ಹೆಚ್ಚು ಅಂತರದಿಂದ ಗೆದ್ದವರ ಕೊಡುಗೆ ಏನು?

ಎನ್.ಆರ್.ಪುರ: ಕಳೆದ ಲೋಕಸಭಾ ಚುನಾವಣೆಯಲ್ಲಿ 1.80 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದ ಸಂಸದೆ ಶೋಭಾ ಕರಂದ್ಲಾಜೆ ಈ ಕ್ಷೇತ್ರಕ್ಕೆ ನೀಡಿದ ಕೊಡುಗೆ ಏನು ಎಂದು ಮೈತ್ರಿ ಪಕ್ಷದ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಪ್ರಶ್ನಿಸಿದರು.…

View More ಹೆಚ್ಚು ಅಂತರದಿಂದ ಗೆದ್ದವರ ಕೊಡುಗೆ ಏನು?

ಮುಖ ತೋರಿಸಲಾಗದ ಸ್ಥಿತಿಯಲ್ಲಿ ಶೋಭಾ

ಚಿಕ್ಕಮಗಳೂರು: ಜನರಿಗೆ ಮುಖ ತೋರಿಸಿಕೊಳ್ಳಲಾಗದೆ ಮೋದಿ ಮುಖ ನೋಡಿ ವೋಟು ಹಾಕಿ ಎಂದು ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಕೇಳುತ್ತಿರುವುದು ಹಾಸ್ಯಾಸ್ಪದ ಎಂದು ಜೆಡಿಎಸ್ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಲೇವಡಿ ಮಾಡಿದರು. ತಾಲೂಕಿನ ವಿವಿಧೆಡೆ…

View More ಮುಖ ತೋರಿಸಲಾಗದ ಸ್ಥಿತಿಯಲ್ಲಿ ಶೋಭಾ

ಶೋಭಾ ಕರಂದ್ಲಾಜೆ ಮೋದಿ ಮುಖವಾಡ ಧರಿಸಲಿ

ಕೊಪ್ಪ: ಸಂಸದರಾಗಿ ಐದು ವರ್ಷದಲ್ಲಿ ಕ್ಷೇತ್ರಕ್ಕೆ ಸರಿಯಾಗಿ ಭೇಟಿ ನೀಡದ ಶೋಭಾ ಕರಂದ್ಲಾಜೆ, ಬಿಜೆಪಿ ಅಭ್ಯರ್ಥಿಯಾದ ಮೇಲೆ ನನ್ನಿಂದ ತಪ್ಪಾಗಿದೆ ಕ್ಷಮಿಸಿ ಎನ್ನುತ್ತಿದ್ದಾರೆ. ಮೋದಿ ಪ್ರಧಾನಿಯಾಗಲು ಬಿಜೆಪಿಗೆ ಮತ ನೀಡಿ ಎಂದು ಭಾಷಣ ಮಾಡುತ್ತಿದ್ದಾರೆ.…

View More ಶೋಭಾ ಕರಂದ್ಲಾಜೆ ಮೋದಿ ಮುಖವಾಡ ಧರಿಸಲಿ

ಗೆಲುವಿನ ಸಂಕಲ್ಪ ಮಾಡಿದೆ ಜೆಡಿಎಸ್

ಚಿಕ್ಕಮಗಳೂರು: ಕಾಂಗ್ರೆಸ್ ವ್ಯಕ್ತಿಯನ್ನು ಕರೆದು ಜೆಡಿಎಸ್​ನಿಂದ ಟಿಕೆಟ್ ನೀಡಿದ್ದಾರೆ ಎಂದರೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವನ್ನು ಗೆಲ್ಲಲೇಬೇಕು ಎಂದು ಜೆಡಿಎಸ್ ವರಿಷ್ಠರು ಸಂಕಲ್ಪ ಮಾಡಿರುವುದು ಸ್ಪಷ್ಟ ಎಂದು ಕ್ಷೇತ್ರದ ಮೈತ್ರಿಕೂಟದ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಹೇಳಿದರು.…

View More ಗೆಲುವಿನ ಸಂಕಲ್ಪ ಮಾಡಿದೆ ಜೆಡಿಎಸ್

ಶೃಂಗೇರಿಯ ಉಭಯ ಶ್ರೀಗಳ ಆಶೀರ್ವಾದ ಪಡೆದ ಮಧ್ವರಾಜ್

ಶೃಂಗೇರಿ: ಚಿಕ್ಕಮಗಳೂರು-ಉಡುಪಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಶನಿವಾರ ಶ್ರೀ ಶಾರದಾ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ನರಸಿಂಹವನದ ಗುರುನಿವಾಸದಲ್ಲಿ ಉಭಯಶ್ರೀಗಳಾದ ಶ್ರೀ ಭಾರತೀತೀರ್ಥ ಸ್ವಾಮೀಜಿ ಹಾಗೂ ಶ್ರೀ…

View More ಶೃಂಗೇರಿಯ ಉಭಯ ಶ್ರೀಗಳ ಆಶೀರ್ವಾದ ಪಡೆದ ಮಧ್ವರಾಜ್