ಹೆಚ್ಚಿನ ಫಲಾನುಭವಿಗಳಿಗೆ ಪ್ರಯೋಜನ
ಗಂಗೊಳ್ಳಿ: ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆಯಲು ಪ್ರತಿವರ್ಷ ನೂರಾರು ಅರ್ಜಿಗಳು ಬರುತ್ತಿದ್ದು, ಕೆಲವೇ ಕೆಲವು…
ಗ್ಯಾರಂಟಿಗಳು ಅರ್ಹರಿಗೆ ತಲುಪಲು ಕ್ರಮವಹಿಸಿ
ಕನಕಗಿರಿ: ಬಡ ಹಾಗೂ ಮಧ್ಯಮ ವರ್ಗದವರ ಅನುಕೂಲಕ್ಕಾಗಿ ಸರ್ಕಾರಿ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳನ್ನು ಅರ್ಹ…
ಫಲಾನುಭವಿಗಳಿಂದಲೇ ಯೋಜನೆ ಅಪಪ್ರಚಾರ
ವಿಜಯವಾಣಿ ಸುದ್ದಿಜಾಲ ಬೈಂದೂರು ರಾಜ್ಯ ಸರ್ಕಾರ ಅಶಕ್ತರಿಗೆ, ದುರ್ಬಲರಿಗೆ ಆರ್ಥಿಕ ಶಕ್ತಿ ಕಲ್ಪಿಸುವ ನಿಟ್ಟಿನಲ್ಲಿ ಪಂಚಗ್ಯಾರಂಟಿ…
ಅರ್ಹ ಫಲಾನುಭವಿಗಳಿಗೆ ನಿವೇಶನ ಒದಗಿಸಲು ಕ್ರಮ
ಚಿಕ್ಕಮಗಳೂರು: ನಿವೇಶನ ರಹಿತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿಗೆ ಸ್ಥಳ ಗುರುತಿಸಿ ಅರ್ಜಿ…
ಸರ್ವರ್ ಸಮಸ್ಯೆಗೆ ಸಿಗದ ಪರಿಹಾರ
ನವಲಗುಂದ: ಪಡಿತರ ಆಹಾರ ಧಾನ್ಯ ವಿತರಣೆಯಲ್ಲಿ ಸರ್ವರ್ ಡೌನ್‌ನಿಂದ ಆಗುತ್ತಿರುವ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು…
ಅರ್ಹ ಫಲಾನುಭವಿಗಳಿಗೆ ಸಂಸ್ಥೆ ಸಹಕಾರ
ಕೋಟ: ರೋಟರಿಯಂತಹ ಸಮಾಜ ಸೇವಾ ಸಂಸ್ಥೆ ಸಮಾಜದಲ್ಲಿ ನೊಂದವರ, ಅಶ್ತಕರ ಕಣ್ಣೀರು ಒರೆಸುವ ಕಾರ್ಯ ಮಾಡುತ್ತಾ…
ಹೊದಲ ಗ್ರಾಪಂಗೆ ಒಂದೇ ಮನೆ ಮಂಜೂರು!
ತೀರ್ಥಹಳ್ಳಿ: ತಾಲೂಕಿನ ಹೊದಲ- ಅರಳಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸೂರಿಲ್ಲದ ನೂರಾರು ಮಂದಿ ಬಡವರಿದ್ದಾರೆ. ಆದರೆ…
ಕಾರ್ಮಿಕರ ಹಿತಕಾಯಲು ಮಂಡಳಿ ಸ್ಥಾಪನೆ
ಎನ್.ಆರ್.ಪುರ: ಕಟ್ಟಡ ಕಾರ್ಮಿಕರ ಒಳಿತಿಗಾಗಿ 2007ರಲ್ಲಿ ಅಂದಿನ ಕಾರ್ಮಿಕ ಸಚಿವ ಆಸ್ಕರ್‌ಫನಾರ್ಂಡಿಸ್ ಕಾರ್ಮಿಕ ಮಂಡಳಿ ಸ್ಥಾಪಿಸಿದ್ದರು…
28,000 ಫಲಾನುಭವಿಗಳಿಗೆ ನೇತ್ರ ಶಸ್ತ್ರ ಚಿಕಿತ್ಸೆ
ಮುದಗಲ್: ಉಚಿತ ನೇತ್ರ ಶಸ್ತ್ರ ಚಿಕಿತ್ಸಾ ಶಿಬಿರಗಳು ಬಡವರಿಗೆ ವರದಾನವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು…
ಹಣ ಪಡೆದು ಪರಿಹಾರ ವಿತರಿಸಿದರೆ ಅಮಾನತು
ಬ್ಯಾಡಗಿ: ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಇಂಜಿನಿಯರ್ಗಳು ಮನೆ ಫಲಾನುಭವಿಗಳ ಆಯ್ಕೆಯಲ್ಲಿ ಹಣ ಪಡೆದಿರುವ…