ಪದವಿ ಇಲ್ಲದಿದ್ದರೂ ಪಕ್ಷಕ್ಕೆ ದುಡಿಯುತ್ತೇನೆ

ಬೆಂಗಳೂರು: ಲೋಕಸಭಾ ಚುನಾವಣೆ ಮುಗಿದ ನಂತರ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಬದಲಾಯಿಸುವ ನಿರ್ಧಾರವನ್ನು ವರಿಷ್ಠರು ತೆಗೆದುಕೊಂಡರೆ ಸಂತೋಷವಾಗಿ ಪ್ರತಿಪಕ್ಷ ನಾಯಕ ಹಾಗೂ ಸಾಮಾನ್ಯ ಕಾರ್ಯಕರ್ತನಾಗಿ ದುಡಿಯುತ್ತೇನೆ ಎಂದು ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರು…

View More ಪದವಿ ಇಲ್ಲದಿದ್ದರೂ ಪಕ್ಷಕ್ಕೆ ದುಡಿಯುತ್ತೇನೆ

ರೇಣುಕರ ಜಯಂತಿ ಸರ್ಕಾರ ಆಚರಿಸಲಿ

ಕಲಬುರಗಿ: ಸರ್ಕಾರವೇ ಜಗದ್ಗುರು ಶ್ರೀ ರೇಣುಕಾಚಾರ್ಯರ ಜಯಂತಿ ಆಚರಿಸಬೇಕು ಎಂದು ನಗರದಲ್ಲಿ ಜರುಗಿದ ರೇಣುಕಾಚಾರ್ಯರ ಜಯಂತ್ಯುತ್ಸವದಲ್ಲಿ ಮಠಾಧೀಶರು ಸರ್ಕಾರಕ್ಕೆ ಆಗ್ರಹಿಸಿದರು. ನಗರದ ವೀರಶೈವ ಕಲ್ಯಾಣಮಂಟಪದಲ್ಲಿ ಜಯಂತ್ಯುತ್ಸವ ಸಮಿತಿ, ಅಖಿಲ ಭಾರತ ವೀರಶೈವ ಮಹಾಸಭಾ, ಜಿಲ್ಲಾ…

View More ರೇಣುಕರ ಜಯಂತಿ ಸರ್ಕಾರ ಆಚರಿಸಲಿ

ಯಾರು ಏನೇ ಪುಂಗಿ ಊದಿದರೂ ಇನ್ನು 45 ದಿನಗಳಲ್ಲಿ ಯಡಿಯೂರಪ್ಪ ಸಿಎಂ ಆಗುತ್ತಾರೆ: ಶಿವನಗೌಡ ನಾಯಕ್​

ರಾಯಚೂರು: ಯಾರು ಏನೇ ಪುಂಗಿ ಊದಲಿ. ಇನ್ನು 45 ದಿನಗಳಲ್ಲಿ ಬಿ.ಎಸ್​. ಯಡಿಯೂರಪ್ಪ ರಾಜ್ಯ ಮುಖ್ಯಮಂತ್ರಿ ಆಗುತ್ತಾರೆ. ಇದು ಶೇ.200ರಷ್ಟು ಸತ್ಯ ಎಂದು ಶಾಸಕ ಶಿವನಗೌಡ ನಾಯಕ್​ ಹೇಳಿದ್ದಾರೆ. ರಾಯಚೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ…

View More ಯಾರು ಏನೇ ಪುಂಗಿ ಊದಿದರೂ ಇನ್ನು 45 ದಿನಗಳಲ್ಲಿ ಯಡಿಯೂರಪ್ಪ ಸಿಎಂ ಆಗುತ್ತಾರೆ: ಶಿವನಗೌಡ ನಾಯಕ್​

ಇಂದು ಬಿಜೆಪಿ ಮೊದಲ ಪಟ್ಟಿ

ಬೆಂಗಳೂರು/ನವದೆಹಲಿ: ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳ ಮೊದಲಪಟ್ಟಿ ಬಿಡುಗಡೆ ಗೋವಾ ಸಿಎಂ ಮನೋಹರ್ ಪರಿಕ್ಕರ್ ನಿಧನ ಹಿನ್ನೆಲೆಯಲ್ಲಿ ವಿಳಂಬವಾಗಿದೆ. ಭಾನುವಾರ ತಡರಾತ್ರಿ ನಡೆದ ಸಭೆಯಲ್ಲಿ ಮೊದಲ ಹಂತದ 91 ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದ್ದು, ರಾಜ್ಯದ…

View More ಇಂದು ಬಿಜೆಪಿ ಮೊದಲ ಪಟ್ಟಿ

ಕಲಾಪದಲ್ಲಿ ನೇಕಾರರ ಸಮಸ್ಯೆ ಚರ್ಚೆ

ತರೀಕೆರೆ: ಮುಂದಿನ ವಿಧಾನಸಭೆ ಅಧಿವೇಶನದಲ್ಲಿ ನೇಕಾರರ ನ್ಯಾಯಬದ್ಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಡ ಹೇರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು. ಮಂಗಳವಾರ ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಕರ್ನಾಟಕ ದೇವಾಂಗ…

View More ಕಲಾಪದಲ್ಲಿ ನೇಕಾರರ ಸಮಸ್ಯೆ ಚರ್ಚೆ

ಬಿಜೆಪಿಗೆ 6 ಕ್ಷೇತ್ರದಲ್ಲಿ ಅಪಸ್ವರ

| ರಮೇಶ ದೊಡ್ಡಪುರ ಬೆಂಗಳೂರು ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಪಡೆದು ಚುನಾಯಿತರಾಗಿದ್ದವರ ಪೈಕಿ ಆರು ಸಂಸದರ ಕ್ಷೇತ್ರಗಳಲ್ಲಿ ಟಿಕೆಟ್ ಬದಲಿಸುವಂತೆ ಪ್ರಬಲವಾಗಿ ಧ್ವನಿ ಕೇಳಿಬರುತ್ತಿದ್ದು, ಇನ್ನೇನು ಟಿಕೆಟ್ ಘೊಷಣೆಗೆ ಕೆಲವೇ ದಿನ…

View More ಬಿಜೆಪಿಗೆ 6 ಕ್ಷೇತ್ರದಲ್ಲಿ ಅಪಸ್ವರ

ಬಿಎಸ್​ವೈ ರಾಜೀನಾಮೆ ನೀಡಲಿ

ವಿಜಯಪುರ:ಬಿಜೆಪಿಯಿಂದ ಆಪರೇಷನ್ ಕಮಲ ಮಾಡುವ ಮೂಲಕ ಸಂವಿಧಾನ ವಿರೋಧಿ ಕೃತ್ಯ ಎಸಗಲಾಗುತ್ತಿದೆ. ಶಾಸಕ ಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ವಿಜಯಪುರ ಗಾಂಧಿ ಚೌಕ್​ನಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್…

View More ಬಿಎಸ್​ವೈ ರಾಜೀನಾಮೆ ನೀಡಲಿ

ಬಿಎಸ್​ವೈಗೆ ಬೇರೆ ಕೆಲಸವಿಲ್ಲ

ವಿಜಯಪುರ:ಸಮ್ಮಿಶ್ರ ಸರ್ಕಾರ ಬೀಳಿಸುವ ಮಾತು ಬಿಟ್ಟು ಬಿ.ಎಸ್. ಯಡಿಯೂರಪ್ಪ ಅವರಿಗೆ ಮಾಡಲು ಬೇರೆ ಯಾವುದೇ ಕೆಲಸವಿಲ್ಲವೆಂದು ತೋಟಗಾರಿಕೆ ಸಚಿವ ಎಂ.ಸಿ. ಮನಗೂಳಿ ಹರಿಹಾಯ್ದಿದ್ದಾರೆ. ಕೆಲ ದಿನಗಳ ಹಿಂದೆ ಸಿಎಂ ಕುಮಾರಸ್ವಾಮಿ ಬಜೆಟ್ ಮಂಡಿಸುವುದಿಲ್ಲ ಎಂದರು.…

View More ಬಿಎಸ್​ವೈಗೆ ಬೇರೆ ಕೆಲಸವಿಲ್ಲ

ಸುಳವಾಡಿ ಪ್ರಕರಣ: ಮೃತಪಟ್ಟ ಕುಟುಂಬಕ್ಕೆ ಕೇಂದ್ರದಿಂದ 2 ಲಕ್ಷ ರೂ. ಪರಿಹಾರ

ಮೈಸೂರು: ಸುಳವಾಡಿ ದೇವಸ್ಥಾನದ ವಿಷ ಪ್ರಸಾದ ಸೇವನೆ ಪ್ರಕರಣದಲ್ಲಿ ಮೃತಪಟ್ಟ ಕುಟುಂಬಕ್ಕೆ ಕೇಂದ್ರ ಸರ್ಕಾರದಿಂದ ತಲಾ ಎರಡು ಲಕ್ಷ ರೂ. ಪರಿಹಾರ ಘೋಷಣೆಯಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ತಿಳಿಸಿದರು .ಮೃತರ ಕುಟುಂಬಕ್ಕೆ…

View More ಸುಳವಾಡಿ ಪ್ರಕರಣ: ಮೃತಪಟ್ಟ ಕುಟುಂಬಕ್ಕೆ ಕೇಂದ್ರದಿಂದ 2 ಲಕ್ಷ ರೂ. ಪರಿಹಾರ

ನಾವು ಸರ್ಕಾರ ಅಸ್ಥಿರಗೊಳಿಸಲ್ಲ

ಬೆಂಗಳೂರು: ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತು ಕೆಲಸ ಮಾಡುತ್ತೇವೆ. ನಮ್ಮಿಂದ ಮೈತ್ರಿ ಸರ್ಕಾರ ಅಸ್ಥಿರಗೊಳ್ಳುವುದಿಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ವಿಧಾನಸಭಾ ಪ್ರತಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಡಾಲರ್ಸ್ ಕಾಲನಿ ನಿವಾಸದಲ್ಲಿ…

View More ನಾವು ಸರ್ಕಾರ ಅಸ್ಥಿರಗೊಳಿಸಲ್ಲ