ನಿಲ್ದಾಣವಿಲ್ಲದೆ ಎಲ್ಲೆಂದರಲ್ಲಿ ನಿಲ್ಲುವ ಆಟೋಗಳು

ಚಾಮರಾಜನಗರ : ಗಾಮೀಣ ಪ್ರದೇಶಗಳಿಂದ ಪ್ರಯಾಣಿಕರನ್ನು ಕರೆ ತರುವ ಆಟೋಗಳಿಗೆ ನಗರದಲ್ಲಿ ನಿಗದಿತ ನಿಲ್ದಾಣವಿಲ್ಲದೆ ಎಲ್ಲೆಂದರಲ್ಲಿ ನಿಲ್ಲಿಸುತ್ತಿದ್ದಾರೆ ಎಂಬ ದೂರು ಜಿಲ್ಲಾಡಳಿತ ನಡೆಸಿದ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಕೇಳಿಬಂತು. ನಗರದ ಜಿಲ್ಲಾಡಳಿತ ಭವನದಲ್ಲಿ ಶನಿವಾರ ಬೆಳಗ್ಗೆ…

View More ನಿಲ್ದಾಣವಿಲ್ಲದೆ ಎಲ್ಲೆಂದರಲ್ಲಿ ನಿಲ್ಲುವ ಆಟೋಗಳು