ಪ್ರಿಯಾಂಕಾ ವಶಕ್ಕೆ ಪಡೆದ ಪೊಲೀಸರ ಕ್ರಮಕ್ಕೆ ಖಂಡನೆ

ಹಾವೇರಿ: ಉತ್ತರ ಪ್ರದೇಶದಲ್ಲಿ ಭೂವಿವಾದಕ್ಕೆ ಸಂಬಂಧಿಸಿ ನಡೆದ ಗುಂಡಿನ ದಾಳಿಗೆ ಬಲಿಯಾದವರ ಕುಟುಂಬಗಳನ್ನು ಭೇಟಿಯಾಗಲು ತೆರಳುತ್ತಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಅವರನ್ನು ಪೊಲೀಸರು ವಶಕ್ಕೆ ಪಡೆದಿರುವುದನ್ನು ಖಂಡಿಸಿ, ಬಿಜೆಪಿ ಮುಖಂಡರು ಕುದುರೆ…

View More ಪ್ರಿಯಾಂಕಾ ವಶಕ್ಕೆ ಪಡೆದ ಪೊಲೀಸರ ಕ್ರಮಕ್ಕೆ ಖಂಡನೆ

ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಮಿಶ್ರ ಪ್ರತಿಕ್ರಿಯೆ

ವಿಜಯವಾಣಿ ಸುದ್ದಿಜಾಲ ಹಾವೇರಿ ವಿವಿಧ ಸಂಘಟನೆಗಳು ಜ. 8 ಹಾಗೂ 9ರಂದು ಕರೆಕೊಟ್ಟಿದ್ದ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಮೊದಲ ದಿನ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್​ಗಳನ್ನು ಹೊರತುಪಡಿಸಿ ಉಳಿದೆಲ್ಲ…

View More ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಮಿಶ್ರ ಪ್ರತಿಕ್ರಿಯೆ

ಅಗಸಬಾಳ ಕೆರೆಗೆ ನೀರು ತುಂಬಿಸಿ

ಬಸವನಬಾಗೇವಾಡಿ: ಅಗಸಬಾಳ ಕೆರೆಗೆ ಹೂವಿನಹಿಪ್ಪರಗಿ ಶಾಖಾ ಕಾಲುವೆಯಿಂದ ಶೀಘ್ರ ನೀರು ಹರಿಸುವಂತೆ ಆಗ್ರಹಿಸಿ ಅಖಂಡ ಕರ್ನಾಟಕದ ರೈತ ಸಂಘದ ಕಾರ್ಯಕರ್ತರು ಶನಿವಾರ ಪಟ್ಟಣದಲ್ಲಿ ಪ್ರತಿಭಟನಾ ರ‌್ಯಾಲಿ ನಡೆಸಿ ತಹಸೀಲ್ದಾರ್ ಎಂ.ಎನ್. ಚೋರಗಸ್ತಿ ಅವರಿಗೆ ಮನವಿ…

View More ಅಗಸಬಾಳ ಕೆರೆಗೆ ನೀರು ತುಂಬಿಸಿ

ನಗರದಲ್ಲಿ ಬೃಹತ್ ಪ್ರತಿಭಟನಾ ರ‌್ಯಾಲಿ

ಮಡಿಕೇರಿ: ಕೊಡಗು ಮಾರಕ ಯೋಜನೆ ವಿರೋಧಿ ವೇದಿಕೆ ವತಿಯಿಂದ ‘ವಿನಾಶಕಾರಿ ನಾಲ್ಕು ಪಥದ ರಸ್ತೆಯಿಂದ ಕೊಡಗನ್ನು ರಕ್ಷಿಸಿ’ ಎಂಬ ಘೋಷ ವಾಕ್ಯದೊಂದಿಗೆ ನಗರದಲ್ಲಿ ಶನಿವಾರ ಬೃಹತ್ ಪ್ರತಿಭಟನಾ ರ‌್ಯಾಲಿ ನಡೆಸಲಾಯಿತು. ನೂರಾರು ಸಂಖ್ಯೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು,…

View More ನಗರದಲ್ಲಿ ಬೃಹತ್ ಪ್ರತಿಭಟನಾ ರ‌್ಯಾಲಿ

ರೈತರ ಧರಣಿ ಸತ್ಯಾಗ್ರಹ ಆರಂಭ

ಝುಳಕಿ: ಇಂಡಿ, ನಾಗಠಾಣ ಹಾಗೂ ಬಬಲೇಶ್ವರ ಮತಕ್ಷೇತ್ರದ ಬಹುತೇಕ ಹಳ್ಳಿಗಳು ಶಾಶ್ವತ ಬರಕ್ಕೆ ತುತ್ತಾಗಿದ್ದು, ಮುಳವಾಡ ಏತ ನೀರಾವರಿ ಹಂತ 3ರ ಅಡಿ ಲಭ್ಯವಿರುವ ನೀರನ್ನು ಬಳಸಿಕೊಂಡು ನಿಯೋಜಿತ ರೇವಣಸಿದ್ಧೇಶ್ವರ ಏತ ನೀರಾವರಿ ಯೋಜನೆ ಅನುಷ್ಠಾನಗೊಳಿಸಲು…

View More ರೈತರ ಧರಣಿ ಸತ್ಯಾಗ್ರಹ ಆರಂಭ

ಕುರುಹಿನಶೆಟ್ಟಿ ಸಮಾಜದ ಪ್ರತಿಭಟನಾ ರ‍್ಯಾಲಿ

ಸವಣೂರ: ಕುರುಹಿನಶೆಟ್ಟಿ ಸಮಾಜದವರಿಗೆ ಹಿಂದುಳಿದ ವರ್ಗ 2ಎ ಜಾತಿ ಪ್ರಮಾಣ ಪತ್ರ ನೀಡಬೇಕು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಜಿಲ್ಲಾ ಹಾಗೂ ತಾಲೂಕು ಘಟಕದ ನೇತೃತ್ವದಲ್ಲಿ ಗುರುವಾರ ಹಾನಗಲ್ಲ ಪಟ್ಟಣದಲ್ಲಿ ಪ್ರತಿಭಟನಾ…

View More ಕುರುಹಿನಶೆಟ್ಟಿ ಸಮಾಜದ ಪ್ರತಿಭಟನಾ ರ‍್ಯಾಲಿ

ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಕಲ್ಪಿಸಿ

<< ಹಾಸ್ಟೆಲ್ ಹೊರಗುತ್ತಿಗೆ ನೌಕರರ ಪ್ರತಿಭಟನಾ ರ‌್ಯಾಲಿ >> ಮುದ್ದೇಬಿಹಾಳ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹೊರಡಿಸಿರುವ ಆದೇಶವನ್ನು ಹಿಂಪಡೆದು ಹೊರ ಗುತ್ತಿಗೆ ನೌಕರರಿಗೆ ಸೇವಾಭದ್ರತೆ ಕಲ್ಪಿಸಬೇಕು ಎಂದು ಆಗ್ರಹಿಸಿ ಶನಿವಾರ ಪಟ್ಟಣದಲ್ಲಿ ಹಾಸ್ಟೆಲ್…

View More ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಕಲ್ಪಿಸಿ

ನಿಷ್ಪಕ್ಷಪಾತ ತನಿಖೆಗೆ ಒತ್ತಾಯ

ನಂಜನಗೂಡು: ಬಾಲಕಿ ಹತ್ಯೆ ಪ್ರಕರಣವನ್ನು ನಿಷ್ಪಕ್ಷಪಾತ ತನಿಖೆ ನಡೆಸಿ ಸತ್ಯಾಂಶ ಬಯಲಿಗೆಳೆಯುವಂತೆ ಒತ್ತಾಯಿಸಿ ದಲಿತ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಸಾವಿರಾರು ವಿದ್ಯಾರ್ಥಿಗಳು ಗುರುವಾರ ಬೃಹತ್ ಪ್ರತಿಭಟನಾ ರ‌್ಯಾಲಿ ನಡೆಸಿ, ಮಿನಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಿದರು. ನಗರದ…

View More ನಿಷ್ಪಕ್ಷಪಾತ ತನಿಖೆಗೆ ಒತ್ತಾಯ