PHOTOS| 6ನೇ ಹಂತದ ಮತದಾನದಲ್ಲಿ ತಮ್ಮ ಹಕ್ಕನ್ನು ಚಲಾಯಿಸಿದ ದೇಶದ ಪ್ರಮುಖ ನಾಯಕರು

ನವದೆಹಲಿ: 2019ನೇ ಲೋಕಸಭಾ ಚುನಾವಣೆಯ 6ನೇ ಹಂತದ ಮತದಾನ ದೇಶದ 7 ರಾಜ್ಯಗಳ 59 ಕ್ಷೇತ್ರಗಳಲ್ಲಿ ಬಿರುಸಿನಿಂದ ನಡೆಯುತ್ತಿದೆ. ರಾಷ್ಟ್ರದ ಪ್ರಮುಖ ರಾಜಕೀಯ ನಾಯಕರು ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ. ಭಾರತದ ಮೊದಲ…

View More PHOTOS| 6ನೇ ಹಂತದ ಮತದಾನದಲ್ಲಿ ತಮ್ಮ ಹಕ್ಕನ್ನು ಚಲಾಯಿಸಿದ ದೇಶದ ಪ್ರಮುಖ ನಾಯಕರು

ಕಾಂಗ್ರೆಸ್​ ಇಲ್ಲದೆ ಕೇಂದ್ರದಲ್ಲಿ ಸರ್ಕಾರ ರಚಿಸುವುದು ಅಸಾಧ್ಯ ಎಂದು ಎಚ್​.ಡಿ. ದೇವೇಗೌಡ ಹೇಳಿದ್ದೇಕೆ?

ತುಮಕೂರು: ಕಾಂಗ್ರೆಸ್​ ಪಕ್ಷವನ್ನು ದೂರವಿಟ್ಟು ಪ್ರಾದೇಶಿಕ ಪಕ್ಷಗಳು ಕೇಂದ್ರದಲ್ಲಿ ಸರ್ಕಾರ ರಚಿಸಲು ಸಾಧ್ಯವಿಲ್ಲ ಎಂದು ಜೆಡಿಎಸ್​ ವರಿಷ್ಠ ಮಾಜಿ ಪ್ರಧಾನ ಮಂತ್ರಿ ಎಚ್​.ಡಿ. ದೇವೇಗೌಡ ಅವರು ಅಭಿಪ್ರಾಯಪಟ್ಟಿದ್ದಾರೆ. ತುಮಕೂರಿನಲ್ಲಿ ಪ್ರಚಾರದ ವೇಳೆ ಮಾತನಾಡಿದ ದೇವೇಗೌಡ…

View More ಕಾಂಗ್ರೆಸ್​ ಇಲ್ಲದೆ ಕೇಂದ್ರದಲ್ಲಿ ಸರ್ಕಾರ ರಚಿಸುವುದು ಅಸಾಧ್ಯ ಎಂದು ಎಚ್​.ಡಿ. ದೇವೇಗೌಡ ಹೇಳಿದ್ದೇಕೆ?

ಕರ್ನಾಟಕದ ಮಾದರಿಯಲ್ಲೇ ನಡೆಯಲಿದೆ ಮಧ್ಯಪ್ರದೇಶ, ರಾಜಸ್ಥಾನ ಸಿಎಂಗಳ ಪ್ರಮಾಣವಚನ

ನವದೆಹಲಿ​: ಕರ್ನಾಟಕದಲ್ಲಿ ಎಚ್​.ಡಿ ಕುಮಾರಸ್ವಾಮಿ ಅವರ ನೇತೃತ್ವದ ಸಮ್ಮಿಶ್ರ ಸರ್ಕಾರ ರಚನೆಯಾಗಿ ಸಿಎಂ, ಡಿಸಿಎಂ ಪ್ರಮಾಣ ವಚನ ಸ್ವೀಕರಿಸಿದ್ದ ಸಮಾರಂಭ ಇಡೀ ದೇಶದಲ್ಲೇ ಭಾರಿ ಸದ್ದು ಮಾಡಿತ್ತು. ಘಟಬಂಧನ ಮಾಡಿಕೊಳ್ಳಬೇಕೆಂದು ಬಯಸಿದ್ದ ದೇಶದ ಪ್ರಾದೇಶಿಕ…

View More ಕರ್ನಾಟಕದ ಮಾದರಿಯಲ್ಲೇ ನಡೆಯಲಿದೆ ಮಧ್ಯಪ್ರದೇಶ, ರಾಜಸ್ಥಾನ ಸಿಎಂಗಳ ಪ್ರಮಾಣವಚನ

ಎನ್​ಡಿಎಯೇತರ ಪಕ್ಷಗಳ ಶಕ್ತಿವೃದ್ಧಿ

ಬೆಂಗಳೂರು: ಕೇಂದ್ರದಲ್ಲಿ ಎನ್​ಡಿಎ ಮೈತ್ರಿಕೂಟಕ್ಕೆ ಪರ್ಯಾಯ ವಾಗಿ ರಾಜಕೀಯ ಶಕ್ತಿ ವೃದ್ಧಿಗೊಳಿಸಲು ಸಿಎಂ ಕುಮಾರಸ್ವಾಮಿ ಹಾಗೂ ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಶುಕ್ರವಾರ ವಿಜಯವಾಡದಲ್ಲಿ ಮಹತ್ವದ ಮಾತುಕತೆ ನಡೆಸಿದರು. ವಿಜಯವಾಡದ ಪ್ರಸಿದ್ಧ ದೇವಸ್ಥಾನಕ್ಕೆ ತೆರಳಿದ್ದ…

View More ಎನ್​ಡಿಎಯೇತರ ಪಕ್ಷಗಳ ಶಕ್ತಿವೃದ್ಧಿ

ಅಂಧ್ರದಲ್ಲಿ ಎಚ್​ಡಿಕೆ, ನಾಯ್ಡು ಭೇಟಿ ; ಪ್ರಾದೇಶಿಕ ಪಕ್ಷಗಳ ಒಗ್ಗೂಡಿಕೆಗೆ ಮತ್ತೊಂದು ಹೆಜ್ಜೆ

ಅಮರಾವತಿ: ಖಾಸಗಿ ಕಾರ್ಯಕ್ರಮಗಳ ನಿಮಿತ್ತ ಆಂಧ್ರ ಪ್ರದೇಶದ ವಿಜಯವಾಡಕ್ಕೆ ಭೇಟಿ ನೀಡಿರುವ ಕರ್ನಾಟಕ ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ ಅವರನ್ನು ಆಂಧ್ರದ ಮುಖ್ಯಮಂತ್ರಿ ಎನ್​. ಚಂದ್ರಬಾಬು ನಾಯ್ಡು ಅವರು ಭೇಟಿಯಾಗಿ ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ…

View More ಅಂಧ್ರದಲ್ಲಿ ಎಚ್​ಡಿಕೆ, ನಾಯ್ಡು ಭೇಟಿ ; ಪ್ರಾದೇಶಿಕ ಪಕ್ಷಗಳ ಒಗ್ಗೂಡಿಕೆಗೆ ಮತ್ತೊಂದು ಹೆಜ್ಜೆ

ಬಿಜೆಪಿ ವಿರುದ್ಧದ ಮಹಾ ಮೈತ್ರಿ ಕೂಟಕ್ಕೆ ಕಾಶ್ಮೀರದ ಅಬ್ದುಲ್ಲಾ ಬೆಂಬಲ; ಬಿಜೆಪಿ ಬಗ್ಗೆ ಅವರು ಹೇಳಿದ್ದೇನು?

ಹೌರಾ( ಪಶ್ಚಿಮ ಬಂಗಾಳ): ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಸಲುವಾಗಿ ರಾಷ್ಟ್ರದ ಎಲ್ಲಾ ಪ್ರಾದೇಶಿಕ ಪಕ್ಷಗಳೂ ಒಗ್ಗೂಡಬೇಕಿದೆ ಎಂದು ಜಮ್ಮು ಕಾಶ್ಮೀರದ ನ್ಯಾಷನಲ್​ ಕಾನ್ಫರೆನ್ಸ್​ ಮುಖ್ಯಸ್ಥ ಒಮರ್​ ಅಬ್ದುಲ್ಲ ಅಭಿಪ್ರಾಯಪಟ್ಟಿದ್ದಾರೆ.…

View More ಬಿಜೆಪಿ ವಿರುದ್ಧದ ಮಹಾ ಮೈತ್ರಿ ಕೂಟಕ್ಕೆ ಕಾಶ್ಮೀರದ ಅಬ್ದುಲ್ಲಾ ಬೆಂಬಲ; ಬಿಜೆಪಿ ಬಗ್ಗೆ ಅವರು ಹೇಳಿದ್ದೇನು?