ದ.ಕ. 42, ಉಡುಪಿ 21ಶಾಲೆಗಳಿಗೆ ಆಂಗ್ಲ ಮಾಧ್ಯಮ

ಅವಿನ್ ಶೆಟ್ಟಿ, ಉಡುಪಿಶಿಕ್ಷಣ ಗುಣಮಟ್ಟ ಸುಧಾರಣೆಗಾಗಿ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ರಾಜ್ಯ ಸರ್ಕಾರದಿಂದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ಆರಂಭಿಸಲು ನಿರ್ಧರಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ 42, ಉಡುಪಿ ಜಿಲ್ಲೆಯ 21…

View More ದ.ಕ. 42, ಉಡುಪಿ 21ಶಾಲೆಗಳಿಗೆ ಆಂಗ್ಲ ಮಾಧ್ಯಮ

ರಾಜಕೀಯ ಕಾರ್ಯಕ್ರಮದಲ್ಲಿ ಭಾಗಿಯಾದ ಮುಖ್ಯಶಿಕ್ಷಕ ಅಮಾನತು

ಉಡುಪಿ: ಕಾರ್ಕಳದಲ್ಲಿ ಏ.7ರಂದು ನಡೆದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯಕ್ರಮದ ಪ್ರಚಾರ ಸಭೆಯಲ್ಲಿ ಭಾಗವಹಿಸಿ, ಭಾಷಣ ಮಾಡುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂಬ ಆರೋಪದಲ್ಲಿ ಕೊಡವೂರು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ…

View More ರಾಜಕೀಯ ಕಾರ್ಯಕ್ರಮದಲ್ಲಿ ಭಾಗಿಯಾದ ಮುಖ್ಯಶಿಕ್ಷಕ ಅಮಾನತು

ಎಡ್ಮೇರು ಶಾಲೆಗೆ ಬಾಗಿಲು!

ಅಶ್ವಿನ್ ಲಾರೆನ್ಸ್ ಮೂಡುಬೆಳ್ಳೆ, ಕಾಪು ಕಾಪು ತಾಲೂಕಿನ ಕಟ್ಟಿಂಗೇರಿ ಗ್ರಾಮದ ಎಡ್ಮೇರು ಮಹಾಬಲೇಶ್ವರ ಹಿಂದು ಹಿರಿಯ ಪ್ರಾಥಮಿಕ ಅನುದಾನಿತ ಶಾಲೆ 91 ವರ್ಷ ಕಾಲ ವಿದ್ಯಾದಾನಗೈದಿದ್ದು ಶಿಕ್ಷಕರಿಲ್ಲದ ಕಾರಣ ಶತಮಾನೋತ್ಸವ ಸಂಭ್ರಮಕ್ಕೂ ಮೊದಲೇ ಬಾಗಿಲು…

View More ಎಡ್ಮೇರು ಶಾಲೆಗೆ ಬಾಗಿಲು!

ಶಾಲಾ ಬಾವಿ, ಅಕ್ಷರ ದಾಸೋಹ ಕೊಠಡಿ ಸ್ವಚ್ಛತೆ

ಹರಿಪ್ರಸಾದ್ ನಂದಳಿಕೆ ಬೆಳ್ಮಣ್ ರಜೆ ಸಿಕ್ಕಿದ ಬಳಿಕ ಶಾಲಾ ಆವರಣ ಸ್ವಚ್ಛತೆ ಬಗ್ಗೆ ಯೋಚನೆ ಮಾಡುವವರೂ ಇದ್ದಾರೆ. ಮುಂಡ್ಕೂರು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕರು ತಮ್ಮ ಶಾಲೆಯ ಬಾವಿಯನ್ನು ರಜೆಗೆ ಮುನ್ನ…

View More ಶಾಲಾ ಬಾವಿ, ಅಕ್ಷರ ದಾಸೋಹ ಕೊಠಡಿ ಸ್ವಚ್ಛತೆ

ಸಂತೆ ಮೇಳದಲ್ಲಿ ಮಕ್ಕಳ ಉತ್ಸಾಹ

ಬಾಲಚಂದ್ರ ಕೋಟೆ ಬೆಳ್ಳಾರೆ ಗ್ರಾಮೀಣ ಶಾಲೆಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಿಗೂ ಪ್ರಾಮುಖ್ಯತೆ ನೀಡುತ್ತವೆ. ಸ್ಪರ್ಧೆ, ಕ್ರೀಡೆ, ಕಲಿಕೆಯಲ್ಲಿ ಹಳ್ಳಿ ಶಾಲೆಗಳು ಸದಾ ಮುಂದು. ಜೀವನಾಧಾರಿತ ಕಲಿಕೆಯ ಅಂಶಗಳನ್ನು ಗ್ರಾಮೀಣ ಭಾಗದ ಶಾಲೆಗಳ ಮಕ್ಕಳು ಬಹು…

View More ಸಂತೆ ಮೇಳದಲ್ಲಿ ಮಕ್ಕಳ ಉತ್ಸಾಹ

ಪ್ರಾಥಮಿಕ ಶಾಲಾ ಶಿಕ್ಷಕರ ವೇತನ ಪರಿಷ್ಕರಿಸಿ – ಶಿಕ್ಷಕರ ಮನವಿ

ಲಿಂಗಸುಗೂರು: ಪ್ರಾಥಮಿಕ ಶಾಲಾ ಶಿಕ್ಷಕರ ವೇತನ ಪರಿಷ್ಕರಣೆ ಮಾಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೇತೃತ್ವದಲ್ಲಿ ಶಿಕ್ಷಕರು ಬಿಇಒ ಕಚೇರಿ ಸಿಬ್ಬಂದಿಗೆ ಶುಕ್ರವಾರ ಮನವಿ ಸಲ್ಲಿಸಿದರು. 2002ರಲ್ಲಿ ನೇಮಕ ಹೊಂದಿದ…

View More ಪ್ರಾಥಮಿಕ ಶಾಲಾ ಶಿಕ್ಷಕರ ವೇತನ ಪರಿಷ್ಕರಿಸಿ – ಶಿಕ್ಷಕರ ಮನವಿ

ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟನೆ

ಬೋರಗಾಂವ: ಬೆನ್ನಾಡಿ ಗ್ರಾಮದಲ್ಲಿ ನಿರ್ಮಿಸಲಾಗಿರುವ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಶೀಘ್ರ ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೇಗೇರಿಸಲಾಗುವುದು ಎಂದು ಶಾಸಕಿ ಶಶಿಕಲಾ ಜೊಲ್ಲೆ ಭರವಸೆ ನೀಡಿದ್ದಾರೆ. ಸಮೀಪದ ಬೆನಾಡಿ ಗ್ರಾಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

View More ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟನೆ

ಶಾಲೆಯಲ್ಲ ಇದು ಮದ್ಯವ್ಯಸನಿಗಳ ಅಡ್ಡೆ

ವಿಜಯಪುರ: ಜ್ಞಾನ ದೇಗುಲದ ಮುಂಭಾಗದಲ್ಲೇ ಸಾರಾಯಿ ಕುಡಿದು ಬಾಟಲ್‌ಗಳನ್ನು ಬೀಸಾಡುತ್ತಿರುವ ಕಿಡಿಗೇಡಿಗಳ ಕೃತ್ಯಕ್ಕೆ ಮಕ್ಕಳು ಮತ್ತು ಶಿಕ್ಷಕರು ಬೇಸತ್ತಿದ್ದು ತಾವೇ ಶುಚಿತ್ವ ಕಾರ್ಯಕ್ಕೆ ಇಳಿಯಬೇಕಾದ ಅನಿವಾರ್ಯತೆ ಎದುರಾಗಿದೆ. ತಾಲೂಕಿನ ಸಾರವಾಡದ ಸರ್ಕಾರಿ ಹಿರಿಯ ಪ್ರಾಥಮಿಕ…

View More ಶಾಲೆಯಲ್ಲ ಇದು ಮದ್ಯವ್ಯಸನಿಗಳ ಅಡ್ಡೆ

ಗಮನ ಸೆಳೆದ ಮಕ್ಕಳ ಸಂತೆ !

ಬಾಗಲಕೋಟೆ: ಶಾಲಾ ಮಕ್ಕಳಿಗೆ ವ್ಯವಹಾರಿಕ ಜ್ಞಾನ, ಮಾರುಕಟ್ಟೆ ವ್ಯವಸ್ಥೆ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ನಗರದ ಹೇಮ ವೇಮ ಸಂಸ್ಥೆಯ ಸ್ವಾಮಿ ವಿವೇಕಾನಂದ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಶನಿವಾರ ನಡೆದ ಮಕ್ಕಳ ಸಂತೆ ಗಮನ…

View More ಗಮನ ಸೆಳೆದ ಮಕ್ಕಳ ಸಂತೆ !

ಮಕ್ಕಳನ್ನು ಮಾನಸಿಕವಾಗಿ ಬಡವರಾಗಿಸಬೇಡಿ

ಶಿರಸಿ: ಮಕ್ಕಳನ್ನು ಬಾಲ್ಯದಲ್ಲೇ ಶಿಕ್ಷಣಕ್ಕಾಗಿ ಮನೆಯಿಂದ ಹೊರತಳ್ಳುವುದರಿಂದ ಅವರು ಮಾನಸಿಕವಾಗಿ ಬಡವಾಗುತ್ತಾರೆ ಎಂದು ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಹೇಳಿದರು. ತಾಲೂಕಿನ ಮುರೇಗಾರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸುವರ್ಣ ಮಹೋತ್ಸವ ಸಮಾರೋಪ…

View More ಮಕ್ಕಳನ್ನು ಮಾನಸಿಕವಾಗಿ ಬಡವರಾಗಿಸಬೇಡಿ