ಮೀನುಗಾರಿಕೆಗೆ ಮುಷ್ಕರ ಕರಿನೆರಳು

ಮಂಗಳೂರು: ಎರಡು ತಿಂಗಳು ಮೀನುಗಾರಿಕೆ ರಜೆ ಮುಗಿದು ಗುರುವಾರ ಕಡಲಿಗಿಳಿದ ಯಾಂತ್ರೀಕೃತ ಬೋಟುಗಳ ಮೀನುಗಾರಿಕೆ ಹಾಗೂ ಅದನ್ನು ನಂಬಿರುವ ಮಾಲೀಕರು, ಮೀನುಗಾರರ ಮೇಲೆ ಫಿಶ್‌ಮೀಲ್ ಉದ್ದಿಮೆಗಳು ಆರಂಭಿಸಿರುವ ಮುಷ್ಕರದ ಕರಿನೆರಳು ಬಿದ್ದಿದೆ. ಯಾಂತ್ರೀಕೃತ ಬೋಟ್‌ಗಳ…

View More ಮೀನುಗಾರಿಕೆಗೆ ಮುಷ್ಕರ ಕರಿನೆರಳು

ತುರುವೇಕೆರೆ ಬಂದ್​ಗೆ ವ್ಯಾಪಕ ಬೆಂಬಲ

ತುರುವೇಕೆರೆ: ಜೆಡಿಎಸ್, ಕಾಂಗ್ರೆಸ್ ಶಾಸಕರಿಂದ ರಾಜೀನಾಮೆ ಕೊಡಿಸಿ ಸಮ್ಮಿಶ್ರ ಸರ್ಕಾರ ಅಸ್ತಿರಗೊಳಿಸಲು ಬಿಜೆಪಿ ಮುಂದಾಗಿದೆ ಎಂದು ಆರೋಪಿಸಿ ಮೈತ್ರಿ ಪಕ್ಷಗಳು ಶುಕ್ರವಾರ ಕರೆಕೊಟ್ಟಿದ್ದ ತುರುವೇಕೆರೆ ಬಂದ್​ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿತ್ತು. ಶುಕ್ರವಾರ ಬೆಳಗ್ಗೆಯಿಂದಲೇ ವರ್ತಕರು ಸ್ವಯಂ…

View More ತುರುವೇಕೆರೆ ಬಂದ್​ಗೆ ವ್ಯಾಪಕ ಬೆಂಬಲ

16 ರಂದು ಚಡಚಣ ಬಂದ್ ನಿರ್ಣಯ

ಚಡಚಣ: ಸ್ಥಳೀಯ ಜವಳಿ ವ್ಯಾಪಾರಿ ಅಜೀತ ಮುತ್ತಿನ ಅವರ ಮೇಲೆ ಮಾರಣಾಂತಿಕ ಹಲ್ಲೆಗೈದ ಆರೋಪಿಗಳನ್ನು ಬಂಧಿಸುವುದು ಸೇರಿ ಮತ್ತಿತರ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ವಿವಿಧ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಮೇ 16 ರಂದು ಚಡಚಣ ಬಂದ್‌ಗೆ…

View More 16 ರಂದು ಚಡಚಣ ಬಂದ್ ನಿರ್ಣಯ

ಸಾಸ್ತಾನ ಬಂದ್ ಯಶಸ್ವಿ

ವಿಜಯವಾಣಿ ಸುದ್ದಿಜಾಲ ಬ್ರಹ್ಮಾವರ ಸಾಸ್ತಾನ ಟೋಲ್‌ನಲ್ಲಿ ಸ್ಥಳೀಯ ವಾಹನಗಳಿಂದಲೂ ಟೋಲ್ ಸಂಗ್ರಹ ವಿರುದ್ಧ ಕರೆ ನೀಡಿದ್ದ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸ್ಥಳೀಯರಿಂದಲೂ ಟೋಲ್ ಸಂಗ್ರಹಿಸುತ್ತಿರುವ ನವಯುಗ ಕಂಪನಿ ಹೋರಾಟ ಸಮಿತಿ ಕೆಲವು ಬೇಡಿಕೆಗಳನ್ನು…

View More ಸಾಸ್ತಾನ ಬಂದ್ ಯಶಸ್ವಿ

ಮಾಜಿ ಶಾಸಕ ಭಕ್ತವತ್ಸಲಂಗೆ ಭಾವಪೂರ್ಣ ವಿದಾಯ

 ಕೆಜಿಎಫ್ : ತೀವ್ರ ಹೃದಯಾಘಾತದಿಂದ ಬುಧವಾರ ರಾತ್ರಿ ಕೋಲಾರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದ ಮಾಜಿ ಶಾಸಕ, ಜೆಡಿಎಸ್ ಮುಖಂಡ ಎಂ.ಭಕ್ತವತ್ಸಲಂ (70) ಅವರ ಅಂತ್ಯಕ್ರಿಯೆ ಗುರುವಾರ ಸಂಜೆ ಕೆಜಿಎಫ್​ನ ಚಾಂಪಿಯನ್ ರೀಫ್​ನಲ್ಲಿರುವ ರುದ್ರಭೂಮಿಯಲ್ಲಿ ಸಕಲ ಸರ್ಕಾರಿ…

View More ಮಾಜಿ ಶಾಸಕ ಭಕ್ತವತ್ಸಲಂಗೆ ಭಾವಪೂರ್ಣ ವಿದಾಯ

ರೈತರ ಬಂದ್​ಗೆ ಮಿಶ್ರ ಪ್ರತಿಕ್ರಿಯೆ

ಮಹಾಲಿಂಗಪುರ: ಕಬ್ಬಿನ ಬಾಕಿ ಪಾವತಿ ಹಾಗೂ ಪ್ರಸಕ್ತ ಸಾಲಿನಲ್ಲಿ ಯೋಗ್ಯ ಬೆಲೆ ಘೋಷಣೆಗೆ ಆಗ್ರಹಿಸಿ ಕಬ್ಬು ಬೆಳೆಗಾರರು ಶನಿವಾರ ಕರೆ ನೀಡಿದ್ದ ಬಂದ್​ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ಪಟ್ಟಣದ ರಾಣಿ ಚನ್ನಮ್ಮ ವೃತ್ತ ಹಾಗೂ ಬಸವೇಶ್ವರ…

View More ರೈತರ ಬಂದ್​ಗೆ ಮಿಶ್ರ ಪ್ರತಿಕ್ರಿಯೆ

ಕಬ್ಬು ಬೆಳೆಗಾರರ ಬೇಡಿಕೆಯನ್ನು ಈಡೇರಿಸುತ್ತೇನೆ: ಸಿಎಂ ಎಚ್​ಡಿಕೆ

ಮಂಗಳೂರು: ಕಬ್ಬು ಬೆಳೆಗಾರರ ಬೇಡಿಕೆಯನ್ನು ನಾನು ಈಡೇರಿಸುತ್ತೇನೆ. ರೈತರು ರಸ್ತೆಯಲ್ಲಿ ಪ್ರತಿಭಟನೆ ಮಾಡಬಾರದು ಎಂದು ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರು ಭರವಸೆ ನೀಡಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿ, ಕಬ್ಬು ಬೆಳೆಗೆ ಬೆಂಬಲ ಬೆಲೆ…

View More ಕಬ್ಬು ಬೆಳೆಗಾರರ ಬೇಡಿಕೆಯನ್ನು ಈಡೇರಿಸುತ್ತೇನೆ: ಸಿಎಂ ಎಚ್​ಡಿಕೆ

ಕಬ್ಬಿಗೆ ಸಮರ್ಪಕ ಬೆಲೆ ನಿಗದಿಗೆ ಆಗ್ರಹಿಸಿ ಬೀದಿಗಿಳಿದು ರೈತರ ಹೋರಾಟ

ಮುಧೋಳ: ಕಬ್ಬಿಗೆ ಸಮರ್ಪಕ ಬೆಲೆ ನಿಗದಿ ಹಾಗೂ ಹಿಂದಿನ ವರ್ಷದ ಬಾಕಿ ಹಣ ಪಾವತಿಗಾಗಿ ಆಗ್ರಹಿಸಿ ಕಬ್ಬು ಬೆಳೆಗಾರರ ಸಂಘ ಕರೆ ನೀಡಿರುವ ಬಂದ್​ಗೆ ಮುಧೋಳ ತಾಲೂಕಿನ ರೈತ ಸಮುದಾಯದಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.…

View More ಕಬ್ಬಿಗೆ ಸಮರ್ಪಕ ಬೆಲೆ ನಿಗದಿಗೆ ಆಗ್ರಹಿಸಿ ಬೀದಿಗಿಳಿದು ರೈತರ ಹೋರಾಟ

ದರ ಘೋಷಣೆ ವರೆಗೆ ಕಾರ್ಖಾನೆ ಬಂದ್ ಮಾಡಿ

ಬೆಳಗಾವಿ : ಜಿಲ್ಲೆಯಲ್ಲಿ ಖಾಸಗಿ ಸಕ್ಕರೆ ಕಾರ್ಖಾನೆಗಳನ್ನು ಉಳಿಸಲು ಸಹಕಾರಿ ಸಕ್ಕರೆ ಕಾರ್ಖಾನೆಗಳನ್ನು ಮುಚ್ಚಲಾಗುತ್ತಿದೆ. ಕಾರ್ಖಾನೆಗಳಿಂದ ಬಾಕಿ ವಸೂಲಿ ಮಾಡಲು ಜಿಲ್ಲಾಡಳಿತ ಹಿಂದೇಟು ಹಾಕುತ್ತಿದೆ. ಬಾಕಿ ಬಿಲ್ ನೀಡುವ ವರೆಗೆ, ದರ ಪಟ್ಟಿ ಪ್ರಕಟಿಸುವ…

View More ದರ ಘೋಷಣೆ ವರೆಗೆ ಕಾರ್ಖಾನೆ ಬಂದ್ ಮಾಡಿ

ಮರಳು ವಿವಾದ 10ರಂದು ಉಡುಪಿ ಜಿಲ್ಲಾ ಬಂದ್‌ಗೆ ಕರೆ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕಳೆದ ಬಾರಿ ಮರಳು ತೆಗೆಯಲು ಪರವಾನಗಿ ನೀಡಿದ್ದ 170 ಗುತ್ತಿಗೆದಾರರಿಗೆ ಈ ಬಾರಿಯೂ ಪರವಾನಗಿ ನೀಡಬೇಕು. ಮರಳುಗಾರಿಕೆ ಪ್ರಾರಂಭವಾಗದಿದ್ದರೆ ನ.10ರಂದು ಉಡುಪಿ ಜಿಲ್ಲೆ ಬಂದ್ ನಡೆಸಲಾಗುವುದು. ಈ ಬಗ್ಗೆ ಮರಳು ಹೋರಾಟ…

View More ಮರಳು ವಿವಾದ 10ರಂದು ಉಡುಪಿ ಜಿಲ್ಲಾ ಬಂದ್‌ಗೆ ಕರೆ