ಪಿಡಿಒಗಳಿಗೆ ನೋಟಿಸ್ ನೀಡಿ

ಹಾವೇರಿ: ಗ್ರಾಮವಿಕಾಸ ಯೋಜನೆಯಡಿ ಪಂಚಾಯತ್ ರಾಜ್ ಇಂಜನಿಯರಿಂಗ್ ವಿಭಾಗ ಹಾಗೂ ಕೆಆರ್​ಐಡಿಎಲ್ ವತಿಯಿಂದ ಕೈಗೊಂಡಿರುವ ಕಾಮಗಾರಿಗಳಿಗೆ ಆಯ್ಕೆಯಾದ ಕೆಲ ಗ್ರಾಮಗಳಲ್ಲಿ ಇನ್ನೂ ಕಾಮಗಾರಿ ಆರಂಭಿಸದಿರುವ ಭರಡಿ ಹಾಗೂ ಹುರಳಿಹಾಳ ಗ್ರಾಪಂ ಪಿಡಿಒಗಳಿಗೆ ನೋಟಿಸ್ ಜಾರಿಗೊಳಿಸುವಂತೆ…

View More ಪಿಡಿಒಗಳಿಗೆ ನೋಟಿಸ್ ನೀಡಿ

ಬೀಜ, ಗೊಬ್ಬರ ಪೂರೈಕೆಗೆ ಸಿದ್ಧರಾಗಿ

ಧಾರವಾಡ: ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ಹಿರಿಯ ಐಎಎಸ್ ಅಧಿಕಾರಿ ವಿ. ಮಂಜುಳಾ ಅವರು ಗುರುವಾರ ವಿವಿಧ ಇಲಾಖೆಗಳ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಮುಂಗಾರು ಆರಂಭವಾಗಿರುವುದರಿಂದ ಕೃಷಿ,…

View More ಬೀಜ, ಗೊಬ್ಬರ ಪೂರೈಕೆಗೆ ಸಿದ್ಧರಾಗಿ

ಅನುಮೋದನೆ ಪಡೆಯದಿದ್ದರೆ ಅಮಾನತು

ರೋಣ: ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಸಲ್ಲಿಸಲಾದ ಕ್ರಿಯಾ ಯೋಜನೆಗಳಿಗೆ ಇನ್ನೆರಡು ದಿನಗಳಲ್ಲಿ ಅನುಮೋದನೆ ಪಡೆಯದಿದ್ದರೆ, ತಾಪಂ ಇಒ ಸೇರಿ ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತುಗೊಳಿಸಲಾಗುವುದು ಎಂದು ನೋಡಲ್ ಅಧಿಕಾರಿ ಪ್ರಾಣೇಶರಾವ್…

View More ಅನುಮೋದನೆ ಪಡೆಯದಿದ್ದರೆ ಅಮಾನತು

ಮಹಿಳಾ ದೌರ್ಜನ್ಯ ತಡೆಗಟ್ಟಲು ಶ್ರಮಿಸಿ

ವಿಜಯವಾಣಿ ಸುದ್ದಿಜಾಲ ಯಾದಗಿರಿಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟುವಲ್ಲಿ ಪೊಲೀಸ್ ಇಲಾಖೆ ಪಾತ್ರ ಮಹತ್ವದ್ದಾಗಿದೆ. ಶಾಲೆ, ಕಾಲೇಜು, ವಸತಿನಿಲಯಗಳಲ್ಲಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಯದಂತೆ ಕ್ರಮ ಕೈಗೊಳ್ಳಬೇಕು ಎಂದು ಕನರ್ಾಟಕ ರಾಜ್ಯ ಮಹಿಳಾ ಆಯೋಗದ…

View More ಮಹಿಳಾ ದೌರ್ಜನ್ಯ ತಡೆಗಟ್ಟಲು ಶ್ರಮಿಸಿ

ಕೆಎಫ್​ಡಿ ನಿಯಂತ್ರಿಸಲು ಸೂಚನೆ

ತೀರ್ಥಹಳ್ಳಿ: ತಾಲೂಕಿನಲ್ಲಿ ಕೆಎಫ್​ಡಿ ಸೋಂಕನ್ನು ನಿಯಂತ್ರಿಸುವ ಸಲುವಾಗಿ ಮುಂದಿನ ಮೂರು ತಿಂಗಳ ಅವಧಿಯಲ್ಲಿ ದಿನದ 24 ತಾಸೂ ಎಚ್ಚರದಿಂದ ಇರಬೇಕು ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ ಹೇಳಿದರು. ಮಂಗನಕಾಯಿಲೆಗೆ ಸಂಬಂಧಿಸಿ ಸೋಮವಾರ ತಾಲೂಕು ಕಚೇರಿಯಲ್ಲಿ ಕರೆದಿದ್ದ…

View More ಕೆಎಫ್​ಡಿ ನಿಯಂತ್ರಿಸಲು ಸೂಚನೆ

ವಿಶೇಷ ಅನುದಾನ ಸದ್ಬಳಕೆ ಮಾಡಿಕೊಳ್ಳಿ

ವಿಜಯವಾಣಿ ಸುದ್ದಿಜಾಲ ಯಾದಗಿರಿಮಳೆ ಅಭಾವದ ಹಿನ್ನೆಲೆಯಲ್ಲಿ ಕುಡಿವ ನೀರಿನ ಸರಬರಾಜಿಗಾಗಿ ಜಿಲ್ಲೆಗೆ ಮಂಜೂರಾದ ವಿಶೇಷ ಅನುದಾನವನ್ನು ಸದ್ಬಳಕೆ ಮಾಡುವಂತೆ ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅನೀಲಕುಮಾರ ಟಿ.ಕೆ.…

View More ವಿಶೇಷ ಅನುದಾನ ಸದ್ಬಳಕೆ ಮಾಡಿಕೊಳ್ಳಿ

ನಬಾರ್ಡ್‌ನ ಸಾಮರ್ಥ್ಯ ಆಧರಿತ ಸಾಲ ಯೋಜನೆ ಬಿಡುಗಡೆ

ಮಡಿಕೇರಿ: ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್(ನಬಾರ್ಡ್) ಸಿದ್ಧಪಡಿಸಿದ 2019-20ನೇ ಆರ್ಥಿಕ ವರ್ಷದ 6,092.02 ಕೋಟಿ ರೂ. ಸಾಮರ್ಥ್ಯ ಆಧರಿತ ಸಾಲ ಯೋಜನೆಯನ್ನು ಇತ್ತೀಚೆಗೆ ನಗರದ ಲೀಡ್ ಬ್ಯಾಂಕ್ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ…

View More ನಬಾರ್ಡ್‌ನ ಸಾಮರ್ಥ್ಯ ಆಧರಿತ ಸಾಲ ಯೋಜನೆ ಬಿಡುಗಡೆ

ಯೋಜನೆಗಳು ನನೆಗುದಿಗೆ ಬೀಳದಿರಲಿ

ರಬಕವಿ/ಬನಹಟ್ಟಿ: ಅಧಿಕಾರಿಗಳ ನಿರ್ಲಕ್ಷ್ಯಂದ ತೇರದಾಳ ಕ್ಷೇತ್ರಾದ್ಯಂತ ಹಲವಾರು ಯೋಜನೆಗಳು ನನೆಗುದಿಗೆ ಬೀಳುತ್ತಿವೆ. ಎಲ್ಲ ಇಲಾಖೆ ಅಧಿಕಾರಿಗಳು ಮುತುವರ್ಜಿ ವಹಿಸಿ ಸಿಬ್ಬಂದಿ ದಕ್ಷತೆಯಿಂದ ಕಾರ್ಯ ನಿರ್ವಹಿಸುವಂತೆ ಎಚ್ಚರಿಕೆ ವಹಿಸಬೇಕು ಎಂದು ತೇರದಾಳ ಶಾಸಕ ಸಿದ್ದು ಸವದಿ ಹೇಳಿದರು.…

View More ಯೋಜನೆಗಳು ನನೆಗುದಿಗೆ ಬೀಳದಿರಲಿ

ನೀರು ಪೂರೈಕೆಯಲ್ಲಿ ತೊಂದರೆ ಆಗದಿರಲಿ

ಯಾದಗಿರಿ: ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಹಣದ ಕೊರತೆ ಇಲ್ಲ. ಬರ ಪರಿಸ್ಥಿತಿ ಇರುವುದರಿಂದ ಅಧಿಕಾರಿಗಳು ಕುಡಿಯುವ ನೀರು ಪೂರೈಕೆಗೆ ಯಾವುದೇ ಸಮಸ್ಯೆ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…

View More ನೀರು ಪೂರೈಕೆಯಲ್ಲಿ ತೊಂದರೆ ಆಗದಿರಲಿ

ಮ.ಬೆಟ್ಟಕ್ಕೆ ಮೂಲಸೌಕರ್ಯ ಒದಗಿಸಿ

ಮಲೆಮಹದೇಶ್ವರ ಬೆಟ್ಟ, ಪುಟ್ಟರಂಗಶೆಟ್ಟಿ, ಪ್ರಗತಿ ಪರಿಶೀಲನಾ ಸಭೆ ಹನೂರು:  ಮಲೆಮಹದೇಶ್ವರ ಬೆಟ್ಟಕ್ಕೆ ಆಗಮಿಸುವ ಭಕ್ತರಿಗೆ ಕುಡಿಯುವ ನೀರು, ಶೌಚಗೃಹ ಸೇರಿದಂತೆ ಮೂಲ ಸೌಕರ್ಯ ಕೊರತೆಯಾಗದಂತೆ ಅಧಿಕಾರಿಗಳು ಹೆಚ್ಚಿನ ನಿಗಾ ವಹಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು. ಮ.ಬೆಟ್ಟದ…

View More ಮ.ಬೆಟ್ಟಕ್ಕೆ ಮೂಲಸೌಕರ್ಯ ಒದಗಿಸಿ