ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ; ಆದರೂ ಪ್ರಧಾನಿ ಹುದ್ದೆಯ ಆಕಾಂಕ್ಷಿ ಎಂದ ಮಾಯಾವತಿ

ನವದೆಹಲಿ: ಈಗಾಗಲೇ ಹಾಲಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದಿರುವ ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಬಿಜೆಪಿಯನ್ನು ಸೋಲಿಸಲು ದೇಶಾದ್ಯಂತ ಚುನಾವಣೆ ಪ್ರಚಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. ಲೋಕಸಭಾ ಚುನಾವಣೆಗೇನೋ ಸ್ಪರ್ಧಿಸುತ್ತಿಲ್ಲ. ಆದರೆ, ಪ್ರಧಾನಿಯಾಗಬೇಕೆನ್ನುವ…

View More ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ; ಆದರೂ ಪ್ರಧಾನಿ ಹುದ್ದೆಯ ಆಕಾಂಕ್ಷಿ ಎಂದ ಮಾಯಾವತಿ

ನಾನು ಪ್ರಧಾನ ಮಂತ್ರಿ ಸ್ಥಾನದ ರೇಸ್​ನಲ್ಲಿಲ್ಲ: ಗಡ್ಕರಿ ಸ್ಪಷ್ಟನೆ

ನವದೆಹಲಿ: ಕೇಂದ್ರ ಸಾರಿಗೆ ಸಚಿವ ನಿತಿನ್​ ಗಡ್ಕರಿ ಅವರು ಬಿಜೆಪಿಯೊಳಗೆ ಪ್ರಧಾನಿ ಅಭ್ಯರ್ಥಿಯಾಗಿ ನಿಧಾನವಾಗಿ ಗುರುತಿಸಿಕೊಳ್ಳುತ್ತಿದ್ದಾರೆ ಎಂಬ ವಾದಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲೇ ಪ್ರತಿಕ್ರಿಯೆ ನೀಡಿರುವ ಗಡ್ಕರಿ, ನಾನು ಪ್ರಧಾನಿ ಹುದ್ದೆಯ ರೇಸ್​ನಲ್ಲಿಲ್ಲ ಎಂದು ಹೇಳಿದ್ದಾರೆ.…

View More ನಾನು ಪ್ರಧಾನ ಮಂತ್ರಿ ಸ್ಥಾನದ ರೇಸ್​ನಲ್ಲಿಲ್ಲ: ಗಡ್ಕರಿ ಸ್ಪಷ್ಟನೆ

ಅಖಿಲೇಶ್​ ಯಾದವ್​ ಪ್ರಧಾನಿ ಅಭ್ಯರ್ಥಿ!

ಲಖನೌ: ಉತ್ತರಪ್ರದೇಶದಲ್ಲಿ ಬಹುಜನ ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿರುವ ಎಸ್​ಪಿ ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಅಖಿಲೇಶ್​ ಯಾದವ್​ ಅವರು ಮಹಾಘಟಬಂಧನದ ಪ್ರಧಾನಿ ಅಭ್ಯರ್ಥಿಯಾಗಿದ್ದಾರೆ! ಹೀಗೆಂದು ಅವರ ಪಕ್ಷದ ಕಾರ್ಯಕರ್ತರು ಲಖನೌ ನಗರದ ತುಂಬೆಲ್ಲ ಬ್ಯಾನರ್​ಗಳನ್ನು…

View More ಅಖಿಲೇಶ್​ ಯಾದವ್​ ಪ್ರಧಾನಿ ಅಭ್ಯರ್ಥಿ!

ಪ್ರಧಾನಮಂತ್ರಿಯಾಗಲು ರಾಹುಲ್​ ಗಾಂಧಿ ಸೂಕ್ತ ವ್ಯಕ್ತಿ ಎಂದ ವೀರಪ್ಪ ಮೊಯ್ಲಿ

ಹೈದರಾಬಾದ್​: ರಾಹುಲ್​ ಗಾಂಧಿ ಅವರು ದೇಶದ ಪ್ರಧಾನಮಂತ್ರಿಯಾಗಲು ‘ಬೆಸ್ಟ್​ ಮೆಟೀರಿಯಲ್​’ (ಸೂಕ್ತ ವ್ಯಕ್ತಿ) ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅಭಿಪ್ರಾಯಪಟ್ಟಿದ್ದಾರೆ. ಚಿಕ್ಕಬಳ್ಳಾಪುರ ಸಂಸದರೂ ಆಗಿರುವ ವೀರಪ್ಪ ಮೊಯ್ಲಿ ಅವರು, ತೆಲಂಗಾಣ ವಿಧಾನಸಭೆ ಚುನಾವಣೆ…

View More ಪ್ರಧಾನಮಂತ್ರಿಯಾಗಲು ರಾಹುಲ್​ ಗಾಂಧಿ ಸೂಕ್ತ ವ್ಯಕ್ತಿ ಎಂದ ವೀರಪ್ಪ ಮೊಯ್ಲಿ

ರಾಹುಲ್‌ ಗಾಂಧಿಯೇ ಕಾಂಗ್ರೆಸ್‌ ಪಕ್ಷದ ಪ್ರಧಾನಿ ಅಭ್ಯರ್ಥಿ: ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ರಾಹುಲ್ ಗಾಂಧಿಯೇ ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿ. ನಮ್ಮ ಪಕ್ಷದ ಅಧ್ಯಕ್ಷರೇ ಪ್ರಧಾನಿ ಅಭ್ಯರ್ಥಿ ಆಗುತ್ತಾರೆ ಎನ್ನುವ ಸಂಪೂರ್ಣ ವಿಶ್ವಾಸ ನನಗಿದೆ ಎಂದು ಕಾಂಗ್ರೆಸ್‌ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಮಾಜಿ…

View More ರಾಹುಲ್‌ ಗಾಂಧಿಯೇ ಕಾಂಗ್ರೆಸ್‌ ಪಕ್ಷದ ಪ್ರಧಾನಿ ಅಭ್ಯರ್ಥಿ: ಮಲ್ಲಿಕಾರ್ಜುನ ಖರ್ಗೆ

ರಾಹುಲ್ ಗಾಂಧಿಯನ್ನು ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸುವುದಿಲ್ಲ: ಪಿ.ಚಿದಂಬರಂ

ಚೆನ್ನೈ: ಮುಂಬರುವ ಲೋಕಸಭಾ ಚುನಾವಣೆಗೆ ರಾಹುಲ್​ ಗಾಂಧಿಯನ್ನು ಪ್ರಧಾನಿ ಅಭ್ಯರ್ಥಿಯೆಂದು ಬಿಂಬಿಸುವುದಿಲ್ಲ ಎಂದು ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ತಿಳಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು ಕಾಂಗ್ರೆಸ್​ ಎಲ್ಲ ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು…

View More ರಾಹುಲ್ ಗಾಂಧಿಯನ್ನು ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸುವುದಿಲ್ಲ: ಪಿ.ಚಿದಂಬರಂ

ರಾಹುಲ್​ ಗಾಂಧಿಯೇ ನಮ್ಮ ಪ್ರಧಾನಿ ಅಭ್ಯರ್ಥಿ: ಎಚ್​.ಡಿ. ದೇವೇಗೌಡ

ಹಾಸನ: ರಾಹುಲ್​ ಗಾಂಧಿಯೇ ನಮ್ಮ ಪ್ರಧಾನಿ ಅಭ್ಯರ್ಥಿ. ಎಲ್ಲರ ತೀರ್ಮಾನದ ನಂತರವೇ ಆಯ್ಕೆಯಾಗಿದ್ದು, ಈ ಬಗ್ಗೆ ಚರ್ಚೆಯೇ ಬೇಡ ಎಂಬ ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡರ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿ…

View More ರಾಹುಲ್​ ಗಾಂಧಿಯೇ ನಮ್ಮ ಪ್ರಧಾನಿ ಅಭ್ಯರ್ಥಿ: ಎಚ್​.ಡಿ. ದೇವೇಗೌಡ

ಪ್ರಧಾನಿ ಅಭ್ಯರ್ಥಿಯಲ್ಲ… ಚುನಾವಣೆಗೇ ನಿಲ್ಲಲು ಆಸಕ್ತಿ ಇಲ್ಲ; ಹಾಸನಕ್ಕೆ ಪ್ರಜ್ವಲ್​ ಅಭ್ಯರ್ಥಿ ಎಂದ ದೇವೇಗೌಡ

ಹಾಸನ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ನಾನು ಸ್ಪರ್ಧಿಸುವ ಸಾಧ್ಯತೆಗಳು ಕಡಿಮೆ. ಹೀಗಾಗಿ, ರೇವಣ್ಣ ಪುತ್ರ ಪ್ರಜ್ವಲ್​ ಅವರನ್ನು ಚುನಾವಣೆಗೆ ನಿಲ್ಲಿಸಲು ನಾನು ನಿರ್ಧಾರ ಮಾಡಿದ್ದೇನೆ ಎಂದು ಮಾಜಿ ಪ್ರಧಾನಿ ಎಚ್​.ಡಿ…

View More ಪ್ರಧಾನಿ ಅಭ್ಯರ್ಥಿಯಲ್ಲ… ಚುನಾವಣೆಗೇ ನಿಲ್ಲಲು ಆಸಕ್ತಿ ಇಲ್ಲ; ಹಾಸನಕ್ಕೆ ಪ್ರಜ್ವಲ್​ ಅಭ್ಯರ್ಥಿ ಎಂದ ದೇವೇಗೌಡ