ಕಾಲುವೆಯಲ್ಲಿ ಬಿಜೆಪಿ ಕಾರ್ಯಕರ್ತನ ಮೃತದೇಹ ಪತ್ತೆ, ಹುತಾತ್ಮ ಎಂದ ರಾಜ್ಯ ಬಿಜೆಪಿ ಘಟಕ

ಮಿಡ್ನಾಪುರ: ಟಿಎಂಸಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ನಾಪತ್ತೆಯಾಗಿದ್ದ ಬಿಜೆಪಿ ಕಾರ್ಯಕರ್ತನ ಮೃತದೇಹವು ಇಂದು ಹೂಗ್ಲಿ ಜಿಲ್ಲೆಯ ಗೋಘಾಟ್‌ ಪ್ರದೇಶದ ಕಾಲುವೆಯಲ್ಲಿ ಪತ್ತೆಯಾಗಿದೆ. ಮೃತನನ್ನು 45 ವರ್ಷದ ಕಾಶಿನಾಥ್‌ ಘೋಷ್‌ ಎಂದು ಗುರುತಿಸಲಾಗಿದ್ದು, ಕೋಲ್ಕತದಿಂದ…

View More ಕಾಲುವೆಯಲ್ಲಿ ಬಿಜೆಪಿ ಕಾರ್ಯಕರ್ತನ ಮೃತದೇಹ ಪತ್ತೆ, ಹುತಾತ್ಮ ಎಂದ ರಾಜ್ಯ ಬಿಜೆಪಿ ಘಟಕ

ಮುಖ್ಯಮಂತ್ರಿ ಪ್ರತಿಕೃತಿಗೆ ಬೆಂಕಿ ಹಚ್ಚಲು ಹೋಗಿ ಗಾಯಗೊಂಡ ಬಿಜೆಪಿ ಕಾರ್ಯಕರ್ತ, ಸ್ಥಿತಿ ಗಂಭೀರ

ನವದೆಹಲಿ: ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಕರ್‌ ರಾವ್‌ ಅವರ ಪ್ರತಿಕೃತಿ ದಹಿಸಲು ಹೋಗಿ ಬೆಂಕಿ ತಗುಲಿ ಬಿಜೆಪಿ ಕಾರ್ಯಕರ್ತರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಒಂಬತ್ತು ತಿಂಗಳ ಹಸುಗೂಸನ್ನು ಅತ್ಯಾಚಾರ ಮಾಡಿ ಹತ್ಯೆಗೈದ ಘಟನೆ…

View More ಮುಖ್ಯಮಂತ್ರಿ ಪ್ರತಿಕೃತಿಗೆ ಬೆಂಕಿ ಹಚ್ಚಲು ಹೋಗಿ ಗಾಯಗೊಂಡ ಬಿಜೆಪಿ ಕಾರ್ಯಕರ್ತ, ಸ್ಥಿತಿ ಗಂಭೀರ

ಬಿಜೆಪಿ ಕಾರ್ಯಕರ್ತನನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ನವದೆಹಲಿ: ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಶ್ಚಿಮಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಬಿಜೆಪಿ ಕಾರ್ಯಕರ್ತನಾಗಿದ್ದ 24 ವರ್ಷದ ಚಂದನ್‌ ಶಾ ಎಂಬಾತ ಬೈಕ್‌ನಲ್ಲಿ…

View More ಬಿಜೆಪಿ ಕಾರ್ಯಕರ್ತನನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಬಿಜೆಪಿ ಕಾರ್ಯಕರ್ತನಿಗೆ ಕರೆ ಮಾಡಿ ಸಚಿವ ಡಿಕೆಶಿ ಧಮ್ಕಿ; ಕಾರ್ಯಕರ್ತರನ್ನು ಭಯಬೀಳಿಸಬೇಡಿ ಎಂದ ಶ್ರೀರಾಮುಲು

ಹುಬ್ಬಳ್ಳಿ: ಚಿಂಚೋಳಿ ಮತ್ತು ಕುಂದಗೋಳ ಉಪಚುನಾವಣೆಯ ಕಾವು ಹೆಚ್ಚಾಗುತ್ತಿದ್ದು, ಸಚಿವ ಡಿ. ಕೆ. ಶಿವಕುಮಾರ್‌ ಅವರು ಬಿಜೆಪಿ ಕಾರ್ಯಕರ್ತನಿಗೆ ಕರೆ ಮಾಡಿ ಧಮ್ಕಿ ಹಾಕಿದ್ದಾರೆ ಎನ್ನಲಾಗಿದೆ. ಈ ಕುರಿತದ್ದು ಎನ್ನಲಾದ ಆಡಿಯೋ ಬಿಡುಗಡೆಯಾಗಿದ್ದು, ಬಿಜೆಪಿ…

View More ಬಿಜೆಪಿ ಕಾರ್ಯಕರ್ತನಿಗೆ ಕರೆ ಮಾಡಿ ಸಚಿವ ಡಿಕೆಶಿ ಧಮ್ಕಿ; ಕಾರ್ಯಕರ್ತರನ್ನು ಭಯಬೀಳಿಸಬೇಡಿ ಎಂದ ಶ್ರೀರಾಮುಲು

ಕಾಶ್ಮೀರದಿಂದ ಕನ್ಯಾಕುಮಾರಿ, ಕಾಶಿ ಘಾಟ್​ನಿಂದ ಪೋರಬಂದರ್​ವರೆಗೆ ಮತ್ತೊಮ್ಮೆ ಮೋದಿ ಸರ್ಕಾರ ಬೇಕೆನ್ನುತ್ತಿದ್ದಾರೆ…

ವಾರಾಣಸಿ: ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ, ಕಾಶಿ ಘಾಟ್​ನಿಂದ ಪೋರಬಂದರ್​ವರೆಗೆ ಎಲ್ಲರೂ ಹೇಳುತ್ತಿರುವುದು ಒಂದೇ ಮಾತು… ಮತ್ತೊಮ್ಮೆ ಮೋದಿ ಸರ್ಕಾರ… ಸ್ವಾತಂತ್ರ್ಯಾನಂತರದಲ್ಲಿ ಇದೇ ಮೊದಲ ಬಾರಿಗೆ ದೇಶದ ಮೂಲೆಮೂಲೆಯಲ್ಲೂ ಆಡಳಿತ ಪರ ಅಲೆ ಕಾಣುತ್ತಿದೆ ಎಂದು ಪ್ರಧಾನಿ…

View More ಕಾಶ್ಮೀರದಿಂದ ಕನ್ಯಾಕುಮಾರಿ, ಕಾಶಿ ಘಾಟ್​ನಿಂದ ಪೋರಬಂದರ್​ವರೆಗೆ ಮತ್ತೊಮ್ಮೆ ಮೋದಿ ಸರ್ಕಾರ ಬೇಕೆನ್ನುತ್ತಿದ್ದಾರೆ…

ಬಿಜೆಪಿ ಕಾರ್ಯಕರ್ತ ಅಪಘಾತಕ್ಕೆ ಬಲಿ

<<ಶಿರಾಡಿ ಗ್ರಾಮದ ನರ್ಸರಿ ತಿರುವಿನಲ್ಲಿ ಬೈಕ್‌ಗೆ ಬಸ್ ಡಿಕ್ಕಿ>> ವಿಜಯವಾಣಿ ಸುದ್ದಿಜಾಲ ಉಪ್ಪಿನಂಗಡಿ ಶಿರಾಡಿ ಗ್ರಾಮದ ನರ್ಸರಿ ತಿರುವಿನಲ್ಲಿ ಶುಕ್ರವಾರ ಸಾಯಂಕಾಲ ಬೈಕ್‌ಗೆ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ, ಬಿಜೆಪಿ ಹಾಗೂ ಸಂಘ…

View More ಬಿಜೆಪಿ ಕಾರ್ಯಕರ್ತ ಅಪಘಾತಕ್ಕೆ ಬಲಿ

ಚುನಾವಣೆ ಹೊಸ್ತಿಲಲ್ಲೇ ರಾಜಸ್ಥಾನದಲ್ಲಿ ಬಿಜೆಪಿ ಕಾರ್ಯಕರ್ತನ ಬರ್ಬರ ಹತ್ಯೆ

ಪ್ರತಾಪ್‌ಗಢ: ರಾಜ್ಯ ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿರುವ ರಾಜಸ್ಥಾನದಲ್ಲಿ ಬಿಜೆಪಿ ಕಾರ್ಯಕರ್ತನನ್ನು ಕತ್ತು ಸೀಳಿ ಹತ್ಯೆ ಮಾಡಲಾಗಿದ್ದು, ರಾಜ್ಯಾದ್ಯಂತ ಆತಂಕ ಸೃಷ್ಟಿಮಾಡಿದೆ. ರಾಜಸ್ಥಾನದ ಪ್ರತಾಪ್​ಗೌಡ್​ನಿಂದ 4 ಕಿ.ಮೀ ದೂರದಲ್ಲಿ ನಡೆದಿದ್ದು, ಸಾಮ್ರಾತ್‌ ಕುಮ್ವತ್‌ ಎಂಬಾತ ರಸ್ತೆ…

View More ಚುನಾವಣೆ ಹೊಸ್ತಿಲಲ್ಲೇ ರಾಜಸ್ಥಾನದಲ್ಲಿ ಬಿಜೆಪಿ ಕಾರ್ಯಕರ್ತನ ಬರ್ಬರ ಹತ್ಯೆ

ಪೊಲೀಸ್ ಪೇದೆ ವಿರುದ್ಧ ಕ್ರಮಕ್ಕೆ ಒತ್ತಾಯ

<< ಬಿಜೆಪಿ ಕಾರ್ಯಕರ್ತರಿಂದ ಅಹೋರಾತ್ರಿ ಪ್ರತಿಭಟನೆ >> ರಬಕವಿ/ ಬನಹಟ್ಟಿ : ಬನಹಟ್ಟಿ ನಗರದ ಕೆಎಚ್‌ಡಿಸಿ ಕಾಲನಿಯಲ್ಲಿ ಗುರುವಾರ ತಡರಾತ್ರಿ ನವರಾತ್ರಿ ಕೊನೆಯ ದಿನ ಕೋಲಾಟ ನೋಡುತ್ತ ನಿಂತಿದ್ದ ವೇಳೆ ಪೊಲೀಸ್ ಪೇದೆಯೊಬ್ಬ ಬಿಜೆಪಿ…

View More ಪೊಲೀಸ್ ಪೇದೆ ವಿರುದ್ಧ ಕ್ರಮಕ್ಕೆ ಒತ್ತಾಯ

ಅಟಲ್​ ಅಂತ್ಯಸಂಸ್ಕಾರ ನೋಡುತ್ತಲೇ ಪ್ರಾಣಬಿಟ್ಟ ಬಿಜೆಪಿ ಕಾರ್ಯಕರ್ತ

ಗದಗ: ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿ ನಿಧನದಿಂದ ಮನನೊಂದಿದ್ದ ಬಿಜೆಪಿ ಕಾರ್ಯಕರ್ತ ಅಟಲ್ ಅಂತ್ಯಸಂಸ್ಕಾರ ನೋಡುತ್ತಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಯಳವತ್ತಿ ನಿವಾಸಿ ಕುಬೇರಪ್ಪ ಮಲ್ಮೇಮನವರ(35) ವಾಜಪೇಯಿ ನಿಧನದ ಸುದ್ದಿ ಕೇಳಿ ಆಘಾತಗೊಂಡಿದ್ದರು. ಅವರ…

View More ಅಟಲ್​ ಅಂತ್ಯಸಂಸ್ಕಾರ ನೋಡುತ್ತಲೇ ಪ್ರಾಣಬಿಟ್ಟ ಬಿಜೆಪಿ ಕಾರ್ಯಕರ್ತ