ಸಿಟಿ ಬಸ್ ವ್ಯವಸ್ಥೆ ಕಲ್ಪಿಸಲು ಪಟ್ಟು

ದಾವಣಗೆರೆ: ಜೆ.ಎಚ್.ಪಟೇಲ್ ಬಡಾವಣೆಯಲ್ಲಿರುವ ವಿದ್ಯಾರ್ಥಿನಿಯರ ಸರ್ಕಾರಿ ಹಾಸ್ಟೆಲ್‌ಗಳ ವರೆಗೆ ನಗರ ಸಾರಿಗೆಯ ಹೆಚ್ಚುವರಿ ಬಸ್ ವ್ಯವಸ್ಥೆಯನ್ನು ಕಲ್ಪಿಸಲು ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಶನ್ ನೇತೃತ್ವದಲ್ಲಿ ವಿದ್ಯಾರ್ಥಿನಿಯರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.…

View More ಸಿಟಿ ಬಸ್ ವ್ಯವಸ್ಥೆ ಕಲ್ಪಿಸಲು ಪಟ್ಟು

ಚಿಕ್ಕೋಡಿ: ವಾಯವ್ಯ ಸಾರಿಗೆಯ ಮೂರು ಬಸ್ ಜಪ್ತಿ

ಚಿಕ್ಕೋಡಿ: ಅಪಘಾತದ ಬಳಿಕ ಪರಿಹಾರ ನೀಡದ ವಾ.ಕ.ರಸ್ತೆ ಸಾರಿಗೆ ಸಂಸ್ಥೆಯ ಬೆಳಗಾವಿ ಘಟಕಕ್ಕೆ ಸೇರಿದ ಮೂರು ಬಸ್‌ಗಳನ್ನು ಶುಕ್ರವಾರ ಜಪ್ತಿ ಮಾಡಿಕೊಳ್ಳಲಾಗಿದೆ. 2013-14ರಲ್ಲಿ ಮೂರು ಪ್ರತ್ಯೇಕ ಅಪಘಾತದಲ್ಲಿ ಗಾಯಗೊಂಡಿದ್ದ ಇಬ್ಬರು ಸವಾರರು ಸಾವಿಗೀಡಾಗಿದ್ದರು. ತಾವಂಶಿ…

View More ಚಿಕ್ಕೋಡಿ: ವಾಯವ್ಯ ಸಾರಿಗೆಯ ಮೂರು ಬಸ್ ಜಪ್ತಿ

ಬಸ್ ಸೌಲಭ್ಯಕ್ಕೆ ಆಗ್ರಹಿಸಿ ಪ್ರತಿಭಟನೆ

ಮುಂಡಗೋಡ: ತಾಲೂಕಿನ ಸಾಲಗಾಂವ ಗ್ರಾಮದ ನಿಲ್ದಾಣದಲ್ಲಿ ಬಸ್ ನಿಲುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿ ವಿದ್ಯಾರ್ಥಿಗಳು ಬುಧವಾರ ವಾಹನ ಸಂಚಾರ ತಡೆದು ಪ್ರತಿಭಟನೆ ನಡೆಸಿದರು. ಶಿರಸಿ-ಹುಬ್ಬಳ್ಳಿ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವ ಸಾಲಗಾಂವ ಗ್ರಾಮದಲ್ಲಿ ಬಸ್​ಗಳ ನಿಲುಗಡೆಗೆ…

View More ಬಸ್ ಸೌಲಭ್ಯಕ್ಕೆ ಆಗ್ರಹಿಸಿ ಪ್ರತಿಭಟನೆ

ಮರಳು ಅಕ್ರಮ ಸಾಗಾಟ ತಡೆಗೆ ಚೆಕ್‌ಪೋಸ್ಟ್

ಅನ್ಸಾರ್ ಇನೋಳಿ ಉಳ್ಳಾಲ ಮರಳು ಅಕ್ರಮ ಸಾಗಾಟ ತಡೆಗೆ ಸರ್ಕಾರ ಮಟ್ಟದಲ್ಲಿ ನಿಯಮಗಳನ್ನು ತಂದರೂ, ನಿರೀಕ್ಷಿತ ಫಲಿತಾಂಶ ಲಭಿಸಿಲ್ಲ. ಈ ನಿಟ್ಟಿನಲ್ಲಿ ಈ ಬಾರಿಯಾದರೂ ಅಕ್ರಮ ತಡೆಗೆ ಸಜ್ಜಾಗಿರುವ ಎಸಿ ನೇತೃತ್ವದ ತಂಡ ಗಡಿಗಳಲ್ಲಿ…

View More ಮರಳು ಅಕ್ರಮ ಸಾಗಾಟ ತಡೆಗೆ ಚೆಕ್‌ಪೋಸ್ಟ್

ಸಾರಿಗೆ ಸಿಬ್ಬಂದಿ- ಪ್ರಯಾಣಿಕರ ಪರ-ವಿರೋಧ ಪ್ರತಿಭಟನೆ

ಯಲ್ಲಾಪುರ: ಪ್ರಯಾಣಿಕನ ಮೇಲೆ ಹಲ್ಲೆ ಮಾಡಿ ಪೊಲೀಸ್ ಠಾಣೆಗೆ ಎಳೆದೊಯ್ದ ಚಾಲಕ ಮತ್ತು ನಿರ್ವಾಹಕರ ವಿರುದ್ಧ ಶನಿವಾರ ಪಟ್ಟಣದ ಬಸ್ ನಿಲ್ದಾಣದಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸಾರ್ವಜನಿಕರು ಬಸ್ ತಡೆದು ಪ್ರತಿಭಟನೆ ನಡೆಸಿದರು. ಒಂದು…

View More ಸಾರಿಗೆ ಸಿಬ್ಬಂದಿ- ಪ್ರಯಾಣಿಕರ ಪರ-ವಿರೋಧ ಪ್ರತಿಭಟನೆ

ಕಲಘಟಗಿ ಬಸ್ ನಿಲ್ದಾಣದಲ್ಲಿ ಸಂಚಾರ ತಡೆ

ಕಲಘಟಗಿ: ಕಲಘಟಗಿಯಿಂದ ಧಾರವಾಡಕ್ಕೆ ನಿತ್ಯ ಸಂಚರಿಸುವ ಬಸ್​ಗಳು ಸರಿಯಾದ ಸಮಯಕ್ಕೆ ಬಾರದೆ ಇರುವುದನ್ನು ಖಂಡಿಸಿ ವಿದ್ಯಾರ್ಥಿಗಳು ಪಟ್ಟಣದ ಬಸ್ ನಿಲ್ದಾಣದ ಎದುರು ಧಾರವಾಡ ಮಾರ್ಗವಾಗಿ ತೆರಳುವ ಎಲ್ಲ ಬಸ್​ಗಳನ್ನು ತಡೆದು ಗುರುವಾರ ಪ್ರತಿಭಟನೆ ನೆಡೆಸಿದರು.…

View More ಕಲಘಟಗಿ ಬಸ್ ನಿಲ್ದಾಣದಲ್ಲಿ ಸಂಚಾರ ತಡೆ

ಬಸ್ ವ್ಯವಸ್ಥೆಗೆ ಆಗ್ರಹಿಸಿ ಪ್ರತಿಭಟನೆ

ಸಂಶಿ: ಸಮರ್ಪಕ ಬಸ್ ವ್ಯವಸ್ಥೆಗೆ ಆಗ್ರಹಿಸಿ ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಗ್ರಾಮದ ಬಸ್ ನಿಲ್ದಾಣದಲ್ಲಿ 8ಕ್ಕೂ ಹೆಚ್ಚು ಹುಬ್ಬಳ್ಳಿ-ಲಕ್ಷ್ಮೇಶ್ವರ ಬಸ್​ಗಳನ್ನು ತಡೆದು ಗುರುವಾರ ದಿಢೀರ್ ಪ್ರತಿಭಟನೆ ನಡೆಸಿದರು. ಗ್ರಾಮದಲ್ಲಿ ಬೆಳಗ್ಗೆ ಗಂಟೆಗಟ್ಟಲೇ ಕಾಯ್ದರೂ ಒಂದು…

View More ಬಸ್ ವ್ಯವಸ್ಥೆಗೆ ಆಗ್ರಹಿಸಿ ಪ್ರತಿಭಟನೆ

ಶಾಲೆ-ಕಾಲೇಜು ಸಮಯಕ್ಕೆ ಬಸ್ ಬಿಡುವಂತೆ ಆಗ್ರಹ

ಮಲೇಬೆನ್ನೂರು: ಸರಿಯಾದ ಸಮಯಕ್ಕೆ ಬಸ್ ಬಿಡುವಂತೆ ಆಗ್ರಹಿಸಿ ನೂರಾರು ಕಾಲೇಜು ವಿದ್ಯಾರ್ಥಿಗಳು ಮಂಗಳವಾರ ಪಟ್ಟಣದ ಸಾರಿಗೆ ಸಂಸ್ಥೆ ಬಸ್‌ನಿಲ್ದಾಣದಲ್ಲಿ ಬಸ್‌ಗಳನ್ನು ತಡೆದು ಪ್ರತಿಭಟನೆ ನಡೆಸಿದರು. ಒಂದು ಗಂಟೆಗೂ ಹೆಚ್ಚು ಕಾಲ ಬಸ್‌ನಿಲ್ದಾಣದಿಂದ ಯಾವುದೇ ಬಸ್‌ಗಳನ್ನು…

View More ಶಾಲೆ-ಕಾಲೇಜು ಸಮಯಕ್ಕೆ ಬಸ್ ಬಿಡುವಂತೆ ಆಗ್ರಹ

ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಲು ವಿದ್ಯಾರ್ಥಿಗಳ ಒತ್ತಾಯ

ಹಿರೇಕೆರೂರ: ತಾಲೂಕಿನ ಕೋಡ ಗ್ರಾಮದ ಸುತ್ತಮುತ್ತಲಿನ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ಎಬಿವಿಪಿ ಸಂಘಟನೆಯಿಂದ ರಾಣೆಬೆನ್ನೂರು-ಹಂಸಭಾವಿ ರಾಜ್ಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ತಡೆದು ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.…

View More ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಲು ವಿದ್ಯಾರ್ಥಿಗಳ ಒತ್ತಾಯ

ರಸ್ತೆ ಕುಸಿದು ಬಸ್ ಸಂಚಾರ ಸ್ಥಗಿತ

ಸಿದ್ದಾಪುರ: ಸತತ ಮಳೆಯಿಂದಾಗಿ ತಾಲೂಕಿನ ವಾಜಗೋಡ ಗ್ರಾಪಂ ವ್ಯಾಪ್ತಿಯ ದಾನ್ಮಾಂವ-ತಲೆಕೇರಿ ರಸ್ತೆ ಕುಸಿದಿದ್ದು, ಬಸ್ ಸಂಚಾರ ಸ್ಥಗಿತಗೊಂಡಿದೆ. ಮಳೆಯ ರಭಸಕ್ಕೆ ರಸ್ತೆಗೆ ಅಳವಡಿಸಿದ್ದ ಸಿಮೆಂಟ್ ಪೈಪ್ ಕಿತ್ತಿದೆ. ನಿತ್ಯ ಸಿದ್ದಾಪುರದಿಂದ ದಾನ್ಮಾಂವ-ತಲೆಕೇರಿಗೆ ಆರು ಸಾರಿಗೆ…

View More ರಸ್ತೆ ಕುಸಿದು ಬಸ್ ಸಂಚಾರ ಸ್ಥಗಿತ