ಮುಖ್ಯಮಂತ್ರಿ ಸ್ಥಾನ ತೆರವಿಗೆ ಆಗ್ರಹ

ವಿಜಯಪುರ: ಅಲ್ಪ ಮತಕ್ಕೆ ಕುಸಿದಿರುವ ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.ಮಂಗಳವಾರ ನಗರದ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿದ ನೂರಾರು ಕಾರ್ಯಕರ್ತರು ಆಡಳಿತ ಪಕ್ಷದ…

View More ಮುಖ್ಯಮಂತ್ರಿ ಸ್ಥಾನ ತೆರವಿಗೆ ಆಗ್ರಹ

ಬಿಜೆಪಿಗೆ ಬಹುಮತ ನೀಡಿದ ಮತದಾರರು

ಮುದ್ದೇಬಿಹಾಳ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಭೇರಿ ಬಾರಿಸಿದ ಹಿನ್ನೆಲೆ ಬಿಜೆಪಿ ವತಿಯಿಂದ ಗುರುವಾರ ಪಟ್ಟಣದಲ್ಲಿ ವಿಜಯೋತ್ಸವ ಆಚರಿಸಲಾಯಿತು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಮುಖಂಡರು, ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರಲ್ಲದೆ, ಪಟ್ಟಣದಲ್ಲಿ…

View More ಬಿಜೆಪಿಗೆ ಬಹುಮತ ನೀಡಿದ ಮತದಾರರು

ಬಿಜೆಪಿ ಗೆಲುವಿಗೆ ಕಾರ್ಯಕರ್ತರ ವಿಜಯೋತ್ಸವ

ಸಿಂದಗಿ: ಕೇಂದ್ರದಲ್ಲಿ ಮೋದಿ ಹಾಗೂ ವಿಜಯಪುರ ಲೋಕಸಭೆ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಗೆಲುವು ಸಾಧಿಸಿದ ಹಿನ್ನೆಲೆ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ತಾಲೂಕು ಬಿಜೆಪಿ ಮಂಡಲ ಕಾರ್ಯಕರ್ತರು ಸಾರ್ವಜನಿಕರಿಗೆ ಶರಬತ್ ವಿತರಿಸಿ ವಿಜಯೋತ್ಸವ ಆಚರಿಸಿದರು.…

View More ಬಿಜೆಪಿ ಗೆಲುವಿಗೆ ಕಾರ್ಯಕರ್ತರ ವಿಜಯೋತ್ಸವ

ನಾಲ್ಕನೇ ದಿನಕ್ಕೆ ಕಾಲಿಟ್ಟ ಅನಿರ್ದಿಷ್ಟ ಧರಣಿ

ಮುಧೋಳ:ನಗರದ ಜನತೆಗೆ ಮೂಲಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿ ಬಸವೇಶ್ವರ ವೃತ್ತದಲ್ಲಿ ನಡೆಯುತ್ತಿರುವ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ಭಾನುವಾರ ನಾಲ್ಕನೆ ದಿನಕ್ಕೆ ಕಾಲಿಟ್ಟಿತು. ರಸ್ತೆ ವಿಸ್ತರಣೆ, ಬೈಪಾಸ್ ರಸ್ತೆ ನಿರ್ವಣ, ಕುಡಿವ ನೀರು ಸರಬರಾಜು, ಒಳಚರಂಡಿ…

View More ನಾಲ್ಕನೇ ದಿನಕ್ಕೆ ಕಾಲಿಟ್ಟ ಅನಿರ್ದಿಷ್ಟ ಧರಣಿ

ಸರ್ಕಾರ ವಿರುದ್ಧ ಎಬಿವಿಪಿ ಪ್ರತಿಭಟನೆ

ಬಾಗಲಕೋಟೆ: ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಗೆ ಸಚಿವರ ನೇಮಕ ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಮೆರವಣಿಗೆ ಮೂಲಕ ಬಸವೇಶ್ವರ…

View More ಸರ್ಕಾರ ವಿರುದ್ಧ ಎಬಿವಿಪಿ ಪ್ರತಿಭಟನೆ

ಕಾಲುವೆ ನೀರಾವರಿಗಾಗಿ ಶಾಸಕ ನಡಹಳ್ಳಿ ಪಾದಯಾತ್ರೆ

ಮುದ್ದೇಬಿಹಾಳ: ಎರಡು ಅಣೆಕಟ್ಟೆ ಕಟ್ಟುವುದಕ್ಕೆ ಭೂಮಿ ಕಳೆದುಕೊಂಡಿದ್ದೇವೆ. ಲಕ್ಷಾಂತರ ಜನ ಸಂಕಷ್ಟದಲ್ಲಿರುವ ನಮ್ಮ ತಾಲೂಕಿಗೆ ಇಪ್ಪತ್ತು ವರ್ಷಗಳಿಂದ ಕೇವಲ 4 ಟಿಎಂಸಿ ನೀರು ಹಂಚಿಕೆ ಮಾಡಲಾಗಿದೆ. ರೈತರ ಜಮೀನಿಗೆ ನೀರು ಕೊಡುವ ಕೆಲಸ ಆಗಬೇಕಿದೆ. ಅದಕ್ಕಾಗಿ…

View More ಕಾಲುವೆ ನೀರಾವರಿಗಾಗಿ ಶಾಸಕ ನಡಹಳ್ಳಿ ಪಾದಯಾತ್ರೆ

ಮುಖ್ಯಮಂತ್ರಿ ವಿರುದ್ಧ ಬಿಜೆಪಿ ಪ್ರತಿಭಟನೆ

ಬಾಗಲಕೋಟೆ: ದಂಗೆ ಏಳಿ ಎಂಬ ಸಿಎಂ ಕುಮಾರಸ್ವಾಮಿ ಹೇಳಿಕೆ ಖಂಡಿಸಿ ನಗರದ ಬಸವೇಶ್ವರ ವೃತ್ತದಲ್ಲಿ ಶುಕ್ರವಾರ ಬಿಜೆಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಮೆರವಣಿಗೆ ಮೂಲಕ ಬಸವೇಶ್ವರ ವೃತ್ತಕ್ಕೆ ಆಗಮಿಸಿದ…

View More ಮುಖ್ಯಮಂತ್ರಿ ವಿರುದ್ಧ ಬಿಜೆಪಿ ಪ್ರತಿಭಟನೆ

ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

ಬಾಗಲಕೋಟೆ: ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಾಂವಿಧಾನಿಕ ಸ್ಥಾನಮಾನ ನೀಡಿದ ಹಿನ್ನೆಲೆ ನಗರದಲ್ಲಿ ಬಿಜೆಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಕಾರ್ಯಕರ್ತರು ಮಂಗಳವಾರ ಸಂಭ್ರಮಾಚರಣೆ ನಡೆಸಿದರು. ಮೆರವಣಿಗೆಯಲ್ಲಿ…

View More ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

ಬಸ್​ಪಾಸ್​ಗಾಗಿ ಪ್ರತಿಭಟನೆ

ಬಾಗಲಕೋಟೆ: ರಾಜ್ಯದ ಬಡ ವಿದ್ಯಾರ್ಥಿಗಳಿಗೆ ಉಚಿತ ಬಸ್​ಪಾಸ್ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗೆ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದ ಬಸವೇಶ್ವರ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ಪ್ರತಿಭಟನೆ…

View More ಬಸ್​ಪಾಸ್​ಗಾಗಿ ಪ್ರತಿಭಟನೆ