ರಾಜ್ಯ ಪ್ರತ್ಯೇಕವಾದರೆ ದೇಶ ಛಿದ್ರ ಛಿದ್ರವಾಗುತ್ತದೆ: ಪ್ರಮೋದಾ ದೇವಿ ಒಡೆಯರ್

ಮೈಸೂರು: ಪ್ರತ್ಯೇಕ ರಾಜ್ಯದ ಕೂಗಿಗೆ ರಾಜಮಾತೆ ಪ್ರಮೋದಾ ದೇವಿ ಒಡೆಯರ್​ ವಿರೋಧ ವ್ಯಕ್ತಪಡಿಸಿದ್ದಾರೆ. ಎಲ್ಲರೂ ಒಗ್ಗಟ್ಟಾಗಿರಬೇಕು. ಪ್ರತಿಯೊಂದೂ ಪ್ರತ್ಯೇಕವಾದರೆ ದೇಶ ಛಿದ್ರಛಿದ್ರವಾಗುತ್ತದೆ ಎಂದು ಹೇಳಿದರು. ವಿಶ್ವವಿದ್ಯಾಲಯ ಹಾಗೂ ಪ್ರಾಚ್ಯವಸ್ತು ಸಂಶೋಧನಾಲಯಗಳ ಸಹಯೋಗದಲ್ಲಿ ಆಯೋಜಿಸಿದ್ದ ಮುಮ್ಮಡಿ…

View More ರಾಜ್ಯ ಪ್ರತ್ಯೇಕವಾದರೆ ದೇಶ ಛಿದ್ರ ಛಿದ್ರವಾಗುತ್ತದೆ: ಪ್ರಮೋದಾ ದೇವಿ ಒಡೆಯರ್

ನಾನು ಬದುಕಿರುವವರೆಗೂ ರಾಜ್ಯವನ್ನು ಇಬ್ಭಾಗ ಮಾಡಲು ಬಿಡಲ್ಲ: ಬಿಎಸ್​ವೈ

ಹುಬ್ಬಳ್ಳಿ: ನಾನು ಬದುಕಿರುವವರೆಗೂ ರಾಜ್ಯವನ್ನು ಇಬ್ಭಾಗ ಮಾಡಲು ಬಿಡುವುದಿಲ್ಲ. ರಾಜಕೀಯ ಸ್ವಾರ್ಥಕ್ಕಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಬಿ.ಎಸ್​. ಯಡಿಯೂರಪ್ಪ ಟೀಕಾಪ್ರಹಾರ ನಡೆಸಿದರು. ಹುಬ್ಬಳ್ಳಿಯಲ್ಲಿ ಮಂಗಳವಾರ…

View More ನಾನು ಬದುಕಿರುವವರೆಗೂ ರಾಜ್ಯವನ್ನು ಇಬ್ಭಾಗ ಮಾಡಲು ಬಿಡಲ್ಲ: ಬಿಎಸ್​ವೈ

ಕನ್ನಡ ನಾಡಿನಲ್ಲಿ ಪ್ರತ್ಯೇಕ ರಾಜ್ಯದ ಕೂಗು ಸರಿಯಲ್ಲ: ಶಿವಾಚಾರ್ಯ ಮಹಾಸ್ವಾಮೀಜಿ

ಕಲಬುರಗಿ: ‘ಕನ್ನಡ ನಾಡು, ಕನ್ನಡ ನೆಲ, ಕನ್ನಡ ಭಾಷಿಕರ ಪ್ರಾಚೀನತೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಇಂತಹ ಇತಿಹಾಸವಿರುವ ಕನ್ನಡ ನಾಡಿನಲ್ಲಿ ಪ್ರತ್ಯೇಕ ರಾಜ್ಯದ ಕೂಗು ಸರಿಯಲ್ಲ’ ಎಂದು ಉಜ್ಜಯಿನಿ ಪೀಠದ ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ…

View More ಕನ್ನಡ ನಾಡಿನಲ್ಲಿ ಪ್ರತ್ಯೇಕ ರಾಜ್ಯದ ಕೂಗು ಸರಿಯಲ್ಲ: ಶಿವಾಚಾರ್ಯ ಮಹಾಸ್ವಾಮೀಜಿ

ಸಮ್ಮಿಶ್ರ ಸರ್ಕಾರದ ಮಲತಾಯಿ ಧೋರಣೆಯೇ ಪ್ರತ್ಯೇಕ ರಾಜ್ಯದ ಕೂಗಿಗೆ ಕಾರಣ: ದಿಂಗಾಲೇಶ್ವರ ಶ್ರೀ

ಹುಬ್ಬಳ್ಳಿ: ಆಡಳಿತರೂಢ ಸರ್ಕಾರದ ಮಲತಾಯಿ ಧೋರಣೆಯೇ ಉತ್ತರ ಕರ್ನಾಟಕದ ಪ್ರತ್ಯೇಕ ರಾಜ್ಯದ ಕೂಗಿಗೆ ಕಾರಣ. ಸಮ್ಮಿಶ್ರ ಸರ್ಕಾರ ಉತ್ತರ ಕರ್ನಾಟಕಕ್ಕೆ ಆದ್ಯತೆ ನೀಡಬೇಕಿತ್ತು ಎಂದು ಬಾಲೇ ಹೊಸೂರು ಮಠದ ದಿಂಗಾಲೇಶ್ವರ ಸ್ವಾಮೀಜಿ ತಿಳಿಸಿದ್ದಾರೆ. ಉತ್ತರ…

View More ಸಮ್ಮಿಶ್ರ ಸರ್ಕಾರದ ಮಲತಾಯಿ ಧೋರಣೆಯೇ ಪ್ರತ್ಯೇಕ ರಾಜ್ಯದ ಕೂಗಿಗೆ ಕಾರಣ: ದಿಂಗಾಲೇಶ್ವರ ಶ್ರೀ

ಪ್ರತ್ಯೇಕ ರಾಜ್ಯ ಬೇಡಿಕೆ ಬಿಜೆಪಿಯ ಹಿಡನ್ ಅಜೆಂಡಾ

<< ಜನ ಸಂಗ್ರಾಮ ಪರಿಷತ್ ರಾಜ್ಯಾಧ್ಯಕ್ಷ ರಾಘವೇಂದ್ರ ಕುಷ್ಟಗಿ ಆರೋಪ > ಅಖಂಡ ಕರ್ನಾಟಕ ಒಡೆಯುವ ತಂತ್ರಗಾರಿಕೆ ಸಲ್ಲ >> ರಾಯಚೂರು: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬೇಡಿಕೆ ಬಿಜೆಪಿಯ ಹಿಡನ್ ಅಜೆಂಡಾ ಆಗಿದೆ. ಹೈಕ…

View More ಪ್ರತ್ಯೇಕ ರಾಜ್ಯ ಬೇಡಿಕೆ ಬಿಜೆಪಿಯ ಹಿಡನ್ ಅಜೆಂಡಾ

ಜಾತಿ ವಿಷಬೀಜ ಬಿತ್ತಿ ಸಮಾಜ ಒಡೆಯುವ ಕೆಲಸ: ಸಿಎಂ ವಿರುದ್ಧ ಬಿಎಸ್​ವೈ ಗರಂ

ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸೊಕ್ಕಿನ, ಧಿಮಾಕಿನ ಮಾತಾಡುತ್ತಿದ್ದಾರೆ. ಜಾತಿ ವಿಷಬೀಜ ಬಿತ್ತಿ ಸಮಾಜ ಒಡೆಯುವ ಕೆಲಸವನ್ನು ಸಿಎಂ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಯಡಿಯೂರಪ್ಪ ಹರಿಹಾಯ್ದಿದ್ದಾರೆ. ಸೋಮವಾರ ಡಾಲರ್ಸ್​ ಕಾಲನಿಯಲ್ಲಿರುವ ತಮ್ಮ ನಿವಾಸದಲ್ಲಿ…

View More ಜಾತಿ ವಿಷಬೀಜ ಬಿತ್ತಿ ಸಮಾಜ ಒಡೆಯುವ ಕೆಲಸ: ಸಿಎಂ ವಿರುದ್ಧ ಬಿಎಸ್​ವೈ ಗರಂ

ಉತ್ತರ ಕರ್ನಾಟಕ ವಿವಾದ: ಮಾಧ್ಯಮಗಳ ವಿರುದ್ಧ ಹರಿಹಾಯ್ದ ಸಿಎಂ ಎಚ್​ಡಿಕೆ

ಬೆಂಗಳೂರು: ಮಾಧ್ಯಮಗಳಲ್ಲಿ ಮೈತ್ರಿ ಸರ್ಕಾರದ ಕುರಿತು ಏನೇನೋ ವರದಿಗಳು ಬರುತ್ತಿವೆ. ಅದನ್ನು ನೋಡಿ ಅಧಿಕಾರಿಗಳು ದಾರಿ ತಪ್ಪಬಾರದು. ನಾನು ಉತ್ತರ ಕರ್ನಾಟಕ ವಿರೋಧಿ ಎಂದು ವರದಿ ಮಾಡುತ್ತಿದ್ದಾರೆ. ನಾನು ಅಖಂಡ ಕರ್ನಾಟಕದ ಮುಖ್ಯಮಂತ್ರಿ ಎಂದು…

View More ಉತ್ತರ ಕರ್ನಾಟಕ ವಿವಾದ: ಮಾಧ್ಯಮಗಳ ವಿರುದ್ಧ ಹರಿಹಾಯ್ದ ಸಿಎಂ ಎಚ್​ಡಿಕೆ

ಪ್ರತ್ಯೇಕ ರಾಜ್ಯದ ಹೋರಾಟಕ್ಕೆ ಬಿಜೆಪಿ ಶಾಸಕ ನೆಹರು ಓಲೇಕಾರ ಬೆಂಬಲ

ಹಾವೇರಿ: ಉತ್ತರ ಕರ್ನಾಟಕ ಭಾಗಕ್ಕೆ ಸಮ್ಮಿಶ್ರ ಸರ್ಕಾರದ ಬಜೆಟ್‌ನಲ್ಲಿ ಅನ್ಯಾಯವಾಗಿದೆ. ಅಭಿವೃದ್ಧಿಯಾಗುತ್ತಿಲ್ಲ ಎಂದು ಆರೋಪಿಸಿ ಪ್ರತ್ಯೇಕ ರಾಜ್ಯದ ಕೂಗು ಕೇಳಿಬರುತ್ತಿದ್ದು, ಪ್ರತ್ಯೇಕ ರಾಜ್ಯಕ್ಕೆ ಹಾವೇರಿ ಕ್ಷೇತ್ರದ ಬಿಜೆಪಿ ಶಾಸಕ ನೆಹರು ಓಲೇಕಾರ ಬೆಂಬಲ ಸೂಚಿಸಿದ್ದಾರೆ.…

View More ಪ್ರತ್ಯೇಕ ರಾಜ್ಯದ ಹೋರಾಟಕ್ಕೆ ಬಿಜೆಪಿ ಶಾಸಕ ನೆಹರು ಓಲೇಕಾರ ಬೆಂಬಲ

ಪ್ರತ್ಯೇಕ ರಾಜ್ಯದ ಕೂಗಿಗೆ ಮೂಲ‌ ಕಾರಣ ಸಮ್ಮಿಶ್ರ ಸರ್ಕಾರ: ಕೋಟಾ ಶ್ರೀನಿವಾಸ ಪೂಜಾರಿ

ಹಾವೇರಿ: ಪ್ರತ್ಯೇಕ ರಾಜ್ಯದ ಕೂಗಿಗೆ ಮೂಲ‌ ಕಾರಣ ಸಮ್ಮಿಶ್ರ ಸರ್ಕಾರ ಎಂದು ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮಂಡಿಸಿದ ಬಜೆಟ್​ನಲ್ಲಿ ಕೆಲವು ಜಿಲ್ಲೆಗಳಿಗೆ…

View More ಪ್ರತ್ಯೇಕ ರಾಜ್ಯದ ಕೂಗಿಗೆ ಮೂಲ‌ ಕಾರಣ ಸಮ್ಮಿಶ್ರ ಸರ್ಕಾರ: ಕೋಟಾ ಶ್ರೀನಿವಾಸ ಪೂಜಾರಿ

ಪ್ರತ್ಯೇಕ ಕರ್ನಾಟಕ ಬೇಡಿಕೆ ಸರಿಯಲ್ಲ

<< ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠದ ಶ್ರೀ ಸುಬುಧೇಂದ್ರ ತೀರ್ಥರ ಹೇಳಿಕೆ >> ರಾಯಚೂರು: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಬೇಡಿಕೆ ಒಳ್ಳೆಯ ಬೆಳವಣಿಗೆಯಲ್ಲ. ಅಖಂಡತೆಯಲ್ಲಿಯೆ ಯಶಸ್ಸು ಸಾಧ್ಯ. ಇದಕ್ಕೆ ಧಕ್ಕೆ ಬಾರದಂತೆ ಸಮಗ್ರ…

View More ಪ್ರತ್ಯೇಕ ಕರ್ನಾಟಕ ಬೇಡಿಕೆ ಸರಿಯಲ್ಲ