ಶೇಂಗಾ ಬೀಜ ವಿತರಣೆ ಬಗ್ಗೆ ವರದಿ ನೀಡಿ

ಯಾದಗಿರಿ: ಜಿಲ್ಲೆಯಲ್ಲಿನ ರೈತರಿಗೆ ಶೇಂಗಾ ಬೀಜ ವಿತರಣೆ ಮಾಡುವಲ್ಲಿ ಅವ್ಯವಹಾರವಾಗಿದೆ ಎಂಬ ದೂರುಗಳು ವ್ಯಾಪಕವಾಗಿ ಕೇಳಿ ಬರುತ್ತಿದ್ದು, ಈ ಬಗ್ಗೆ ಸೂಕ್ತ ವರದಿ ನೀಡುವಂತೆ ಜಿಪಂ ಅಧ್ಯಕ್ಷ ಬಸರಡ್ಡಿ ಪಾಟೀಲ್ ಅನಪುರ ಜಂಟಿ ಕೃಷಿ ನಿರ್ದೇಶಕರಿಗೆ…

View More ಶೇಂಗಾ ಬೀಜ ವಿತರಣೆ ಬಗ್ಗೆ ವರದಿ ನೀಡಿ