ಅಧಿಕಾರಿಗಳ ಕರ್ತವ್ಯಲೋಪ ಸಹಿಸಲ್ಲ

ಮೊಳಕಾಲ್ಮೂರು: ಗ್ರಾಮೀಣ ಜನರಿಗೆ ಸೌಲಭ್ಯ ಕಲ್ಪಿಸುವಲ್ಲಿ ಅಧಿಕಾರಿಗಳ ಕರ್ತವ್ಯ ಲೋಪ, ಉಡಾಫೆ ವರ್ತನೆ ಸಹಿಸುವುದಿಲ್ಲ ಎಂದು ಪಿಡಿಒಗಳಿಗೆ ಸಿಇಒ ಸತ್ಯಭಾಮ ಎಚ್ಚರಿಕೆ ನೀಡಿದರು. ತಾಪಂ ಸಭಾಂಗಣದಲ್ಲಿ ಸೋಮವಾರ ಪಿಡಿಒಗಳಿಗೆ ಆಯೋಜಿಸಿದ್ದ ಕುಡಿಯುವ ನೀರು, ನೈರ್ಮಲ್ಯ…

View More ಅಧಿಕಾರಿಗಳ ಕರ್ತವ್ಯಲೋಪ ಸಹಿಸಲ್ಲ

ನೀರಿನ ಸಮಸ್ಯೆಗೆ ಪಿಡಿಒ ಹೊಣೆ

ಬ್ಯಾಡಗಿ: ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ನೀರಿನ ತೊಂದರೆ ಉಂಟಾಗದಂತೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಅಗತ್ಯವಿದ್ದಲ್ಲಿ ಟಾಸ್ಕ್​ಪೋರ್ಸ್ ಹಣ ಬಳಸಿಕೊಳ್ಳಬೇಕು ಎಂದು ತಾ.ಪಂ. ಅಧ್ಯಕ್ಷೆ ಸವಿತಾ ಸುತ್ತಕೋಟಿ ಸೂಚಿಸಿದರು. ಪಟ್ಟಣದ ತಾಪಂ ಸಭಾಭವನದಲ್ಲಿ…

View More ನೀರಿನ ಸಮಸ್ಯೆಗೆ ಪಿಡಿಒ ಹೊಣೆ

ಟಾಸ್ಕ್​ಫೋರ್ಸ್ ಕಾಮಗಾರಿ ತ್ವರಿತದಲ್ಲಿ ಮಾಡಿ

ಕಾರವಾರ: ಶಾಸಕರ ಅಧ್ಯಕ್ಷತೆಯಲ್ಲಿರುವ ಟಾಸ್ಕ್​ಫೋರ್ಸ್ ಕಾಮಗಾರಿಗಳನ್ನು ಮತ್ತಷ್ಟು ತ್ವರಿತಗತಿಯಲ್ಲಿ ಮಾಡುವಂತೆ ಬೆಳಗಾವಿ ಪ್ರಾದೇಶಿಕ ಆಯುಕ್ತ ಪಿ.ಎ.ಮೇಘಣ್ಣವರ ಜಿಲ್ಲಾಡಳಿತಕ್ಕೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ತಮ್ಮ ಅಧ್ಯಕ್ಷತೆಯಲ್ಲಿ ಬರ ಮತ್ತು ಇತರ ವಿಷಯಗಳ ಕುರಿತು ಜಿಲ್ಲಾ…

View More ಟಾಸ್ಕ್​ಫೋರ್ಸ್ ಕಾಮಗಾರಿ ತ್ವರಿತದಲ್ಲಿ ಮಾಡಿ

ಸಾರ್ವಜನಿಕರ ಕೆಲಸ ಮಾಡದಿದ್ದರೆ ನಿರ್ಧಾಕ್ಷಿಣ್ಯ ಕ್ರಮ

ಮದ್ದೂರು: ಅಧಿಕಾರಿಗಳು ಸಾರ್ವಜನಿಕರ ಕೆಲಸಗಳನ್ನು ಶೀಘ್ರವಾಗಿ ಮಾಡಿಕೊಡಬೇಕು, ಇಲ್ಲದಿದ್ದರೆ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಎಚ್ಚರಿಕೆ ನೀಡಿದರು. ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕರ್ನಾಟಕ…

View More ಸಾರ್ವಜನಿಕರ ಕೆಲಸ ಮಾಡದಿದ್ದರೆ ನಿರ್ಧಾಕ್ಷಿಣ್ಯ ಕ್ರಮ

ಅಧಿಕಾರಿಗಳ ವಿರುದ್ಧ ಆಕ್ರೋಶ

ಬಾದಾಮಿ: ಪ್ರತಿ ಬಾರಿ ಸಾಮಾನ್ಯ ಸಭೆಗೆ ಕೆಲ ಇಲಾಖೆ ಅಧಿಕಾರಿಗಳು ಗೈರು ಉಳಿದು ಅವರ ಪರವಾಗಿ ಸಹಾಯಕ ಅಧಿಕಾರಿಗಳು ಸಭೆಗೆ ಬರುವುದು ಪ್ರಗತಿ ವರದಿ ಓದುವುದು ಹವ್ಯಾಸವಾಗಿದೆ. ಜನಪ್ರತಿನಿಧಿಗಳು ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿದರೆ ಸೂಕ್ತ…

View More ಅಧಿಕಾರಿಗಳ ವಿರುದ್ಧ ಆಕ್ರೋಶ