ಬಾಕಿ ವೇತನ ಪಾವತಿಗೆ ಆಗ್ರಹ

ಹೊಳಲ್ಕೆರೆ: 21 ತಿಂಗಳಿಂದ ವೇತನ ನೀಡದೆ ಸತಾಯಿಸುತ್ತಿರುವ ಪಟ್ಟಣ ಪಂಚಾಯಿತಿ ಕ್ರಮ ಖಂಡಿಸಿ ನೌಕರರು ಹಾಗೂ ಪೌರಕಾರ್ಮಿಕರು ಶನಿವಾರ ಪಪಂ ಎದುರು ಪ್ರತಿಭಟನೆ ನಡೆಸಿದರು. ನಮಗೂ ಮನೆ, ಮಕ್ಕಳಿದ್ದಾರೆ. ಗರ್ಭಿಣಿಯರು, ಅನಾರೋಗ್ಯಕ್ಕೊಳಗಾದ ವಯೋವೃದ್ಧರಿದ್ದಾರೆ. ಸಂಬಳ…

View More ಬಾಕಿ ವೇತನ ಪಾವತಿಗೆ ಆಗ್ರಹ

ಸಿದ್ಧಗಂಗಾ ಶ್ರೀಗಳ ಭಾವಚಿತ್ರ ತೆರವಿಗೆ ಆಕ್ರೋಶ

ಕೊಳ್ಳೇಗಾಲ: ಪಟ್ಟಣದಲ್ಲಿ ಭಾನುವಾರ ರಾತ್ರಿ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಶ್ರೀಗಳ ಭಾವಚಿತ್ರ ಮೆರವಣಿಗೆ ವೇಳೆ ನಗರಸಭೆ ಪೌರಕಾರ್ಮಿಕರು ಹಾಗೂ ಕೆಲ ಯುವಕರ ನಡುವೆ ಗಲಾಟೆ ನಡೆದ…

View More ಸಿದ್ಧಗಂಗಾ ಶ್ರೀಗಳ ಭಾವಚಿತ್ರ ತೆರವಿಗೆ ಆಕ್ರೋಶ

ಪೌರಕಾರ್ಮಿಕರ ಸಮಸ್ಯೆ ಪರಿಹಾರಕ್ಕೆ ಸೂಚನೆ

<< ಪ್ರತಿಭಟನಾಕಾರ ಮನವಿಗೆ ಸ್ಪಂದಿಸಿದ ಸಚಿವ ಮನಗೂಳಿ >> ಸಿಂದಗಿ: ಕಳೆದ ಒಂದು ವರ್ಷದಿಂದ ಬಾಕಿ ಇರುವ ವೇತನ ಬಿಡುಗಡೆಗೆ ಆಗ್ರಹಿಸಿ ಪೌರಕಾರ್ಮಿಕರು ಪುರಸಭೆ ಮುಂದೆ ಪ್ರತಿಭಟನೆ ನಡೆಸಿದರು. ಕಾರ್ಮಿಕ ಸಂಘದ ಕಲ್ಲಪ್ಪ ಚೌರ,…

View More ಪೌರಕಾರ್ಮಿಕರ ಸಮಸ್ಯೆ ಪರಿಹಾರಕ್ಕೆ ಸೂಚನೆ

ಶೈಕ್ಷಣಿಕ ಅರ್ಹತೆ ಏರಿಕೆ ಖಂಡಿಸಿ ಪ್ರತಿಭಟನೆ

ಮೈಸೂರು: ಗುತ್ತಿಗೆ ಪದ್ಧತಿ ರದ್ದು ಸೇರಿ ವಿವಿಧ ಬೇಡಿಕೆ ಗಳ ಈಡೇರಿಕೆಗೆ ಆಗ್ರಹಿಸಿ ಸ್ವಚ್ಛತಾ ಕಾರ್ಯ ಸ್ಥಗಿತಗೊಳಿಸಿರುವ ಪೌರಕಾರ್ಮಿಕರು ನಗರಪಾಲಿಕೆ ಮುಂಭಾಗ ಬುಧವಾರದಿಂದ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದಾರೆ. ಕರ್ನಾಟಕ ರಾಜ್ಯ ನಗರ ಪಾಲಿಕೆ, ನಗರಸಭೆ, ಪುರಸಭೆಗಳ…

View More ಶೈಕ್ಷಣಿಕ ಅರ್ಹತೆ ಏರಿಕೆ ಖಂಡಿಸಿ ಪ್ರತಿಭಟನೆ

ಎರಡನೇ ದಿನವೂ ಮುಂದುವರಿದ ಪ್ರತಿಭಟನೆ

ವಿರಾಜಪೇಟೆ: ಪಟ್ಟಣ ಪಂಚಾಯಿತಿ ಬಾಕಿ ಉಳಿಸಿಕೊಂಡಿರುವ 9 ತಿಂಗಳ ವೇತನವನ್ನು ನೀಡುವಂತೆ ಒತ್ತಾಯಿಸಿ ಗುತ್ತಿಗೆ ಆಧಾರಿತ ಪೌರಕಾರ್ಮಿಕರು ಪಟ್ಟಣ ಪಂಚಾಯತಿ ಕಚೇರಿ ಎದುರು ನಡೆಸುತ್ತಿರುವ ಪ್ರತಿಭಟನೆ 2ನೇ ದಿನವೂ ಮುಂದುವರೆಯಿತು. ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾ ಯೋಜನಾಧಿಕಾರಿ…

View More ಎರಡನೇ ದಿನವೂ ಮುಂದುವರಿದ ಪ್ರತಿಭಟನೆ

ಇಂದಿರಾ ಕ್ಯಾಂಟೀನ್​ ಸಾಂಬಾರ್​ನಲ್ಲಿ ಸಿಕ್ತು ಇಲಿ !

ಬೆಂಗಳೂರು: ಗಾಯತ್ರಿ ನಗರ ವಾರ್ಡ್​ನ ಇಂದಿರಾ ಕ್ಯಾಂಟೀನ್​ನ ಆಹಾರದಲ್ಲಿ ಇಲಿ ಸಿಕ್ಕಿದೆ. ಪೌರ ಕಾರ್ಮಿಕರಿಗೆ ಪೂರೈಸುವ ಆಹಾರದಲ್ಲಿ ಇಲಿ ಸಿಕ್ಕಿದ್ದು ಈಗ ಆಹಾರದ ಗುಣಮಟ್ಟದ ಬಗ್ಗೆ ಅನುಮಾನ ಹುಟ್ಟಿದೆ. ಸಾಂಬಾರ್​ನಲ್ಲಿ ಇಲಿಯನ್ನು ಕಂಡ ಪೌರಕಾರ್ಮಿಕರು…

View More ಇಂದಿರಾ ಕ್ಯಾಂಟೀನ್​ ಸಾಂಬಾರ್​ನಲ್ಲಿ ಸಿಕ್ತು ಇಲಿ !

10 ದಿನದೊಳಗೆ ಬಾಕಿ ವೇತನ

ಎಚ್.ಡಿ.ಕೋಟೆ: 5 ತಿಂಗಳಿಂದ ವೇತನ ನೀಡದಿರುವುದನ್ನು ಖಂಡಿಸಿ ಹೊರಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರು ಪ್ರಗತಿಪರ ಸಂಘಟನೆಗಳ ಬೆಂಬಲದೊಂದಿಗೆ ಪುರಸಭೆ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿದರು. ಹಲವು ವರ್ಷಗಳಿಂದ 16 ಪೌರಕಾರ್ಮಿಕರು ಸೇವೆ ಸಲ್ಲಿಸುತ್ತಿದ್ದು, ಗುತ್ತಿಗೆ…

View More 10 ದಿನದೊಳಗೆ ಬಾಕಿ ವೇತನ