ನಾಳೆ ರಾಮಜನ್ಮ ಭೂಮಿ ಅಯೋಧ್ಯೆ ಪ್ರಕರಣ ವಿಚಾರಣೆ ನಡೆಸಲಿರುವ ಸುಪ್ರೀಂ

ನವದೆಹಲಿ: ಭಾರತದ ಪ್ರಮುಖ ಸಮಸ್ಯೆಗಳಲ್ಲಿ ಒಂದಾದ ಅಯೋಧ್ಯೆ ಪ್ರಕರಣ ವಿಚಾರಣೆ ನಾಳೆ ಸುಪ್ರೀಂಕೋರ್ಟ್​ನಲ್ಲಿ ನಡೆಯಲಿದೆ. ಈ ಸಮಸ್ಯೆಯನ್ನು ಇತ್ಯರ್ಥ ಮಾಡಲು ಕೇಂದ್ರ ಸರ್ಕಾರ ಬಾಬ್ರಿ ಮಸೀದಿ-ರಾಮಜನ್ಮ ಭೂಮಿ ಸಂಧಾನ ಸಮಿತಿ ರಚನೆ ಮಾಡಿದೆ. ಸಮಿತಿ…

View More ನಾಳೆ ರಾಮಜನ್ಮ ಭೂಮಿ ಅಯೋಧ್ಯೆ ಪ್ರಕರಣ ವಿಚಾರಣೆ ನಡೆಸಲಿರುವ ಸುಪ್ರೀಂ

ಬಾಬ್ರಿ ಮಸೀದಿ ಧ್ವಂಸ ಮಾಡಿದ್ದರ ಬಗ್ಗೆ ಅಪಾರ ಹೆಮ್ಮೆಯಿದೆ ಎಂದ ಸಾಧ್ವಿ ಪ್ರಜ್ಞಾಗೆ ಮತ್ತೊಂದು ನೋಟಿಸ್​ ನೀಡಿದ ಚುನಾವಣಾ ಆಯೋಗ

ನವದೆಹಲಿ: ಉಗ್ರರ ದಾಳಿಯಲ್ಲಿ ಹುತಾತ್ಮರಾಗಿದ್ದ ಅಧಿಕಾರಿ ಹೇಮಂತ್​ ಕರ್ಕರೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಚುನಾವಣಾ ಆಯೋಗದಿಂದ ಈಗಾಗಲೇ ಒಂದು ನೋಟಿಸ್​ ಪಡೆದಿರುವ ಬಿಜೆಪಿ ಭೋಪಾಲ್​ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್…

View More ಬಾಬ್ರಿ ಮಸೀದಿ ಧ್ವಂಸ ಮಾಡಿದ್ದರ ಬಗ್ಗೆ ಅಪಾರ ಹೆಮ್ಮೆಯಿದೆ ಎಂದ ಸಾಧ್ವಿ ಪ್ರಜ್ಞಾಗೆ ಮತ್ತೊಂದು ನೋಟಿಸ್​ ನೀಡಿದ ಚುನಾವಣಾ ಆಯೋಗ

ಅಯೋಧ್ಯೆ ವಿವಾದದ ಮಧ್ಯಸ್ಥಿಕೆ ಕುರಿತ ತೀರ್ಪು ಕಾದಿರಿಸಿದ ಸುಪ್ರೀಂ ಕೋರ್ಟ್​

ನವದೆಹಲಿ: ಅಯೋಧ್ಯೆ ರಾಮಜನ್ಮ ಭೂಮಿ ಮತ್ತು ಬಾಬ್ರಿ ಮಸೀದಿ ಮಾಲಿಕತ್ವ ವಿವಾದದ ಶಾಶ್ವತ ಪರಿಹಾರಕ್ಕೆ ಮಧ್ಯಸ್ಥಿಕೆ ನಡೆಸುವ ಕುರಿತ ತೀರ್ಪನ್ನು ಸುಪ್ರೀಂ ಕೋರ್ಟ್​ ಕಾದಿರಿಸಿದೆ. ಅಯೋಧ್ಯೆ ರಾಮಜನ್ಮ ಭೂಮಿ ಮತ್ತು ಬಾಬ್ರಿ ಮಸೀದಿ ವಿವಾದಗಳ…

View More ಅಯೋಧ್ಯೆ ವಿವಾದದ ಮಧ್ಯಸ್ಥಿಕೆ ಕುರಿತ ತೀರ್ಪು ಕಾದಿರಿಸಿದ ಸುಪ್ರೀಂ ಕೋರ್ಟ್​

ಅಯೋಧ್ಯೆ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ, ವಿಚಾರಣೆ ಮತ್ತೆ ಮುಂದಕ್ಕೆ

ನವದೆಹಲಿ: ಬಹು ಚರ್ಚಿತ, ವಿವಾದಿತ ಅಯೋಧ್ಯೆ ಭೂ ಒಡೆತನ ಕುರಿತ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್​ ಜನವರಿ 29ಕ್ಕೆ ಮತ್ತೆ ಮುಂದೂಡಿದೆ. ಪ್ರಕರಣದ ವಿಚಾರಣೆಗೆ ಇತ್ತೀಚೆಗಷ್ಟೆ ರಚಿಸಲಾಗಿದ್ದ ಐವರು ನ್ಯಾಯಮೂರ್ತಿಗಳನ್ನೊಳಗೊಂಡ ಸಾಂವಿಧಾನಿಕ ಪೀಠದಿಂದ ಒಬ್ಬ…

View More ಅಯೋಧ್ಯೆ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ, ವಿಚಾರಣೆ ಮತ್ತೆ ಮುಂದಕ್ಕೆ

ಜ. 10ರಿಂದ ಅಯೋಧ್ಯೆ ರಾಮ ಜನ್ಮ ಭೂ ವಿವಾದದ ವಿಚಾರಣೆ

ನವದೆಹಲಿ: ಅಯೋಧ್ಯೆ ಭೂ ವಿವಾದ ಕುರಿತು ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಜ. 10ರಿಂದ ವಿಚಾರಣೆಗೆ ಕೈಗೆತ್ತಿಕೊಳ್ಳಲಾಗುವುದು ಎಂದು ಸುಪ್ರೀಂ ಕೋರ್ಟ್​ನ ಮುಖ್ಯನ್ಯಾಯಮೂರ್ತಿ ರಂಜನ್​ ಗೊಂಗೋಯ್​ ಅವರ ನೇತೃತ್ವದ ಪೀಠ ಶುಕ್ರವಾರ ತಿಳಿಸಿದೆ. ಕೇವಲ 60…

View More ಜ. 10ರಿಂದ ಅಯೋಧ್ಯೆ ರಾಮ ಜನ್ಮ ಭೂ ವಿವಾದದ ವಿಚಾರಣೆ

ಬಾಬ್ರಿ ಮಸೀದಿ ಧ್ವಂಸಕ್ಕೆ ಆಕ್ರೋಶ

ಬಾಗಲಕೋಟೆ: ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ಧ್ವಂಸ ಮಾಡಿರುವ ಘಟನೆ ಖಂಡಿಸಿ ಟಿಪ್ಪು ಸುಲ್ತಾನ ಸಂಘದಿಂದ ಕರಾಳ ದಿನ ಆಚರಿಸಿ ನಗರದಲ್ಲಿ ಗುರುವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ಟಿಪ್ಪು…

View More ಬಾಬ್ರಿ ಮಸೀದಿ ಧ್ವಂಸಕ್ಕೆ ಆಕ್ರೋಶ

ಮೊಳಗುತ್ತಿದೆ ಜನಾಗ್ರಹದ ದನಿ!

ವಿವಾದಿತ ಬಾಬ್ರಿ ಕಟ್ಟಡ ಧ್ವಂಸಗೊಂಡು ಇಂದಿಗೆ 26 ವರ್ಷ. ಈ ಅವಧಿಯಲ್ಲಿ ಅಯೋಧ್ಯೆ ಸಾಕಷ್ಟು ಬದಲಾಗಿದೆ. ರಾಮ ಮಂದಿರ ನಿರ್ಮಾಣ ಆಗಬೇಕು ಎಂಬ ಜನಾಗ್ರಹದ ಕೂಗು ಅನುರಣಿಸುತ್ತಿದೆ. ಸಾಧು-ಸಂತರು, ನಾಗಾ ಸಾಧುಗಳು ಮತ್ತೆ ಮಂದಿರ…

View More ಮೊಳಗುತ್ತಿದೆ ಜನಾಗ್ರಹದ ದನಿ!

ಕಾಂಗ್ರೆಸ್​ ಬಾಬ್ರಿ ಮಸೀದಿ ಅಜೆಂಡಾ ಮೇಲೆ ಎಲೆಕ್ಷನ್​ಗೆ ಹೋಗಲಿ; ಈಶ್ವರಪ್ಪ

ವಿಜಯವಾಣಿ ಸುದ್ದಿಜಾಲ ಕಲಬುರಗಿ ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ನಿರ್ಮಿಸುತ್ತೇವೆ ಎಂದು ಕಾಂಗ್ರೆಸಿಗರು ಲೋಕಸಭೆ ಚುನಾವಣೆಗೆ ಹೋಗಲಿ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಹಿರಿಯ ಮುಖಂಡ,…

View More ಕಾಂಗ್ರೆಸ್​ ಬಾಬ್ರಿ ಮಸೀದಿ ಅಜೆಂಡಾ ಮೇಲೆ ಎಲೆಕ್ಷನ್​ಗೆ ಹೋಗಲಿ; ಈಶ್ವರಪ್ಪ

ರಾಮ ಮಂದಿರ ನಿರ್ಮಿಸಲು ಸುಗ್ರೀವಾಜ್ಞೆ ತಂದರೆ ನಮ್ಮದೇನೂ ಅಭ್ಯಂತರವಿಲ್ಲ: ಬಾಬ್ರಿ ಮಸೀದಿ ಕಕ್ಷಿದಾರ ಇಕ್ಬಾಲ್​ ಅನ್ಸಾರಿ

ಅಯೋಧ್ಯೆ: “ಆಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಲು ಸುಗ್ರೀವಾಜ್ಞೆ ಜಾರಿಗೆ ತಂದರೆ ತಮ್ಮದೇನೂ ಅಭ್ಯಂತರವಿಲ್ಲ,” ಎಂದು ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಪ್ರಮುಖ ಕಕ್ಷಿದಾರ ಇಕ್ಬಾಲ್​ ಅನ್ಸಾರಿ ಅವರು ಮಂಗಳವಾರ ತಿಳಿಸಿದ್ದಾರೆ. ಇಕ್ಬಾಲ್​ ಅನ್ಸಾರಿ…

View More ರಾಮ ಮಂದಿರ ನಿರ್ಮಿಸಲು ಸುಗ್ರೀವಾಜ್ಞೆ ತಂದರೆ ನಮ್ಮದೇನೂ ಅಭ್ಯಂತರವಿಲ್ಲ: ಬಾಬ್ರಿ ಮಸೀದಿ ಕಕ್ಷಿದಾರ ಇಕ್ಬಾಲ್​ ಅನ್ಸಾರಿ

ಬಾಬ್ರಿ ಮಸೀದಿ ನಾಶವಾದ ಸಂದರ್ಭ ನೆನಪಿಸುತ್ತಿದೆ ಶಬರಿಮಲೆ ಹೋರಾಟ: ಸೀತಾರಾಂ ಯಚೂರಿ

ತಿರುವನಂತಪುರ: ಶಬರಿಮಲೆ ಅಯ್ಯಪ್ಪ ಸ್ವಾಮಿಯ ದೇಗುಲಕ್ಕೆ ಎಲ್ಲ ವಯಸ್ಸಿನ ಮಹಿಳೆಯರ ಪ್ರವೇಶ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆ, ಹೋರಾಟಗಳು ಬಾಬ್ರಿ ಮಸೀದಿ ಧ್ವಂಸವನ್ನು ಹೋಲುತ್ತವೆ ಎಂದು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಹೇಳಿದ್ದಾರೆ. ಪವಿತ್ರ…

View More ಬಾಬ್ರಿ ಮಸೀದಿ ನಾಶವಾದ ಸಂದರ್ಭ ನೆನಪಿಸುತ್ತಿದೆ ಶಬರಿಮಲೆ ಹೋರಾಟ: ಸೀತಾರಾಂ ಯಚೂರಿ