ಹರ್ ಹರ್ ಮೋದಿ, ಘರ್ ಘರ್ ಮೋದಿ

ಗದಗ: ಹಾವೇರಿ-ಗದಗ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿ ಗೆಲುವು ಘೊಷಣೆಯಾಗುತ್ತಿದ್ದಂತೆಯೇ ಗದಗ-ಬೆಟಗೇರಿ ಅವಳಿ ನಗರ ಸೇರಿ ಜಿಲ್ಲಾದ್ಯಂತ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ನಗರದ ಹುಯಿಲಗೋಳ ನಾರಾಯಣರಾವ್ ವೃತ್ತ, ಮಹಾತ್ಮಾ ಗಾಂಧಿ…

View More ಹರ್ ಹರ್ ಮೋದಿ, ಘರ್ ಘರ್ ಮೋದಿ

ಬಿಜೆಪಿಯಿಂದ ಬೈಕ್ ರ‌್ಯಾಲಿ

ನಿಡಗುಂದಿ: ದೇಶದಲ್ಲಿ ಮೋದಿ ನೇತೃತ್ವದ ಬಿಜೆಪಿ ಭರ್ಜರಿ ಜಯ ಸಾಧಿಸಿದ ಬೆನ್ನಲ್ಲೆ ಗುರುವಾರ ಮಧ್ಯಾಹ್ನದಿಂದಲೇ ಬಿಜೆಪಿ ಕಾರ್ಯಕರ್ತರು ಮೋದಿ ಪರ ಘೋಷಣೆ ಕೂಗಿ ಪರಸ್ಪರ ಗುಲಾಲು ಎರಚಿ ಸಂಭ್ರಮಿಸಿದರು. ಮಧ್ಯಾಹ್ನ ಗ್ರಾಮದೇವತೆ ದೇವಸ್ಥಾನದಿಂದ ಬಿಜೆಪಿ…

View More ಬಿಜೆಪಿಯಿಂದ ಬೈಕ್ ರ‌್ಯಾಲಿ

ಗೋಕರ್ಣ ಭಾಗದಲ್ಲಿ ಅಬ್ಬರವಿಲ್ಲದ ಪ್ರಚಾರ

ಗೋಕರ್ಣ: ಲೋಕಸಭಾ ಚುನಾವಣೆಗೆ ಕೇವಲ ನಾಲ್ಕು ದಿನ ಬಾಕಿ ಇದ್ದರೂ ಮೈತ್ರಿ ಪಕ್ಷ ಗೋಕರ್ಣ ಹೋಬಳಿ ಭಾಗದಲ್ಲಿ ಇನ್ನೂ ಪ್ರಚಾರವನ್ನೇ ಆರಂಭಿಸಿಲ್ಲ. ಜನ ಸಾಮಾನ್ಯರಲ್ಲಿ ಕೂಡ ಚುನಾವಣೆ ವಿಚಾರವಾಗಿ ಚರ್ಚೆ ನಡೆಯುತ್ತಿಲ್ಲ. ಚುನಾವಣೆ ಲೆಕ್ಕಕ್ಕೆ…

View More ಗೋಕರ್ಣ ಭಾಗದಲ್ಲಿ ಅಬ್ಬರವಿಲ್ಲದ ಪ್ರಚಾರ

ಭಾರತ ಹೋರಾಡುತ್ತದೆ, ಬದುಕುತ್ತದೆ, ಕಾರ್ಯನಿರ್ವಹಿಸುತ್ತದೆ ಮತ್ತು ಗೆಲ್ಲುತ್ತದೆ

ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯ ನವದೆಹಲಿ: ಭದ್ರತಾಪಡೆಗಳ ಆತ್ಮವಿಶ್ವಾಸಕ್ಕೆ ಮತ್ತು ನೈತಿಕತೆಗೆ ಧಕ್ಕೆಯುಂಟು ಮಾಡುವ ರೀತಿಯ ಯಾವುದೇ ಕ್ರಮಗಳನ್ನು ಸರ್ಕಾರ ಕೈಗೊಂಡಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟಪಡಿಸಿದ್ದಾರೆ. ನವದೆಹಲಿಯಲ್ಲಿ ಗುರುವಾರ ಆಯೋಜನೆಗೊಂಡಿದ್ದ ರಾಷ್ಟ್ರದ…

View More ಭಾರತ ಹೋರಾಡುತ್ತದೆ, ಬದುಕುತ್ತದೆ, ಕಾರ್ಯನಿರ್ವಹಿಸುತ್ತದೆ ಮತ್ತು ಗೆಲ್ಲುತ್ತದೆ

ಮುಧೋಳ ಮಾದರಿ ಕ್ಷೇತ್ರ ಮಾಡುವ ಮಹದಾಸೆ

ಮುಧೋಳ: ಶಾಸಕ ಗೋವಿಂದ ಕಾರಜೋಳ ಅವರ 69ನೇ ಜನ್ಮ ದಿನವನ್ನು ಬಿಜೆಪಿ ಕಾರ್ಯಕರ್ತರು ಅಭಿಮಾನಿಗಳು, ವಿವಿಧ ಸಂಘ- ಸಂಸ್ಥೆಗಳ ಪದಾಧಿಕಾರಿಗಳು ಸರಳವಾಗಿ ಆಚರಿಸಿ ಶá-ಭಾಶಯ ಕೋರಿದರು. ನಗರದ ಗಣೇಶ ಮಂದಿರದಲ್ಲಿ ಕಾರ್ಯ ಕರ್ತರು ಹಮ್ಮಿಕೊಂಡ…

View More ಮುಧೋಳ ಮಾದರಿ ಕ್ಷೇತ್ರ ಮಾಡುವ ಮಹದಾಸೆ

ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ

ವಿಜಯವಾಣಿ ಸುದ್ದಿಜಾಲ ಕಲಬುರಗಿ ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ಸಿಗರು ಕೇಂದ್ರ ಸರ್ಕಾರದ ವಿರುದ್ಧ ಇಲ್ಲದ ಆರೋಪ ಮಾಡುತ್ತಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಬುಧವಾರ ಬೃಹತ್ ಪ್ರತಿಭಟನೆ ನಡೆಸಿದರು.…

View More ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ

ಪಾಂಡವಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಪಾಂಡವಪುರ: ಪಟ್ಟಣದ ಹದಗೆಟ್ಟ ರಸ್ತೆಗಳ ಡಾಂಬರೀಕರಣಕ್ಕೆ ಅನುದಾನ ಬಿಡುಗಡೆಯಾಗಿ ವರ್ಷ ಕಳೆದರೂ ಕಾಮಗಾರಿ ಪ್ರಾರಂಭಿಸದೆ ಕಮೀ ಷನ್‌ಗಾಗಿ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಗುರುವಾರ ರಸ್ತೆ ಸಂಚಾರ ತಡೆ ನಡೆಸಿ ಪ್ರತಿಭಟನೆ ನಡೆಸಿದರು.…

View More ಪಾಂಡವಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಬಿ.ಸಿ ಪಾಟೀಲಣ್ಣ ಬಿಜೆಪಿ ಸೇರಣ್ಣ, ಬಿಎಸ್​ವೈ ಜತೆಗಿರಣ್ಣ; ಕಾರು ಅಡ್ಡಗಟ್ಟಿ ಪಕ್ಷಕ್ಕೆ ಆಹ್ವಾನಿಸಿದ ಕಾರ್ಯಕರ್ತರು

ಚಿತ್ರದುರ್ಗ: ಅಣ್ಣಾ ಬಿಜೆಪಿಗೆ ಸೇರಣ್ಣ ಬಿಜೆಪಿಗೆ… ಪಾಟೀಲಣ್ಣ‌ ಬಿಜೆಪಿಗೆ‌ ಬಾರಣ್ಣ… ಹೀಗೆ ಶಾಸಕ ಬಿ.ಸಿ ಪಾಟೀಲ್​ಗೆ ಆಹ್ವಾನ ನೀಡಿದ್ದು ಬಿಜೆಪಿಯ ರಾಜ್ಯ ಮಟ್ಟದ ಯಾವುದೇ ನಾಯಕರಲ್ಲ. ಬದಲಿಗೆ ಬಿಎಸ್​ವೈ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು. ಕಾಂಗ್ರೆಸ್​ನ…

View More ಬಿ.ಸಿ ಪಾಟೀಲಣ್ಣ ಬಿಜೆಪಿ ಸೇರಣ್ಣ, ಬಿಎಸ್​ವೈ ಜತೆಗಿರಣ್ಣ; ಕಾರು ಅಡ್ಡಗಟ್ಟಿ ಪಕ್ಷಕ್ಕೆ ಆಹ್ವಾನಿಸಿದ ಕಾರ್ಯಕರ್ತರು

ಬಿಜೆಪಿ ವಿರುದ್ಧ ದಂಗೆ ಹೇಳಿಕೆ ಖಂಡಿಸಿ ಪ್ರತಿಭಟನೆ

ತಿ.ನರಸೀಪುರ: ಬಿಜೆಪಿ ವಿರುದ್ಧ ದಂಗೆ ಹೇಳುವಂತೆ ಪ್ರಚೋದನೆ ನೀಡಿರುವ ಸಿಎಂ ಎಚ್.ಡಿ.ಕುಮಾರಸ್ವಾಮಿ ನಡೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು. ಮಿನಿ ವಿಧಾನ ಸೌಧದ ಮುಂದೆ ಜಮಾಯಿಸಿದ ವರುಣ ಹಾಗೂ ತಿ.ನರಸೀಪುರ ಕ್ಷೇತ್ರದ…

View More ಬಿಜೆಪಿ ವಿರುದ್ಧ ದಂಗೆ ಹೇಳಿಕೆ ಖಂಡಿಸಿ ಪ್ರತಿಭಟನೆ

ಮುಖ್ಯಮಂತ್ರಿ ವಿರುದ್ಧ ಬಿಜೆಪಿ ಪ್ರತಿಭಟನೆ

ಬಾಗಲಕೋಟೆ: ದಂಗೆ ಏಳಿ ಎಂಬ ಸಿಎಂ ಕುಮಾರಸ್ವಾಮಿ ಹೇಳಿಕೆ ಖಂಡಿಸಿ ನಗರದ ಬಸವೇಶ್ವರ ವೃತ್ತದಲ್ಲಿ ಶುಕ್ರವಾರ ಬಿಜೆಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಮೆರವಣಿಗೆ ಮೂಲಕ ಬಸವೇಶ್ವರ ವೃತ್ತಕ್ಕೆ ಆಗಮಿಸಿದ…

View More ಮುಖ್ಯಮಂತ್ರಿ ವಿರುದ್ಧ ಬಿಜೆಪಿ ಪ್ರತಿಭಟನೆ