ವಾಟ್ಸ್​ಆ್ಯಪಲ್ಲಿ ಎಸ್ಸೆಸ್ಸೆಲ್ಸಿ ಪ್ರಶ್ನೆಪತ್ರಿಕೆ

ಬೆಂಗಳೂರು/ರಾಯಚೂರು: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಗುರುವಾರ ಆರಂಭಿಸಿದ 2019ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮೊದಲ ದಿನವೇ ಪರೀಕ್ಷೆ ಶುರುವಾದ 2 ಗಂಟೆಯಲ್ಲೇ ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆಪತ್ರಿಕೆ ಹರಿದಾಡಿದೆ. ಮೊದಲ ದಿನ ಪ್ರಥಮ ಭಾಷೆ…

View More ವಾಟ್ಸ್​ಆ್ಯಪಲ್ಲಿ ಎಸ್ಸೆಸ್ಸೆಲ್ಸಿ ಪ್ರಶ್ನೆಪತ್ರಿಕೆ

ಎಸ್​ಐ ಹುದ್ದೆಗಳ ಡೀಲ್​ನಲ್ಲಿ ಖಾಕಿ ಕೈ!

ಬೆಂಗಳೂರು: ಪೊಲೀಸ್ ಇಲಾಖೆಯನ್ನು ಮತ್ತೊಮ್ಮೆ ರಾಷ್ಟ್ರಮಟ್ಟದಲ್ಲಿ ಮುಜುಗರಕ್ಕೀಡು ಮಾಡಿರುವ ಸಬ್ ಇನ್​ಸ್ಪೆಕ್ಟರ್ ನೇಮಕಾತಿ ಪ್ರಶ್ನೆಪತ್ರಿಕೆ ಸೋರಿಕೆ ಯತ್ನದ ಹಿಂದೆ ಖಾಕಿಗಳ ಕೈವಾಡವಿರುವ ಸಂಗತಿ ಸಿಸಿಬಿ ತನಿಖೆಯಲ್ಲಿ ಬಯಲಾಗಿದೆ. ಟ್ಯುಟೋರಿಯಲ್ ಮಾಲೀಕರು ಹಾಗೂ ಶಿಕ್ಷಕರ ಸಮಾಗಮದಲ್ಲೇ…

View More ಎಸ್​ಐ ಹುದ್ದೆಗಳ ಡೀಲ್​ನಲ್ಲಿ ಖಾಕಿ ಕೈ!

ಕಾನ್​ಸ್ಟೆಬಲ್ ಪರೀಕ್ಷೆ ಪ್ರಶ್ನೆ ಲೀಕ್

ಬೆಂಗಳೂರು/ಹಾಸನ: ಭಾನುವಾರ ನಡೆಯಬೇಕಿದ್ದ ಪೊಲೀಸ್ ಕಾನ್​ಸ್ಟೆಬಲ್ ನೇಮಕಾತಿ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದು, ಈ ಜಾಲದ ಕಿಂಗ್​ಪಿನ್ ಶಿವಕುಮಾರಯ್ಯ ಸಹಿತ 7 ಆರೋಪಿಗಳು ಮತ್ತು 116 ಅಭ್ಯರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 2016ರಲ್ಲಿ ದ್ವಿತೀಯ ಪಿಯು…

View More ಕಾನ್​ಸ್ಟೆಬಲ್ ಪರೀಕ್ಷೆ ಪ್ರಶ್ನೆ ಲೀಕ್

ಪೊಲೀಸ್ ನೇಮಕ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಬಯಲು: ನಾಳಿನ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಪೊಲೀಸ್ ಪೇದೆ ಹುದ್ದೆಯ ಲಿಖಿತ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಪರೀಕ್ಷೆ ಪ್ರಕ್ರಿಯೆ ಅನಿರ್ದಿಷ್ಟಾವಧಿಗೆ ಮುಂದೂಡಲ್ಪಟ್ಟಿದೆ. ಹೀಗಾಗಿ ನಾಳೆ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಪರೀಕ್ಷೆ ರದ್ದುಗೊಂಡಿದೆ. ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣಕರ್ತ ಎನ್ನಲಾಗಿರುವ ಕಿಂಗ್​ಪಿನ್…

View More ಪೊಲೀಸ್ ನೇಮಕ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಬಯಲು: ನಾಳಿನ ಪರೀಕ್ಷೆ ಮುಂದೂಡಿಕೆ