಶಾಲೆ ವಿದ್ಯಾರ್ಥಿಗಳನ್ನು…

View More ಕಾನೂನು ಬಾಹಿರವಾಗಿ ವಿದ್ಯಾರ್ಥಿಗಳನ್ನು ಕರೆದೊಯ್ದರೆ ಕಠಿಣ ಕ್ರಮ

ತಾಂಡಾ ನಿವಾಸಿಗಳಿಂದ ಪೊಲೀಸ್ ಠಾಣೆ ಎದುರು ದಿಢೀರ್ ಧರಣಿ

ಮುದ್ದೇಬಿಹಾಳ: ಹೆಸ್ಕಾಂ ಲೈನ್‌ಮನ್‌ರೊಬ್ಬರು ತಾಂಡಾ ನಿವಾಸಿಗಳ ಮೇಲೆ ಗೂಂಡಾಗಿರಿ ನಡೆಸುವುದು, ಅವಾಚ್ಯ ಶಬ್ದಗಳಿಂದ ನಿಂದಿಸುವುದು ಹಾಗೂ ಮಹಿಳೆಯರು ರಾತ್ರಿ ವೇಳೆ ಬಹಿರ್ದೆಸೆಗೆ ಹೋಗದಂತಹ ವಾತಾವರಣ ಸೃಷ್ಟಿಸಿದ್ದು, ಆತನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ತಾಲೂಕಿನ…

View More ತಾಂಡಾ ನಿವಾಸಿಗಳಿಂದ ಪೊಲೀಸ್ ಠಾಣೆ ಎದುರು ದಿಢೀರ್ ಧರಣಿ

ಸಿಡಿಲಿಗೆ 5 ದನಕರುಗಳ ಸಾವು

ಗೊಳಸಂಗಿ: ಗ್ರಾಮ ಸೇರಿ ಸಮೀಪದ ಬೀರಲದಿನ್ನಿಯಲ್ಲಿ ಭಾನುವಾರ ತಡರಾತ್ರಿ ಸಿಡಿಲು ಬಡಿದು ಒಟ್ಟು ಐದು ದನಕರುಗಳು ಸಾವಿಗೀಡಾಗಿದ್ದು, ಅಂದಾಜು 5 ಲಕ್ಷ ರೂ. ಹಾನಿಯಾಗಿದೆ. ಗ್ರಾಮದ ಕೌಲಗಿ ರಸ್ತೆಯ ತೋಟದ ಮನೆಯಲ್ಲಿ ವಾಸವಿರುವ ಗಜೇಂಡಪ್ಪ…

View More ಸಿಡಿಲಿಗೆ 5 ದನಕರುಗಳ ಸಾವು

ಹೆದ್ದಾರಿಯಲ್ಲಿ ಹೊತ್ತಿ ಉರಿದ ಬೈಕ್

ಕಲಾದಗಿ: ಕಲಾದಗಿ-ತುಳಸಿಗೇರಿ ನಡುವೆ ಸಂಶಿಕ್ರಾಸ್ ಬಳಿ ರಾಯಚೂರು-ಬೆಳಗಾವಿ ಹೆದ್ದಾರಿಯಲ್ಲಿ ಭಾನುವಾರ ಸಂಜೆ ಕಾರು ಮತ್ತು ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿ ಬೈಕ್ ಸುಟ್ಟು ಕರಕಲಾಗಿದೆ. ಘಟನೆಯಲ್ಲಿ ಬೈಕ್ ಸವಾರ ತುಳಸಿಗೇರಿಯ ರಾಘವೇಂದ್ರ ಅರ್ಜುನಪ್ಪ ಮೂಡಲವರ(35)ಗಾಯಗೊಂಡಿದ್ದು,…

View More ಹೆದ್ದಾರಿಯಲ್ಲಿ ಹೊತ್ತಿ ಉರಿದ ಬೈಕ್

ಠಾಣಾಧಿಕಾರಿ ವಿರುದ್ಧ ಕ್ರಮಕ್ಕೆ ಆಗ್ರಹ

ಶಿವಮೊಗ್ಗ: ಎಚ್ಚರಿಕೆ ಸಂಜೆ ಪತ್ರಿಕೆ ಸಂಪಾದಕ ವೈ.ಕೆ.ಸೂರ್ಯನಾರಾಯಣ ವಿರುದ್ಧ ಜಯನಗರ ಠಾಣೆಯಲ್ಲಿ ಕೇಸ್ ದಾಖಲಿಸಿರುವುದನ್ನು ಖಂಡಿಸಿ ಹಾಗೂ ಠಾಣಾಧಿಕಾರಿ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಪ್ರೆಸ್​ಟ್ರಸ್ಟ್​ನಿಂದ ಶುಕ್ರವಾರ ಡಿಸಿಗೆ ಮನವಿ ಸಲ್ಲಿಸಿತು. ಚುನಾವಣಾ ನೀತಿ…

View More ಠಾಣಾಧಿಕಾರಿ ವಿರುದ್ಧ ಕ್ರಮಕ್ಕೆ ಆಗ್ರಹ

ಸರ್ಕಾರಿ ಉದ್ಯೋಗ ಕೊಡಿಸೋದಾಗಿ ವಂಚನೆ

ಬಾಗಲಕೋಟೆ: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ ಮಾಡಿದ್ದಾರೆ. ಈ ಬಗ್ಗೆ ಬನಹಟ್ಟಿ ಪೊಲೀಸ್ ಠಾಣೆಗೆ ದೂರು ನೀಡಲು ಹೋದರೂ ಪೊಲೀಸರು ದೂರು ಸ್ವೀಕರಿಸುತ್ತಿಲ್ಲ ಎಂದು ರಬಕವಿ ಬನಹಟ್ಟಿ ತಾಲೂಕಿನ ಆಸಂಗಿ…

View More ಸರ್ಕಾರಿ ಉದ್ಯೋಗ ಕೊಡಿಸೋದಾಗಿ ವಂಚನೆ

ಆಕಾಶಭವನ ಶರಣ್ ಬಂಧನ

ಮಂಗಳೂರು: ಶಸ್ತ್ರಾಸ್ತ್ರ ಕಾಯ್ದೆಯಡಿ ಕಾವೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಕ್ರಿಮಿನಲ್, ರೌಡಿಶೀಟರ್ ಆಕಾಶಭವನ ಶರಣ್‌ನನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಈತನ ವಿರುದ್ಧ ಜನವರಿಯಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿ ಕಾವೂರು ಪೊಲೀಸ್ ಠಾಣೆಯಲ್ಲಿ…

View More ಆಕಾಶಭವನ ಶರಣ್ ಬಂಧನ

ಮಲ್ಪೆಯ ಬೀಚ್‌ನಲ್ಲಿ ಬೆಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

ಉಡುಪಿ: ಬೆಂಗಳೂರಿನ ಖಾಸಗಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ, ತುಮಕೂರು ಜಿಲ್ಲೆ ತಿಪಟೂರು ನಿವಾಸಿ ಕೀರ್ತನ್ ಸಿಂಹ(22) ಎಂಬುವರು ಮಂಗಳವಾರ ಮಲ್ಪೆಯಲ್ಲಿ ಸಮುದ್ರದ ಅಲೆಗಳ ಸೆಳೆತಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಅಂತಿಮ ಬಿಇ ಪರೀಕ್ಷೆ ಮುಗಿಸಿದ್ದ ಕಾಲೇಜಿನ…

View More ಮಲ್ಪೆಯ ಬೀಚ್‌ನಲ್ಲಿ ಬೆಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು