ಮೀಸಲಾತಿ ಹೆಚ್ಚಳಕ್ಕೆ ಸ್ಪಂದಿಸದ ಮುಖ್ಯಮಂತ್ರಿ

ಹಾವೇರಿ: ಪರಿಶಿಷ್ಟ ಪಂಗಡ ಮೀಸಲಾತಿಯನ್ನು ಶೇ. 7.5ಕ್ಕೆ ಹೆಚ್ಚಿಸುವಲ್ಲಿ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಜಿಲ್ಲಾಘಟಕ, ಜಿಲ್ಲಾ ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ ಶುಕ್ರವಾರ…

View More ಮೀಸಲಾತಿ ಹೆಚ್ಚಳಕ್ಕೆ ಸ್ಪಂದಿಸದ ಮುಖ್ಯಮಂತ್ರಿ

ತಹಸೀಲ್ದಾರ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪಿಡಿಒಗಳ ಧರಣಿ

ಬಾಗಲಕೋಟೆ: ಮುಧೋಳ ತಹಸೀಲ್ದಾರ್ ವರ್ತನೆ, ಗ್ರಾಮ ಪಂಚಾಯಿತಿ ಅಕಾರಿಗಳು ಮತ್ತು ಸಿಬ್ಬಂದಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಪಂಚಾಯತ ರಾಜ್ ನೌಕರರ ಸಂಘ, ಗ್ರಾಪಂ…

View More ತಹಸೀಲ್ದಾರ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪಿಡಿಒಗಳ ಧರಣಿ

ಸೇವೆ ಸ್ಥಗಿತಗೊಳಿಸಿ ವೈದ್ಯರ ಪ್ರತಿಭಟನೆ

ಹಾವೇರಿ: ಕೋಲ್ಕತ್ತಾದಲ್ಲಿ ಕಾರ್ಯನಿರತ ವೈದ್ಯರ ಮೇಲೆ ನಡೆದ ಹಲ್ಲೆ ಖಂಡಿಸಿ ಭಾರತೀಯ ವೈದ್ಯಕೀಯ ಮಂಡಳಿಯ(ಐಎಂಎ) ಜಿಲ್ಲಾ ಘಟಕದ ವತಿಯಿಂದ ನಗರ ಸೇರಿ ಜಿಲ್ಲಾದ್ಯಂತ ಎಲ್ಲ ಖಾಸಗಿ ಆಸ್ಪತ್ರೆಗಳು ಸೇವೆಯನ್ನು ಸೋಮವಾರ ಸಂಪೂರ್ಣ ಸ್ಥಗಿತಗೊಳಿಸಿದ್ದರಿಂದ ಸರ್ಕಾರಿ…

View More ಸೇವೆ ಸ್ಥಗಿತಗೊಳಿಸಿ ವೈದ್ಯರ ಪ್ರತಿಭಟನೆ

ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳಕ್ಕೆ ಒತ್ತಾಯ

ಹಾನಗಲ್ಲ: ಪರಿಶಿಷ್ಟ ಪಂಗಡದ ವಾಲ್ಮೀಕಿ, ನಾಯಕ ಸೇರಿ ವಿವಿಧ ಹೆಸರಲ್ಲಿ ಕರೆಯುವ ಸಮುದಾಯದ ಮೀಸಲಾತಿಯನ್ನು ಶೇ. 7ಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿ ವಾಲ್ಮೀಕಿ, ನಾಯಕ ಸಮಾಜದವರು ಪಟ್ಟಣದಲ್ಲಿ ಶುಕ್ರವಾರ ಪ್ರತಿಭಟನಾ ಮೆರವಣಿಗೆ ನಡೆಸಿ ತಹಸೀಲ್ದಾರರ…

View More ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳಕ್ಕೆ ಒತ್ತಾಯ

ದಲಿತ ಮಹಿಳೆ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ

ತಿ.ನರಸೀಪುರ: ಜೀತಕ್ಕಾಗಿ ಮನೆಗೆ ನುಗ್ಗಿ ದಲಿತ ಮಹಿಳೆಯನ್ನು ಬಲವಂತವಾಗಿ ಎಳೆದೊಯ್ದ ಕಿಡಿಗೇಡಿಗಳನ್ನು ಬಂಧಿಸಿ ಗಡಿಪಾರು ಮಾಡುವಂತೆ ಆಗ್ರಹಿಸಿ ದಸಂಸ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಪಟ್ಟಣದ ಪಿಡಬ್ಲುೃಡಿ ಅತಿಥಿ ಗೃಹದಿಂದ ಪ್ರತಿಭಟನೆ ಮೆರವಣಿಗೆ ಆರಂಭಿಸಿದ…

View More ದಲಿತ ಮಹಿಳೆ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ

ಆಟೋ ಸೇವೆ ಸ್ಥಗಿತ, ಜನರ ಪರದಾಟ

<<ನೂತನ ಮೋಟಾರ್ ವಾಹನ (ತಿದ್ದುಪಡಿ) ಮಸೂದೆಗೆ ವಿರೋಧ >ಹೊಸಪೇಟೆಯಲ್ಲಿ ಸಾರಿಗೆ ಕಾರ್ಮಿಕರ ಒಕ್ಕೂಟದಿಂದ ಮುಷ್ಕರ>> ಹೊಸಪೇಟೆ: ಕೇಂದ್ರ ಸರ್ಕಾರದ ನೂತನ ಮೋಟಾರ್ ವಾಹನ (ತಿದ್ದುಪಡಿ) ಮಸೂದೆ-2017 ವಿರೋಧಿಸಿ ನಗರದಲ್ಲಿ ಸಾರಿಗೆ ಕಾರ್ಮಿಕರ ಸಂಘಗಳ ಒಕ್ಕೂಟ,…

View More ಆಟೋ ಸೇವೆ ಸ್ಥಗಿತ, ಜನರ ಪರದಾಟ

ಬಂದ್​ಗೆ ಮಿಶ್ರ ಪ್ರತಿಕ್ರಿಯೆ

ಹುಬ್ಬಳ್ಳಿ: ಶಾಲೆ- ಕಾಲೇಜ್ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ಆಗ್ರಹಿಸಿ ಎಐಡಿಎಸ್​ಒ, ಎಐಡಿವೈಒ ಹಾಗೂ ಎಐಎಂಎಸ್​ಎಸ್ ಸಂಘಟನೆಗಳು ಕರೆ ನೀಡಿದ್ದ ಬಂದ್​ಗೆ ಹು-ಧಾ ನಗರದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹುಬ್ಬಳ್ಳಿಯಲ್ಲಿ ಜಿಟಿಜಿಟಿ ಮಳೆಯಲ್ಲಿ…

View More ಬಂದ್​ಗೆ ಮಿಶ್ರ ಪ್ರತಿಕ್ರಿಯೆ