ಸರ್ಕಾರ ಪತನವಾಗಲಿದೆ ಎಂಬ ಉಮೇಶ್‌ ಕತ್ತಿ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ: ಬಿಎಸ್‌ವೈ

ಬೆಳಗಾವಿ: ಉಮೇಶ್ ಕತ್ತಿ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಕಾಂಗ್ರೆಸ್ – ಜೆಡಿಎಸ್ ನವರು ಒಟ್ಟಿಗೆ ಇರುವುದು ಬಿಡುವುದು ಅವರಿಗೆ ಬಿಟ್ಟದ್ದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ. ಚಿಕ್ಕೋಡಿಯಲ್ಲಿ ಚರಮೂರ್ತಿ ಸಂಪಾದನ ಮಠದ…

View More ಸರ್ಕಾರ ಪತನವಾಗಲಿದೆ ಎಂಬ ಉಮೇಶ್‌ ಕತ್ತಿ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ: ಬಿಎಸ್‌ವೈ